Tag: ಪ್ರಜಾ ಪ್ರಗತಿ
ನಮ್ಮ ಮೀಸಲಾತಿ ತಂಟೆಗೆ ಬಂದರೆ ಸಹಿಸಲ್ಲ;ಜಯಸಿಂಹ
ಚಿತ್ರದುರ್ಗ: ಸಂವಿಧಾನದಲ್ಲಿ ಮೀಸಲಾತಿ ಪಡೆಯಲು ಅವಕಾಶ ಮಾಡಿಕೊಟ್ಟಿದ್ದು, ಕೆಲವರು ಅನಗತ್ಯವಾಗಿ ಪರಿಶಿಷ್ಟರ ಪಟ್ಟಿಯಿಂದ ಭೋವಿ, ಲಂಬಾಣಿ ಸಮುದಾಯಗಳನ್ನು ತೆಗೆದು ಹಾಕಬೇಕು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಮೀಸಲಾತಿ ಪಡೆಯುವುದು ನಮ್ಮ ಹಕ್ಕು....
ಬಳಕೆಯಾಗದೆ ಅನುದಾನ ವಾಪಾಸ್: ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ; ಶಶಿಕಲಾ
ಚಿತ್ರದುರ್ಗ ಕಳೆದ ಆರ್ಥಿಕ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಅನುದಾನ ಬಳಕೆಯಾಗದೆ ವಾಪಾಸ್ಸು ಆಗಿರುವುದಕ್ಕೆ ಕಾರಣಗಳೇನು ಎಂಬುದನ್ನು ಪರಿಶೀಲಿಸಿ ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು...
ಜಿಲ್ಲಾಧಿಕಾರಿಗಳಿಂದ ಉತ್ತರ ಪ್ರದೇಶದ ಕಾರ್ಮಿಕರ ಬೀಳ್ಕೊಡಿಗೆ.
ಚಳ್ಳಕೆರೆ ಕೊರೋನಾ ಪಾಸಿಟಿವ್ ಹೊಂದಿದ ಉತ್ತರ ಪ್ರದೇಶದ23 ರೋಗಿಗಳನ್ನು ಉತ್ತಮ ಚಿಕಿತ್ಸೆ ನೀಡುವ ಮೂಲಕ ಅವರನ್ನು ಗುಣಮುಖರನ್ನಾಗಿ ಮಾಡಿದ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು...
ತಾಪಂ ಸದಸ್ಯರಿಂದ ಎಂಜಿನಿಯರ್‍ಗೆ ತರಾಟೆ..!
ತುರುವೇಕೆರೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಾಗರತ್ನ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಎಇಇ ಶೈಲಜ ಹಾಗೂ ಎಂಜಿನಿಯರ್ ವೀಣಾರನ್ನು ತಾಲ್ಲೂಕು...
ಫಲಾನುಭವಿಗಳ ಆಯ್ಕೆಗೆ ಜನಪ್ರತಿನಿಧಿ ಗಣನೆ ಇರಲಿ
ಮಧುಗಿರಿ ತಾಲ್ಲೂಕಿನ ಇಲಾಖೆಗಳ ವತಿಯಿಂದ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಮತ್ತು ಫಲಾನುಭವಿಗಳ ಪಟ್ಟಿ ಮಾಡುವಾಗ ಜಿ.ಪಂ ಹಾಗೂ ತಾ.ಪಂ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳಬೇಕೆಂದು ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯಕ್ ಅಧಿಕಾರಿಗಳಿಗೆ...
ಮೀಸಲಾತಿ : ಸುಪ್ರೀಂ ಆದೇಶ ಜಾರಿಗೆ ಒತ್ತಾಯ
ಶಿರಾ ಪ.ಜಾತಿ ಮತ್ತು ಸಮುದಾಯದಲ್ಲಿ ಮಾದಿಗರು(ಎಡಗೈ) ಮತ್ತು ಛಲವಾದಿ(ಬಲಗೈ)ಜಾತಿಗಳನ್ನು ಮಾತ್ರ ಪ.ಜಾತಿ ಮೀಸಲಾತಿ ಅಡಿಯಲ್ಲಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಶಿರಾ ತಾಲ್ಲೂಕು ಅಂಬೇಡ್ಕರ್ ಯುವಸೇನೆಯು...
ಕಳ್ಳಂಬೆಳ್ಳ ಕೆರೆಯತ್ತ ಸಾಗಿದ ಹೇಮಾವತಿ :ನೀರಿನ ಕ್ರೇಡಿಟ್ ಪಡೆಯಲು ಮುಂದಾದ ಪಕ್ಷಗಳು
ಶಿರಾ ಶಿರಾ ನಗರದ ಜನತೆಗೆ ಕುಡಿಯಲು ನೀರು ಪೂರೈಸುವ ದೊಡ್ಡ ಕೆರೆಯಲ್ಲಿದ್ದ ಹೇಮಾವತಿಯ ನೀರು ಇದೀಗ ಸಂಪೂರ್ಣ ಖಾಲಿಯಾಗುವ ಹಂತ ತಲುಪಿದೆ. ಕಳ್ಳಂಬೆಳ್ಳ ಕೆರೆಯಂತೂ ಕಳೆದ ಎರಡು ತಿಂಗಳ ಹಿಂದೆಯೇ...
ಎಸ್.ಎಸ್.ಎಲ್.ಸಿ ಪರೀಕ್ಷೆಗ: ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸಚಿವರ ಸೂಚನೆ
ಬೆಂಗಳೂರು ಕೋರೋನಾ ಸಂಕಷ್ಟ ಪರಿಸ್ಥಿತಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಇಡೀ ಸಮಾಜ ಎದುರು ನೋಡುತ್ತಿದ್ದು, ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಆಡಳಿತ ಪಕ್ಷದಿಂದ ದ್ವೇಷದ ರಾಜಕಾರಣ :ಸಿದ್ದರಾಮಯ್ಯ
ಬೆಂಗಳೂರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಚಕುಮಾರ್ ಪದಗ್ರಹಣ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಅನುಮತಿ ನೀಡಿಲ್ಲ. ಇದು ಬಿಜೆಪಿಯ ಷಡ್ಯಂತ್ರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಗರದಲ್ಲಿಂದು...
ಹೆಚ್ಚು ಪೊಲೀಸ್‍ಠಾಣೆ ಮತ್ತು ವಸತಿಗೃಹ ನಿರ್ಮಾಣ ಮಾಡುತ್ತಿರುವ ರಾಜ್ಯ ನಮ್ಮದು
ಕೊರಟಗೆರೆ ರಾಷ್ಟ್ರದಲ್ಲಿಯೇ ಅತಿ ಹೆಚ್ಚು ಪೊಲೀಸ್‍ಠಾಣೆ ಮತ್ತು ವಸತಿಗೃಹ ನಿರ್ಮಾಣ ಮಾಡುತ್ತಿರುವ ರಾಜ್ಯ ಕರ್ನಾಟಕ ಆಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಕೊರಟಗೆರೆ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯ ನೂತನ...













