Tag: ಪ್ರಜಾ ಪ್ರಗತಿ
ಭಿನ್ನ ಮತ ಶಮನಕ್ಕೆ ಸಚಿವರು ಮತ್ತು ಡಿಸಿಎಂಗಳಿಗೆ ಸಿಎಂ ಸೂಚನೆ..!
ಬೆಂಗಳೂರು:
ಕ್ಷೇತ್ರಗಳ ಕೆಲಸ ಆಗುತ್ತಿಲ್ಲ ಎನ್ನುವ ಕಾರಣ ಮುಂದಿಟ್ಟು ನಿನ್ನೆ ರಾತ್ರಿ ಕೆಲ ಶಾಸಕರು ನಡೆಸಿದ ಸಭೆಯಂತಹ ಭಿನ್ನರಾಗದ ಚಟುವಟಿಕೆಯಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚೆತ್ತುಕೊಂಡಿದ್ದಾರೆ. ಡಿಸಿಎಂ ಮತ್ತು ಸಚಿವರುಗಳಿಗೆ ಸ್ಥಳೀಯ ಸಮಸ್ಯೆ...
ಪ್ರಧಾನಿ ನಿರ್ಧಾರಕ್ಕೆ ಮಾಜಿ ಪ್ರಧಾನಿ ಮೆಚ್ಚುಗೆ …!
ಬೆಂಗಳೂರು:
ಲಡಾಖ್ನ ಗಾಲ್ವನ್ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾ ಯೋಧರ ನಡುವಿನ ಬಡಿದಾಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ. ...
HCQ ಮಾತ್ರೆಗಳು ಕೊರೋನಾ ಸಾವು ತಡೆಯುವುದಿಲ್ಲ:ಡಾ.ಸೌಮ್ಯ ಸ್ವಾಮಿನಾಥನ್
ಲಂಡನ್: ಹೊಸ ಕೊರೋನಾ ವೈರಸ್ ಸೋಂಕಿಗೆ ಗುರಿಯಾಗಿ ಆಸ್ಪತ್ರೆಯಲ್ಲಿರುವವರನ್ನು ಹೈಡ್ರಾಕ್ಸಿಕ್ಲೋರೋಕ್ವಿನ್ ಸಾವಿನಿಂದ ಕಾಪಾಡುವುದಿಲ್ಲ ಎಂಬುದು ಸ್ಪಷ್ಟವಾಗಿ ಸಾಬೀತಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯೊಬ್ಬರು ಹೇಳಿದ್ದಾರೆ. ಮುಖ್ಯ...
ಚೀನಾ ದಾಳಿ ಪೂರ್ವನಿಯೋಜಿತ : ರಾಹುಲ್ ಗಾಂಧಿ
ನವದೆಹಲಿ: ಕಣಿವೆಯಲ್ಲಿನ ಚೀನಾದ ದಾಳಿ ಪೂರ್ವಯೋಜಿತವಾಗಿತ್ತು. ಹುತಾತ್ಮರಾದ ಯೋಧರ ಜೀವಕ್ಕೆ ಬೆಲೆ ಕಟ್ಟಲಾಗದು. ಆದರೆ ಕೇಂದ್ರ ಸರ್ಕಾರ ಮಾತ್ರ ಗಾಢ ನಿದ್ರೆಯಲ್ಲಿತ್ತು ಎನ್ನುವುದು ಈಗ ಸ್ಪಷ್ಟವಾಗಿದೆದೆ ಎಂದು ಕಾಂಗ್ರೆಸ್ ನಾಯಕ ರಾಹುಲ್...
ಸಿಎಂಗೆ ಮಾಜಿ ಸಿಎಂ ಪತ್ರ..!
ಬೆಂಗಳೂರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತೀರ್ಮಾನ ಕೈಬಿಡವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.ತಿದ್ದುಪಡಿ ಹೆಸರಿನಲ್ಲಿ ಕಾಯ್ದೆಯ ಆತ್ಮವನ್ನೇ ಕೊಲ್ಲಲು ಸರ್ಕಾರ ಹೊರಟಿದೆ....
ಚೀನಾ ವಿಶ್ವಾಸಕ್ಕೆ ಅರ್ಹವಲ್ಲ ಎಂದು ಸಾಬೀತಾಗಿದೆ : ಸಿ ಟಿ ರವಿ
ಬೆಂಗಳೂರು ಚೀನಾ ಕಾಲು ಕೆರೆದು ಜಗಳ ಮಾಡುತ್ತಿದೆ. ಚೀನಾ ದೇಶ ವಿಶ್ವಾಸಾರ್ಹ ಅಲ್ಲ ಎಂದು ಮತ್ತೆ ಮತ್ತೆ ಸಾಬೀತಾಗಿದೆ ಎಂದು ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ...
ತುಂಬಾಭದ್ರಾ ಹಿನ್ನೀರು ಯೋಜನೆ 2022ರೊಳಗೆ ಪೂರ್ಣ
ಚಿತ್ರದುರ್ಗ ತುಂಗಾಭದ್ರಾ ಹಿನ್ನೀರಿನ ಯೋಜನೆಯಿಂದ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ಮತ್ತು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸುವ ತುಂಗಾಭದ್ರಾ ಹಿನ್ನೀರು ಯೋಜನೆ...
ಸಾರ್ವಜನಿಕರ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ : ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಚಳ್ಳಕೆರೆ ತಾಲ್ಲೂಕಿನಾದ್ಯಂತ ಜನರಲ್ಲಿ ಭಯವನ್ನುಂಟು ಮಾಡಿದ್ದ ಕೊರೋನಾ ವೈರಾಣುವನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಯಶಸ್ವಿಯಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸಿ ಕೊರೋನಾ ವೈರಾಣುವಿನಿಂದ ಯಾವುದೇ ಪ್ರಾಣಾಪಾಯವಾಗದಂತೆ...
ಪಾಲಿಕೆಯಿಂದ ಕನ್ಸರ್ವೆನ್ಸಿ ಒತ್ತುವರಿ ತೆರವು
ತುಮಕೂರು ನಗರದ ಬಿ.ಜಿ.ಪಾಳ್ಯ ವೃತ್ತ ಸಮೀಪ ಕೋರಿ ರೈಸ್ ಮಿಲ್ ಬಳಿಯ ಕನ್ಸರ್ವೆನ್ಸಿಯಲ್ಲಿ ಮಾಡಲಾಗಿದ್ದ ಒತ್ತುವರಿಯನ್ನು ಬುಧವಾರ ನಗರಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದರು. ಈ ಕನ್ಸರ್ವೆನ್ಸಿಯನ್ನು ರಸ್ತೆಯಾಗಿ ಅಭಿವೃದ್ಧಿಪಡಿಸಿ ಅಗತ್ಯ ಸೌಲಭ್ಯ...
ಹೇಮಾವತಿ ನೀರಿಗೆ ಸಿಎಂ ಆದೇಶ
ಶಿರಾ ತಾಲ್ಲೂಕಿನ ಶಿರಾ, ಕಳ್ಳಂಬೆಳ್ಳ ಹಾಗೂ ಮದಲೂರು ಕೆರೆಗಳಿಗೆ ಹೇಮಾವತಿಯ ನೀರನ್ನು ಹರಿಸಲು ಜೂನ್ 16 ರಂದು ಮುಖ್ಯಮಂತ್ರಿಗಳು ಆದೇಶ ನೀಡಿದ್ದು, ಈ ಕೂಡಲೆ ಕುಡಿಯಲು ನೀರಿಲ್ಲದೆ ಪರಿತಪಿಸುತ್ತಿರುವ ಈ ಭಾಗದ...












