Tag: ಪ್ರಜಾ ಪ್ರಗತಿ
ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ..!
ಗುಬ್ಬಿ ಎಪಿಎಂಸಿ, ಭೂಸುಧಾರಣೆ, ವಿದ್ಯುತ್ ಕಾಯಿದೆಗಳ ತಿದ್ದುಪಡಿ ಮಾಡುವುದನ್ನು ವಿರೋಧಿಸಿ ಇದೇ ತಿಂಗಳ 27 ರಿಂದ 30 ರವರೆಗೆ ನಾಲ್ಕು ದಿನಗಳ ರಾಜ್ಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ...
ಪ್ರತ್ಯೇಕ ನೀತಿ ತರಲು ಪ್ರಕ್ರಿಯೆ ಆರಂಭಕ್ಕೆ ಸೂಚನೆ : ಜಗದೀಶ್ ಶೆಟ್ಟರ್
ಬೆಂಗಳೂರು ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯಯಿಂದ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ಹಲವಾರು ಗೊಂದಲಗಳಿದ್ದು, ಈ ನಿಟ್ಟಿನಲ್ಲಿ ವೈಜ್ಞಾನಿಕ ನೀತಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ಈಗಾಗಲೇ ಭೂ ಹಂಚಿಕೆ ಮಾಡಿರುವ ಹಳೆಯ...
ನಮ್ಮ ಮೆಟ್ರೋ : 65 ಜನರಿಗಷ್ಟೇ ಪ್ರಯಾಣಕ್ಕೆ ಅವಕಾಶ..!
ಬೆಂಗಳೂರು: ಪ್ರಯಾಣಿಕರ ಸುರಕ್ಷತೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಿನ ದಿನಗಳಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ. ಈ ಮೊದಲು ಮೆಟ್ರೋದ ಬೋಗಿಯೊಂದರಲ್ಲಿ...
ಬಿನ್ ಲ್ಯಾಡೆನ್ ಅನ್ನು ಹುತಾತ್ಮ ಎಂದ ಇಮ್ರಾನ್ ಖಾನ್ ..!
ಇಸ್ಲಾಮಾಬಾದ್: ಜಾಗತಿಕ ಉಗ್ರ ಒಸಾಮಾ ಬಿನ್ ಲ್ಯಾಡೆನ್ ಅನ್ನು ಪಾಕಿಸ್ತಾನದ ಪ್ರಧಾನಿಯವರು ಓರ್ವ ಹುತಾತ್ಮ ಎಂದು ಬಣ್ಣಿಸಿರುವ ವಿಡಿಯೋ ವೈರಲ್ ಆಗತೊಡಗಿದೆ. ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯಲ್ಲಿ ಮಾತನಾಡಿದ್ದ ಪಾಕ್ ಪ್ರಧಾನಿ ಇಮ್ರಾನ್...
ಉತ್ತರ ಪ್ರದೇಶ ಸರ್ಕಾರ ನನ್ನ ಮೇಲೆ ಬೆದರಿಕೆ ತಂತ್ರ ಪ್ರಯೋಗಿಸುತ್ತಿದೆ :ಪ್ರಿಯಾಂಕ ಗಾಂಧಿ
ನವದೆಹಲಿ: ನಾನು ಇಂದಿರಾ ಗಾಂಧಿಯವರ ಮೊಮ್ಮಗಳು, ಬಿಜೆಪಿಯ ಕೆಲವು ಅಘೋಷಿತ ವಕ್ತಾರರಂತೆ ನಾನು ಅಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ. ...
ಚೀನಾ ಎದುರಿಸಲು ಭಾರತಕ್ಕೆ ಅಮೇರಿಕ ಬೆಂಬಲ..!
ನ್ಯೂಯಾರ್ಕ್: ದಕ್ಷಿಣ ಚೀನಾ ಸಮುದ್ರದಲ್ಲಿ ಭಾರತಕ್ಕೆ ಎದುರಾಗಿರುವ ಚೀನಾ ಉಪದ್ರವನ್ನು ಎದುರಿಸಲು ಅಮೆರಿಕಾ ಪಡೆಗಳನ್ನು ಕಳುಹಿಸಿಕೊಡಲಾಗಿದೆ ಎಂದು ಅಮೆರಿಕ ತಿಳಿಸಿದೆ. ಬ್ರಸಲ್ಸ್ ಫೋರಂ ಆಯೋಜಿಸಿದ್ದ ವಿಡಿಯೋ ಸಭೆಯಲ್ಲಿ ಭಾಗವಹಿಸಿ...
ಜು 15ರೊಳಗೆ ಸಿ ಬಿ ಎಸ್ ಇ ಫಲಿತಾಂಶ..!
ನವದೆಹಲಿ: ಸಿಬಿಎಸ್ ಇ ಈಗಾಗಲೇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳು ಮತ್ತು ಆಂತರಿಕ ಮೌಲ್ಯಮಾಪನ ಕಾರ್ಯಕ್ಷಮತೆ(internal assessment performance) ಆಧಾರದ...
ನಾರಾಯಣ ಗೌಡ ವಿರುದ್ಧ ಸಿಎಂಗೆ ಗೌಡರ ಪತ್ರ..!
ಬೆಂಗಳೂರು ತೋಟಗಾರಿಕಾ ಇಲಾಖೆ ನೋಡಿಕೊಳ್ಳುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ರಾಜಕೀಯ ದ್ವೇಷ, ವೈರತ್ವ, ಹಗೆತನ ಮತ್ತು ದುರುದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಕಿರುಕುಳ ,...
ಕೋವಿಡ್ ಅನ್ನು ಸರ್ಕಾರಿ ಆರೋಗ್ಯ ಯೋಜನೆಯಡಿ ತನ್ನಿ : ಡಿ ಕೆ ಶಿವಕುಮಾರ್
ಬೆಂಗಳೂರು ರಾಜ್ಯದಲ್ಲಿ ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಪಡಿಸಿರುವ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೋವಿಡ್ ಚಿಕಿತ್ಸೆಯನ್ನು...
ಕರ್ನಾಟಕ ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿದೇಯಕಕ್ಕೆ ಅಸ್ತು…!
ಬೆಂಗಳೂರು ವಿವಿಧ ಖಾಸಗಿ ಸಂಸ್ಥೆಗಳು, ಸೊಸೈಟಿಗಳು, ಸಂಘ, ಸಂಸ್ಥೆಗಳಿಗೆ ಸರ್ಕಾರ ನೀಡಿರುವ ಜಮೀನು, ಜಾಗದ ಗುತ್ತಿಗೆಯನ್ನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಬಿಟ್ಟು ಕೊಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಂಪುಟ ಸಭೆ ಕೈಗೊಂಡಿದೆ.ಸಂಪುಟ...













