Tag: ಪ್ರಜಾ ಪ್ರಗತಿ
ಕೊರೋನಾ ನಿಯಂತ್ರಣ : ಮುಂದಿನ ಎರಡುವರೆ ತಿಂಗಳು ನಿರ್ಣಾಯಕ : ಹರ್ಷ ವರ್ಧನ್
ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ಪ್ರಸರಣಕ್ಕೆ ತಡೆ ಹಾಕುವ ನಿಟ್ಟಿನಲ್ಲಿ ಮುಂದಿನ ಎರಡೂವರೆ ತಿಂಗಳು ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ...
ವಿಭಜನೆ ವಿರುದ್ಧ ಏಕತೆಯ ಆಯ್ಕೆ ಜನತೆಯದ್ದಾಗಬೇಕು : ಪಿ ಚಿದಂಬರಂ
ನವದೆಹಲಿ: ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಹೇಳಿಕೆಯನ್ನು ಉಲ್ಲೇಖಿಸಿ ಅದನ್ನು ಬಿಹಾರಕ್ಕೆ ಯಾವ ರೀತಿ...
ದೇಶದಲ್ಲಿ ಮಹಿಳಾ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ : ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು,...
ಪ್ರಾಕೃತಿಕ ವಿಕೋಪದಿಂದ ರಾಜ್ಯಕ್ಕೆ ಉಂಟಾದ ನಷ್ಟ ಎಷ್ಟು ಗೊತ್ತೇ…?
ಮೈಸೂರು: ಪ್ರಾಕೃತಿಕ ವಿಕೋಪದಿಂದಾಗಿ ರಾಜ್ಯದಲ್ಲಿ ಆಗಸ್ಟ್, ಸೆಪ್ಟೆಂಬರ್ ತಿಂಗಳಿನಲ್ಲಿ ಒಟ್ಟು ರೂ.9,952 ಕೋಟಿ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಶನಿವಾರ ನಾಡಹಬ್ಬ ದಸರಾ...
ಜನರ ನಂಬಿಕೆಯೇ ನ್ಯಾಯಾಂಗದ ಬಹುದೊಡ್ಡ ಶಕ್ತಿ : ನ್ಯಾ.ಎನ್ ವಿ ರಮಣ
ನವದೆಹಲಿ: ಜನರ ನಂಬಿಕೆಯೇ ನ್ಯಾಯಾಂಗದ ಬಹುದೊಡ್ಡ ಶಕ್ತಿಯಾಗಿದ್ದು, ನ್ಯಾಯಾಧೀಶರು ಎಲ್ಲಾ ಒತ್ತಡ ಮತ್ತು ಅಡೆತಡೆಗಳನ್ನು ನಿವಾರಿಸಿಕೊಂಡು ತಮ್ಮ ತತ್ವಗಳನ್ನು ಸ್ಥಿರವಾಗಿ ಹಿಡಿದಿಟ್ಟುಕೊಳ್ಳುವುದು ಮತ್ತು ನಿರ್ಭೀತಿಯಿಂದ ನಿರ್ಣಯ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ ಎಂದು...
ಭಾರತ : ಒಂದೇ ದಿನ 61871 ಮಂದಿಗೆ ಕೊರೋನಾ
ನವದೆಹಲಿ: ದೇಶದಲ್ಲಿ ಒಂದೇ ದಿನ 61,871 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ...
ನೆರೆ ಪ್ರವಾಹ ಪರಿಶೀಲನೆಗೆ ಸಿದ್ದರಾಮಯ್ಯ
ಬೆಂಗಳೂರು ಕಾಂಗ್ರೆಸ್ ನೆರೆ ಪರಿಹಾರ ಅಧ್ಯಯನಕ್ಕೆ ಮುಂದಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದಾಗಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉತ್ತರ ಕರ್ನಾಟಕದ ಭಾಗದಲ್ಲಿ...
ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 94ನೇ ಸ್ಥಾನ : ರಾಹುಲ್ ಗಾಂಧಿ
ನವದೆಹಲಿ: ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 94ನೇ ಸ್ಥಾನ ಪಡೆದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಈ ಅಭಿಪ್ರಾಯ ಹಂಚಿಕೊಂಡಿರುವ ರಾಹುಲ್...
ಪ್ರಧಾನಿಯ ತಪ್ಪು ಆರ್ಥಿಕ ನೀತಿಯಿಂದ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ : ದಿನೇಶ್ ಗುಂಡೂರಾವ್
ಬೆಂಗಳೂರು ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿದಿರುವುದನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ .ಹಸಿವಿನಿಂದ ಪಾರು ಮಾಡಲು ಈ ಹಿಂದೆ ಯುಪಿಯ ಸರ್ಕಾರ ಆಹಾರ ಭದ್ರತಾ ನರೇಗಾ ಯೋಜನೆಯನ್ನು...
ನಾನು ಜಾತಿ ರಾಜಕಾರಣ ಮಾಡಲ್ಲ: ಡಿಕೆಶಿ
ಬೆಂಗಳೂರು ನಾನು ಕಾಂಗ್ರೆಸ್ಸಿಗನಾಗಿ ಗುರುತಿಸಿಕೊಳ್ಳಲು ಇಷ್ಟಪಡುತ್ತೇನೆ ಹೊರತು ಜಾತಿ ನಾಯಕನಾಗಿ ಅಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ...













