Tag: ಪ್ರಜಾ ಪ್ರಗತಿ
ರಸ್ತೆ ಕಾಮಗಾರಿ ಚುರುಕು
ಹುಳಿಯಾರು ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಎರಡ್ಮೂರು ತಿಂಗಳಿನಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗಳಿಗೆ ಈಗ ಚಾಲನೆ ದೊರೆತಿದೆ. ಹುಳಿಯಾರು ಪಟ್ಟಣದ ವಿವಿಧ ಭಾಗಗಳಲ್ಲಿ ರಸ್ತೆ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ...
ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ಅಂತಿಮ ಪಟ್ಟಿ ಪ್ರಕಟ
ಬೆಂಗಳೂರು ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ.ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್...
ದೂರ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಮೊದಲ ಆಧ್ಯತೆ : ಸಿಎಂ
ಬೆಂಗಳೂರು :
'ವರ್ಕ್ ಫ್ರಮ್ ಎನಿವೇರ್’ ಎಂಬ ಪರಿಕಲ್ಪನೆ ಜನಪ್ರಿಯವಾಗುತ್ತಿರುವ ಹಿನ್ನೆಲೆ ರಾಜ್ಯದ ದೂರಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದ ಭಾಗೀದಾರರೊಂದಿಗೆ ಶೀಘ್ರ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ...
ಕೃಷ್ಣರಾಜ ಕ್ಷೇತ್ರ : ಇಲ್ಲಿಗೆ ನಾನೆ ಶಾಸಕ ನಾನೆ ಉಸ್ತುವಾರಿ ಸಚಿವನೂ ನಾನೆ :...
ಮೈಸೂರು: ನರಸಿಂಹರಾಜ ಕ್ಷೇತ್ರಕ್ಕೆ ಬಿಜೆಪಿ ಶಾಸಕರಿಲ್ಲ ಎಂದು ಭಾವಿಸಬೇಡಿ. ಇಲ್ಲಿ ಉಸ್ತುವಾರಿ ಸಚಿವನಾಗಿಯೂ ಕಾರ್ಯನಿರ್ವಹಣೆ ಮಾಡುತ್ತೇನೆ. ಜೊತೆಗೆ ಇಲ್ಲಿನ ಶಾಸಕನಾಗಿಯೂ ಕೆಲಸ ಮಾಡುತ್ತೇನೆ. ನಿಮ್ಮ ಕೆಲಸವೇನೇ ಇದ್ದರೂ ತಮ್ಮ ಗಮನಕ್ಕೆ...
ರಾಜ್ಯದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ : ಸಿಎಂ
ಬೆಂಗಳೂರು ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಪರೀಕ್ಷೆ ನಡೆಸುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇನ್ನು ಹೆಚ್ಚಾಗುತ್ತಿದ್ದರೂ ಸಹ, ಲಾಕ್‍ಡೌನ್ ನಿರ್ಬಂಧಗಳನ್ನು ಮತ್ತೆ ಹೇರಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ...
ನರೇಗಾ ಕಾಮಗಾರಿ : ಬಳ್ಳಾರಿಗೆ ಪ್ರಥಮ ಸ್ಥಾನ : ಸಚಿವ ಈಶ್ವರಪ್ಪ ಮೆಚ್ಚುಗೆ
ಬಳ್ಳಾರಿ ರಾಜ್ಯದಲ್ಲಿ ನರೇಗಾ ಕಾಮಗಾರಿಗಳ ಅನುಷ್ಠಾನ ಅತ್ಯಂತ ಸಮರ್ಪಕವಾಗಿ ನಡೆಯುತ್ತಿದ್ದು, ರಾಜ್ಯದಲ್ಲಿಯೇ ಗಣಿನಾಡು ಬಳ್ಳಾರಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ...
ದೊಡ್ಡ ಚರಂಡಿ ಸಮಸ್ಯೆ ಶಾಶ್ವತ ಪರಿಹಾರ : ಮೇಯರ್
ತುಮಕೂರು ತುಮಕೂರು ನಗರದ ದೊಡ್ಡ ಚರಂಡಿಯ ದೊಡ್ಡ ಸಮಸ್ಯೆಗಳು ಹಲವಾರು ವರ್ಷಗಳಿಂದ ನಿವಾರಣೆಯಾಗದೆ ಸವಾಲಾಗಿ ಉಳಿದಿವೆ. ಸಮಸ್ಯೆ ನಿವಾರಿಸುವ ಪ್ರಯತ್ನಗಳಿಗೆ ಒಂದಲ್ಲೊಂದು ಅಡ್ಡಿ ಎದುರಾಗಿ ಪ್ರಯತ್ನ ಪರಿಪೂರ್ಣವಾಗದೇ ಉಳಿದಿದೆ. 27ನೇ...
ಕೊರಟಗೆರೆ: ಗ್ರಾಹಕರಿಗೆ ಸ್ಪಂದಿಸದ ಬ್ಯಾಂಕ್ ಸಿಬ್ಬಂದಿ..!
ಕೊರಟಗೆರೆ ಪಟ್ಟಣದ ಪ್ರಧಾನ ರಸ್ತೆಯಲ್ಲಿರುವ ಎಸ್‍ಬಿಐ ಬ್ಯಾಂಕ್‍ನಲ್ಲಿ ಸಾರ್ವಜನಿಕರು ದಿನವೂ ಪರದಾಡಿ ಕೆಲಸಗಳಾಗದೆ, ಬ್ಯಾಂಕ್ ಸಿಬ್ಬಂದಿಯಿಂದ ಸರಿಯಾದ ಮಾಹಿತಿ ಹಾಗೂ ಸೇವೆ ದೊರೆಯದೆ, ಹಿಡಿ ಶಾಪ ಹಾಕಿ ಹೋಗುತ್ತಿರುವ ಘಟನೆ ಪ್ರತಿ...
ತಿಪಟೂರು : ಅನ್ನದಾತನ ಕೈ ಸೇರುವುದೆ ಬೆಳೆ?
ತಿಪಟೂರುವಿಶೇಷ ವರದಿ:ರಂಗನಾಥ್ ಪಾರ್ಥಸಾರಥಿ ತಾಲ್ಲೂಕಿನಲ್ಲಿ ಮೇ ಅಂತ್ಯದಲ್ಲಿ ಮತ್ತು ಜೂನ್ ಮೊದಲ ವಾರದಲ್ಲಿ ಉತ್ತಮ ಮಳೆಯಾಗಿದ್ದು, ರೈತನ ಮೊಗದಲ್ಲಿ ಆಶಾ ಭಾವನೆಯನ್ನು ಮೂಡಿಸಿದೆ. ಇನ್ನು ಸ್ವಲ್ಪ ಮಳೆಯಾದರೆ ತಾನು ಬಿತ್ತಿರುವ ಮುಂಗಾರಿನ...
ಸರ್ಕಾರಗಳ ಸಾಧನೆಗಳನ್ನು ಮನೆಮನೆಗೆ ತಲುಪಿಸಿ
ಹುಳಿಯಾರು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸುವಂತೆ ಕಾರ್ಯಕರ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕರೆಕೊಟ್ಟರು.ಅವರು ಕೇಂದ್ರದಲ್ಲಿ ಪ್ರಧಾನಿ...












