Tag: ಪ್ರಜಾ ಪ್ರಗತಿ
ತಬ್ಲಿಘಿ ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ :ಜಿಎಸ್ ವಿಎಂ ಪ್ರಾಂಶುಪಾಲರ
ಕಾನ್ಪುರ: ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಕಾನ್ಪುರದ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜಿ (ಜಿಎಸ್ ವಿಎಂ) ನ ಪ್ರಾಂಶುಪಾಲರನ್ನು ಸರ್ಕಾರ ವಜಾಗೊಳಿಸಿದೆ.ಪ್ರಾಂಶುಪಾಲರಾದ ಡಾ. ಆರತಿ ದವೆ ಲಾಲ್ ಚಾಂದನಿ...
ಕೊರೋನಾ ನಿಭಾಯಿಸುವಲ್ಲಿ ವಿಫಲ :ತ.ನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ವರ್ಗಾವಣೆ
ಚೆನ್ನೈ: ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಅತಿಹೆಚ್ಚು ಕೊರೋನಾ ಪೀಡಿತ ರಾಜ್ಯವೆಂದರೆ ತ.ನಾಡು ಇಲ್ಲಿ ಆರೋಗ್ಯ ಇಲಾಖಾ ಕಾರ್ಯದರ್ಶಿ ಡಾ.ಬೀಲಾ ರಾಜೇಶ್ ಅವರನ್ನು ವರ್ಗಾವಣೇ ಮಾಡಿ ಆದೇಶ ನೀಡಿದೆ. ...
ಗ್ರಾ ಪಂಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸಂಪುಟ ಸಭೆ ಅಸ್ತು..!
ಬೆಂಗಳೂರು ಗ್ರಾಮ ಪಂಚಾಯತ್ ಗಳಿಗೆ ಶೀಘ್ರ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಅಲ್ಲಿಯವರೆಗೆ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
1-5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು..!
ಬೆಂಗಳೂರು ಒಂದರಿಂದ ಏಳನೇ ತರಗತಿಯವರೆಗೆ ಆನ್ಲೈನ್ ತರಗತಿಗಳನ್ನು ನಡೆಸಬಾರದು ಎಂಬ ರಾಜ್ಯ ಸಚಿವ ಸಂಪುಟದ ಒತ್ತಡಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಣಿದಿಲ್ಲ. ವಿಧಾನಸೌಧದಲ್ಲಿ ಮುಖ್ಯಮಂತ್ರಿ...
ಡಿಸಿಯಿಂದ ಫೀವರ್ ಕ್ಲಿನಿಕ್ ಬಸ್ ಪರಿಶೀಲನೆ
ಬಳ್ಳಾರಿ ಬಳ್ಳಾರಿ ಜಿಲ್ಲಾಡಳಿತ ಹಾಗೂ ಎನ್‍ಇಕೆಎಸ್‍ಆರ್‍ಟಿಸಿ ವತಿಯಿಂದ ವಿಶೇಷವಾಗಿ ವಿನ್ಯಾಸ ಮಾಡಿದ ಸಂಚಾರಿ ಸ್ವ್ಯಾಬ್ ಲ್ಯಾಬ್ ಹಾಗೂ ಫೀವರ್ ಕ್ಲಿನಿಕ್ ಬಸ್ ಸಿದ್ದಪಡಿಸಲಾಗಿದ್ದು,ಈ ಸಂಚಾರಿ ಬಸ್ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು...
ಕುಂಚಶ್ರೀ ವನದಲ್ಲಿ ಸಸಿ ನೆಟ್ಟ ಹಿಂದುಳಿದ ದಲಿತ ಮಠಾಧೀಶರು
ಹೊಸದುರ್ಗ: ನಿಸರ್ಗೋಪಾಸನೆ ದೇವೋಪಾಸನೆಗಿಂತ ಶ್ರೇಷ್ಠ ಎಂದು ಡಾ.ಶಾಂತವೀರ ಸ್ವಾಮೀಜಿ ಎಂದು ಹೇಳಿದರು.ಪಟ್ಟಣದ ಕುಂಚಿಟಿಗ ಮಠದ ವನದಲ್ಲಿ ಆಯೋಜಿಸಿದ್ದ ವನಮಹೋತ್ಸವ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ...
ರಸ್ತೆ ಗುಣಮಟ್ಟದ ಬಗ್ಗೆ ವೃಥಾ ಆರೋಪ
ತುರುವೇಕೆರೆ ದೊಡ್ಡೇನಹಳ್ಳಿಯಿಂದ ಹುಲ್ಲೇಕೆರೆಯವರೆಗೆ ನಿರ್ಮಾಣವಾಗಿರುವ ಡಾಂಬರು ರಸ್ತೆ ಉತ್ತಮ ಗುಣಮಟ್ಟದಿಂದ ಕೂಡಿದ್ದು, ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಗ್ರಾಮಸ್ಥರುಗಳ ಪರವಾಗಿ ಅಭಿನಂದಿಸುವುದಾಗಿ ಬಿಜೆಪಿ ಮುಖಂಡ ರಾಮಡಿಹಳ್ಳಿ ಕಿರಣ್ ತಿಳಿಸಿದರು. ಅವರು ತಾಲ್ಲೂಕಿನ...
ಹೋಟೆಲ್‍ಗಳತ್ತ ಮುಖಮಾಡದ ಗ್ರಾಹಕರು
ತಿಪಟೂರು : ಕೊರೊನಾ ಲಾಕ್‍ಡೌನ್‍ಗೆ ಮೊದಲು ತುಂಬಿ ತುಳುಕುತ್ತಿದ್ದ ಹೋಟೆಲ್‍ಗಳು ಇಂದು ಸುಕ್ಷತಾ ಕ್ರಮಗಳನ್ನು ತೆಗೆದುಕೊಂಡು ಪ್ರಾರಂಭಿಸಿದರು ಸಹ ಮೊದಲಿನಂತೆ ಗ್ರಾಹಕರು ಹೋಟೆಲ್‍ಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಕೋವಿಡ್–19 ಹಿನ್ನೆಲೆಯಲ್ಲಿ ಮಾರ್ಚ್ 22ರಿಂದ...
7ನೇ ತರಗತಿವರೆಗೆ ಆನ್ ಲೈನ್ ಕ್ಲಾಸ್ ರದ್ದು : ಜೆ ಸಿ ಮಾಧುಸ್ವಾಮಿ
ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ ಪ್ರಾರಂಭವಾಗಿದ್ದ ಆನ್ ಲೈನ್ ಶಿಕ್ಷಣ ಆರಂಭಿಸಲಾಯಿತು ಆದರೆ ಪುಟ್ಟ ಮಕ್ಕಳ ಆನ್‌ಲೈನ್ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ...
ತುಮಕೂರು: 8 ಮಕ್ಕಳ ಮೇಲೆ ಬೀದಿ ನಾಯಿ ದಾಳಿ..!
ತುಮಕೂರು : ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇದರ ಬಗ್ಗೆ ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದೆ ಇದ್ದುದ್ದರ ಪರಿಣಾಮ, ಇಂದು ಸುಮಾರು 8 ಮಕ್ಕಳು ನಾಯಿಯ ದಾಳಿಗೆ...













