Tag: ಪ್ರಜಾ ಪ್ರಗತಿ
ಗುತ್ತಿಗೆ ವೈದ್ಯರ ವೇತನ ಹೆಚ್ಚಳ..!
ಬೆಂಗಳೂರು ರಾಜ್ಯದ ಜಿಲ್ಲಾ, ತಾಲೂಕು ಮತ್ತು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಬಿಬಿಎಸ್ ಗುತ್ತಿಗೆ ವೈದ್ಯರ ವೇತನವನ್ನು 45 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಿ ಆರೋಗ್ಯ...
ಶವ ಎಂದ ಕೂಡಲೇ ಅದನ್ನು ಅಮಾನವೀಯವಾಗಿ ನೋಡುವುದು ಸರಿಯಲ್ಲ : ಸುಧಾಕರ್
ಬೆಂಗಳೂರು ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸ್ಪಷ್ಟ ಕಾನೂನು ಜಾರಿಗೆ ತರಲಾಗುವುದು. ಶವ ಎಂದ ಕೂಡಲೇ ಅದನ್ನು ಅಮಾನವೀಯವಾಗಿ ನೋಡುವುದು ಮನುಷ್ಯತ್ವ ಅಲ್ಲ. ಇಂತಹ ಘಟನೆಯನ್ನು ಸರ್ಕಾರ ಖಂಡಿಸುತ್ತದೆ. ಮತ್ತೆ ಇಂತಹ...
ಕೊರೋನಾ ನಿರ್ವಹಣೆ: ಪ್ರಾರಂಭದಲ್ಲೇ ಸರ್ಕಾರ ವಿಫಲ : ಎಚ್ ಡಿ ಕೆ
ಬೆಂಗಳೂರು ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇದರಿಂದ ಕೊರೋನಾ ಸೋಂಕು ಪೀಡಿತರು...
ಕೊರೋನಾ ಸೋಂಕು ನಿವಾರಣೆಗೆ ಹಣದ ಕೊರತೆಯಿಲ್ಲಾ : ಅಶೋಕ್
ಚಿಕ್ಕಮಗಳೂರು ರಾಜ್ಯದಲ್ಲಿ ಕೊರೊನಾ ಸೋಂಕು ನಿವಾರಣೆಗಾಗಿ ಯಾವುದೇ ರೀತಿಯಲ್ಲೂ ಹಣದ ಸಮಸ್ಯೆ ಇಲ್ಲ. ಸರ್ಕಾರದ ಖಜಾನೆಯಲ್ಲಿ 300 ಕೋಟಿ ರೂ ಗೂ ಹೆಚ್ಚಿನ ಹಣ ಲಭ್ಯವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್...
ಡಿಕೆಶಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ..!
ಹೊನ್ನಾಳಿ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಧೀಮಂತ ನಾಯಕ ಡಿ.ಕೆ. ಶಿವಕುಮಾರ್ ಅವರು ಪಕ್ಷವನ್ನು ಸದೃಢಗೊಳಿಸಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುವಲ್ಲಿ ಪಕ್ಷಕ್ಕೆ ಶಕ್ತಿಯಾಗಿ ಹೊರಹೊಮ್ಮಲಿದ್ದಾರೆ ಎಂದು...
ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಎಸ್ಸೆಸ್ಸೆಂ
ದಾವಣಗೆರೆ ರಾಜ್ಯದಲ್ಲಿ ನಡೆಯುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭವಿಷ್ಯ ನುಡಿದಿದ್ದಾರೆ. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೆ.ಪಿ.ಸಿ.ಸಿ....
ಸಿಎಂಗೆ ನಾಗಮೋಹನ್ ದಾಸ್ ಆಯೋಗದ ವರದಿ ಸಲ್ಲಿಕೆ..!
ಬೆಂಗಳೂರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಪರಿಷ್ಕರಣೆ ಸಂಬಂಧ ಸರ್ಕಾರ ರಚಿಸಿದ್ದ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ಇಂದು ಮುಖ್ಯಮಂತ್ರಿಗೆ ವರದಿ ಸಲ್ಲಿಕೆ ಮಾಡಿದೆ. ಮುಖ್ಯಮಂತ್ರಿ ಗೃಹ...
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ: ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ
ತುಮಕೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಸಂದರ್ಭವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಹಬ್ಬದಂತೆ ಆಚರಿಸಿದರು. ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ...
ಪರೀಕ್ಷಾ ಕೇಂದ್ರಗಳಿಗೆ ಸಚಿವರ ಭೇಟಿ
ಮಧುಗಿರಿ ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಪಡೆದ ನಂತರವೇ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಯಿತು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ...
ನಮ್ಮ ರಾಜ್ಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ಮಾದರಿಯಾಗಿದೆ : ಸಚಿವ
ಕೊರಟಗೆರೆ ರಾಜ್ಯದ 8ಲಕ್ಷ 50ಸಾವಿರ ವಿದ್ಯಾರ್ಥಿಗಳು ಸುಸಜ್ಜಿತವಾದ ಸುರಕ್ಷಿತ ಪರೀಕ್ಷಾ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳವ ಮೂಲಕ ರಾಷ್ಟ್ರಕ್ಕೆ ನಮ್ಮ ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಮಾದರಿಯಾಗಿದೆ ಎಂದು ರಾಜ್ಯ ಸರಕಾರದ ಪ್ರಾಥಮಿಕ...













