Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಬಲಿಯಾ ಪ್ರಕರಣ : ಸುರೇಂದ್ರ ಸಿಂಗ್ ಗೆ ಜೆಪಿ ನಡ್ಡಾ ವಾರ್ನಿಂಗ್..!

0
ನವದೆಹಲಿ:    ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿಯ ಕೇಂದ್ರ ನಾಯಕರು ಕ್ರಮಕ್ಕೆ ಮುಂದಾಗಿದ್ದು ಶಾಸಕ ಸುರೇಂದ್ರ ಸಿಂಗ್ ಗೆ ತನಿಖೆಯಿಂದ ದೂರ...

ರಾಜ್ಯದಲ್ಲಿ ಮುಂದುವರೆಯಲಿದೆ ವರುಣನ ಆರ್ಭಟ..!

0
ಬೆಂಗಳೂರು    ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಉಂಟಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ವಾರ...

ಮೇಲ್ವರ್ಗದವರಿಗೆ ನೀಡಿರುವ ಮೀಸಲಾತಿ ಸಂವಿಧಾನ ವಿರೋಧಿ ಕೆಲಸ : ಸಿದ್ದರಾಮಯ್ಯ

0
ಬೆಂಗಳೂರು:    ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೆ ಮೀಸಲಾತಿ ಕೊಟ್ಟಿರುವುದು ಸಂವಿಧಾನ ವಿರೋಧಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.     ಹಿಂದುಳಿದ ವರ್ಗಗಳ ಒಕ್ಕೂಟ ಸಭೆ ಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ,...

ಕಾಂಗ್ರೆಸ್ ನಾಯಕರ ಮೊದಲ ಟಾರ್ಗೆಟ್ ಜೆಡಿಎಸ್ : ಎಚ್ ಡಿ ಕುಮಾರಸ್ವಾಮಿ

0
ಬೆಂಗಳೂರು:    ಕಾಂಗ್ರೆಸ್ ನಾಯಕರ ಮೊದಲ ಟಾರ್ಗೆಟ್ ಜೆಡಿಎಸ್. ಇದು ಅವರ ಮೊದಲ ಅಜೆಂಡಾ ಆಗಿದೆ. ಬಿಜೆಪಿಗಿಂತ ನಮ್ಮ ಪಕ್ಷದ ಮೇಲೆಯೇ ಅವರಿಗೆ ಕೋಪ, ಅಸೂಯೆ ಜಾಸ್ತಿ. ನನಗೆ ಬಿಜೆಪಿ ಬಗ್ಗೆ...

ಆಗ್ನೇಯ ಕ್ಷೇತ್ರ : ಬಿಜೆಪಿ ಬಂಡಾಯ ಜೆಡಿಎಸ್‍ಗೆ ವರ

0
ತುಮಕೂರು   ಆಗ್ನೆಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿಯಲ್ಲಿ ಎದ್ದಿರುವ ಬಂಡಾಯದಿಂದ ಮತ ವಿಭಜನೆಯಾಗಲಿದ್ದು, ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಶಿರಾ ಉಪ ಚುನಾವಣೆ : ಮೂರೂ ಪಕ್ಷಗಳ ಗೆಲುವಿನ ಕಸರತ್ತು

0
ತುಮಕೂರು    ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಶಿರಾ ಕ್ಷೇತ್ರ ಹೆಚ್ಚು ಗಮನ ಸೆಳೆಯುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಘಟಾನುಘಟಿ ನಾಯಕರು ಬಂದು ಹೋಗಿದ್ದಾರೆ. ಸಾರ್ವಜನಿಕರನ್ನು...

ತಿಗಳ ಸಮುದಾಯ ಕೃಷಿ ಜೊತೆಗೇ ವಿದ್ಯೆಗೆ ಆದ್ಯತೆ ನೀಡಲಿ

0
ಕೊರಟಗೆರೆ      ಶಿಕ್ಷಣವು ಮನುಷ್ಯನ ಜೀವನ ಶೈಲಿಯನ್ನೇ ಬದಲಾಯಿಸುತ್ತದೆ. ಆಧುನಿಕ ಜಗತ್ತಿನಲ್ಲಿ ಶಿಕ್ಷಣವೇ ಮೊದಲ ಪ್ರಾಮುಖ್ಯತೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ. ಜಿ. ಪರಮೇಶ್ವರ್ ತಿಳಿಸಿದರು.ಅವರು ಪಟ್ಟಣದ ಸುವರ್ಣಮುಖಿ ನರಸಿಂಹಸ್ವಾಮಿ...

ಕಳ್ಳಂಬೆಳ್ಳ ಹೋಬಳಿಯು ಮೂರು ನದಿ ಮೂಲದ ನೀರಿನ ತ್ರಿವೇಣಿ ಸಂಗಮವಾಗಲಿದೆ :ಟಿ.ಬಿ.ಜಯಚಂದ್ರ

0
ಶಿರಾ:     ಕಳೆದ 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಸೋಲು-ಗೆಲುವುಗಳೆರಡನ್ನೂ ಕಂಡಿದ್ದೇನೆ. ಜಯ ಹಾಗೂ ಅಪಜಯಗಳ ನಡುವೆ ಶಿರಾ ಕ್ಷೇತ್ರದ ವ್ಯಾಪಕ ಅಭಿವೃದ್ಧಿಗೆ ಪಣತೊಟ್ಟು ಆ ಕೆಲಸವನ್ನೂ ಮಾಡಿದ್ದು ಶಾಶ್ವತ ನೀರಾವರಿ...

ಒಂದೇ ರಾತ್ರಿ ಎರಡು ಪೆಟ್ಟಿಗೆ ಅಂಗಡಿಗಳಲ್ಲಿ ಕಳ್ಳತನ

0
ಮಿಡಿಗೇಶಿ      ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಪಂ ವ್ಯಾಪ್ತಿಯ ಲಕ್ಲೀಹಟ್ಟಿ ಗ್ರಾಮದ ಬಸ್ ನಿಲ್ದಾಣದಲ್ಲಿನ ಶಿವಣ್ಣ ಎಂಬುವವರಿಗೆ ಸೇರಿದ ಪೆಟ್ಟಿಗೆ ಅಂಗಡಿಯ ಜ್ಹಿಂಕ್‍ಶೀಟ್ ಸೀಳಿ ಅ. 17 ರಂದು ಕಳ್ಳತನ...

ಸವಲತ್ತು ಕಿತ್ತುಕೊಂಡಿದ್ದೇ ಬಿಜೆಪಿ ಸರ್ಕಾರದ ಸಾಧನೆ: ಆಂಜನೇಯ

0
ಬರಗೂರು    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ದಲಿತರಿಗೆ ನೀಡಿದ್ದ ಸವಲತ್ತುಗಳನ್ನು ನಿಲ್ಲಿಸಿದ್ದೆ ಅವರ ಸಾಧನೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.    ಅವರು ಶಿರಾ...
Share via