Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಕೆಸರು ಗದ್ದೆಯಾದ ಗ್ರಾಮದ ರಸ್ತೆ..!

0
ಗುಬ್ಬಿ    ತಾಲ್ಲೂಕಿನ ಕಸಬ ಹೋಬಳಿ ಜವರೇಗೌಡನಪಾಳ್ಯ ಗ್ರಾಮದಲ್ಲಿನ ಕಚ್ಚಾ ರಸ್ತೆ ಮಳೆ ಬಂದು ಸಂಪೂರ್ಣ ಓಡಾಟಕ್ಕೂ ಯೋಗ್ಯವಲ್ಲದಂತಾಗಿ ಗ್ರಾಮವೇ ಸೀಲ್‍ಡೌನ್ ಆಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.ಇಡೀ ಗ್ರಾಮದಲ್ಲಿ ಎಲ್ಲರ ಮನೆಯ ಸಂಪರ್ಕಿಸುವ...

ವಿಧಾನ ಪರಿಷತ್ ಸದಸ್ಯರಾಗಿ 40 ವಸಂತ ಪೂರೈಸಿದ ಹೊರಟ್ಟಿ

0
ಬೆಂಗಳೂರು     ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ, ಮೇಲ್ಮನೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸದಸ್ಯರಾಗಿ ನಲವತ್ತು ವರ್ಷ ಪೂರೈಸಿದ್ದಾರೆ.ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ತಿನ ಮೊಗಸಾಲೆಯಲ್ಲಿಂದು ಪರಿಷತ್ತಿನ ಇತರ ಸದಸ್ಯರು...

ಪದಗ್ರಹಣಕ್ಕೆ ಆರಕ್ಷಕರು ಅಡ್ಡಿ ಮಾಡುವಂತಿಲ್ಲಾ:ಡಿ ಕೆ ಶಿವಕುಮಾರ್

0
ಬೆಂಗಳೂರು    ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ -ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.   ಬುಧವಾರ...

ಆರ್ ಟಿ ಇ ಬಾಕಿ ಹಣ ಬಿಡುಗಡೆ : ಕೇಂದ್ರ ಸರ್ಕಾರಕ್ಕೆ ದೇವೇಗೌಡರ ಅಭಿನಂದನೆ

0
ಬೆಂಗಳೂರು      ಶಿಕ್ಷಣ ಸಂಸ್ಥೆಗಳಿಗೆ ಬಾಕಿ ಇರುವ 1300 ಕೋಟಿ ರೂ ಆರ್‌ಟಿಇ ಬಾಕಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಮಾಡಿದ ಮನವಿಗೆ ಸ್ಪಂದಿಸಿ 250 ಕೋಟಿ ರೂ ಬಿಡುಗಡೆ ಮಾಡಿರುವ ರಾಜ್ಯ...

ಕೊರೋನಾವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ : ಬಿ ಸಿ ಪಾಟೀಲ್

0
ಹಿರಿಯೂರು     ಇಡೀ ಜಗತ್ತಿಗೆ ಹೋಲಿಸಿದರೆ ಭಾರತ ಮತ್ತು ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇದ್ದು, ಇಲ್ಲಿ ಅದನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ. ಆದರೆ ವಿರೋಧ ಪಕ್ಷದವರು ಟೀಕಿಸುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು...

ತುಮಕೂರು: ಮಹಾನಗರ ಪಾಲಿಕೆ ಆಯುಕ್ತ ಭೂಬಾಲನ್ ವರ್ಗಾವಣೆ

0
ತುಮಕೂರು      ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಟಿ.ಭೂಬಾಲನ್ ರವರನ್ನು ಸರ್ಕಾರ ಪದೋನ್ನತಿಗೊಳಿಸಿ ಬಾಗಲಕೋಟೆ ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾಯಿಸಿದ್ದು, ತುಮಕೂರುಜಿಲ್ಲಾ ಕೊಳಗೇರಿ ಸಮಿತಿಯಿಂದ ಬೀಳ್‍ಕೊಡಲಾಯಿತು. ಈ ಸಂದರ್ಭದಲ್ಲಿ ಸ್ಲಂಜನಾಂದೋಲ ಸಂಚಾಲಕರಾದ...

ಪರಿಶೀಲನಾ ಸಮಿತಿ ರಚಿಸಲು ಸಿದ್ದರಾಮಯ್ಯ ಆಗ್ರಹ..!

0
ಬೆಂಗಳೂರು    ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.ಸರ್ವಪಕ್ಷಗಳ ಪರಿಶೀಲನಾ ಸಮಿತಿಯಲ್ಲಿ ವಿವಿಧ...

ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ : ಡಿ ಕೆ ಸುರೇಶ್ ಕಿಡಿ

0
ಬೆಂಗಳೂರು   ಕೇಂದ್ರದ ನಿರಂತರ ಇಂಧನ ದರ ಏರಿಕೆ ವಿರುದ್ಧ ಸೈಕಲ್‍ಜಾಥಾ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ಮೇಲೆ ರಾಜ್ಯ ಬಿಜೆಪಿ ಸರ್ಕಾದ ಕೇಸು ದಾಖಲಿಸಿರುವುದನ್ನು ಸಂಸದ ಡಿ.ಕೆ. ಸುರೇಶ್ ಖಂಡಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ...

ಸಚಿವರಿಂದ ಮಂಗನ ಕಾಯಿಲೆ ಕೈಪಿಡಿ ಬಿಡುಗಡೆ..!

0
ಬೆಂಗಳೂರು   ಕರ್ನಾಟಕದ ಮಲೆನಾಡಿನ ಪ್ರದೇಶಗಳಲ್ಲಿ ಹೆಚ್ಚಾಗಿ ಬಾಧಿಸುವ ಕ್ಯಾಸನೂರು ಕಾಡಿನ ಖಾಯಿಲೆ (ಮಂಗನ ಖಾಯಿಲೆ)ಯ ವಿವಿಧ ಅಂಶಗಳನ್ನು ಒಳಗೊಂಡ ಕಾರ್ಯಾಚರಣೆಯ ಕೈಪಿಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು...

ನಕಲಿ ಆದೇಶಗಳ ಬಗ್ಗೆ ಎಚ್ಚರ ವಹಿಸಿ : ಶಿವಯೋಗಿ ಸಿ ಕಳಸದ್

0
ಬೆಂಗಳೂರು      ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ತಾಂತ್ರಿಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಯೋಜನೆಗೆ ಆದೇಶ ಹೊರಡಿಸಿರುವುದಾಗಿ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್‍ನಲ್ಲಿ ಊಹಾಪೋಹಗಳು ಹರಿದಾಡುತ್ತಿದ್ದು, ಜನತೆ ಈ ಕುರಿತು...
Share via