Tag: ಪ್ರಜಾ ಪ್ರಗತಿ
ಶಿರಾ : ಪಾರ್ಕ್ ಮೊಹಲ್ಲಾ ಬಡಾವಣೆ ಸೀಲ್‍ಡೌನ್
ಶಿರಾ ನಗರದಲ್ಲಿ ಪ್ರಥಮವಾಗಿ ಕೋರೊನಾ ಸೋಂಕು ಶಿರಾ ನಗರದಲ್ಲಿ ಕಾಣಿಸಿಕೊಂಡು ವ್ಯಕ್ತಿಯೊಬ್ಬ ಮಾ:27 ರಂದು ಮೃತಪಟ್ಟ ಹಿನ್ನೆಲೆಯಲ್ಲಿ ಇಡೀ ತಾಲ್ಲೂಕಿನ ಜನತೆ ಭಯಭೀತರಾಗಿ ಆತಂಕದ ವಾತಾವರಣದಲ್ಲಿ ಮುಳುಗಿದಾಗ ತಾಲ್ಲೂಕು ಆಡಳಿತ...
ಡಿಕೆಶಿ ಪದಗ್ರಹಣ : ಪೂರ್ವಭಾವಿ ಸಭೆ
ತುರುವೇಕೆರೆ ಜೂನ್ 14 ರಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರತಿಜ್ಞಾವಿಧಿ ಕಾರ್ಯಕ್ರಮವು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಪದಗ್ರಹಣ ಕಾರ್ಯಕ್ರಮವಾಗಬೇಕು ಎಂದು ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಬಿ.ಎಸ್.ವಸಂತ್‍ಕುಮಾರ್ ತಿಳಿಸಿದರು. ಪಟ್ಟಣದ ಪ್ರವಾಸಿ...
ದೇವೇಗೌಡರ ಆಯ್ಕೆ ರಾಷ್ಟ್ರನಾಯಕ ಬಯಕೆಯಾಗಿತ್ತು : ಕುಮಾರಸ್ವಾಮಿ
ಬೆಂಗಳೂರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಬೇಕು ಎನ್ನುವುದು ರಾಷ್ಟ್ರಮಟ್ಟದ ನಾಯಕರ ಬಯಕೆಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ.ಇದೇ ದೃಷ್ಟಿಯಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ...
ಜ್ಯೋತಿರಾದಿತ್ಯ ಸಿಂಧಿಯಾ ತಾಯಿ ಆಸ್ಪತ್ರೆಗೆ ದಾಖಲು..!
ನವದೆಹಲಿ ಕೆಲ ತಿಂಗಳ ಹಿಂದೆಯಷ್ಟೆ ಕಾಂಗ್ರಸ್ ತೊರೆದು ಬಿಜೆಪಿ ಸೇರಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ದೇಶದಲ್ಲಿ ಕೊರೊನಾ ವೈರಸ್ ದಿನದಿಂದ...
ದೆಹಲಿಯಲ್ಲಿ ಜುಲೈ ಅಂತ್ಯದ ವೇಳೆಗೆ 5.5ಲಕ್ಷ ಸೋಂಕಿತರು : ದಹಲಿ ಸರ್ಕಾರ
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅಪಾಯಕಾರಿ ಸಮುದಾಯಕ್ಕೆ ಹರಡುವ ಹಂತ ತಲುಪುವ ಆತಂಕ ಎದುರಾಗಿದೆ. ಆದರೆ ಕೇಂದ್ರ ಸರ್ಕಾರ ಇದೇ ದೃಷ್ಟಿಕೋನವನ್ನು ಹೊಂದಿಲ್ಲ ಎಂದು ದೆಹಲಿ...
ವಿಷಪೂರಿತ ಹಣ್ಣು ಸೇವನೆ : 3 ದನಗಳ ಸಾವು..!
ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ...
15 ದಿನದೊಳಗಾಗಿ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿ : ಸುಪ್ರೀಂ ಕೋರ್ಟ್
ನವದೆಹಲಿ ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟಕ್ಕೊಳಗಾಗಿರುವ ವಲಸೆ ಕಾರ್ಮಿಕರನ್ನು 15 ದಿನಗಳೊಳಗಾಗಿ ಅವರವರ ತವರು ರಾಜ್ಯಗಳಿಗೆ ಕಳುಹಿಸಿ ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ...
ಹಂಪಿಯ ವಿರೂಪಾಕ್ಷ ದೇವಸ್ಥಾನ ಓಪನ್..!
ಹೊಸಪೇಟೆ: ಹಂಪಿಯ ವಿರೂಪಾಕ್ಷ ದೇವಾಲಯ ತೆರೆದಿದ್ದು ಭಕ್ತಾದಿಗಳ ದರ್ಶನಕ್ಕೆ ಅವಕಾಶ ನೀಡಲಾಗಿದೆ, ಆದರೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಂಪಿ ಸ್ಮಾರಕ ವೀಕ್ಷಣೆಗೆ ಪ್ರವಾಸಿಗರು ಇನ್ನೂ ಕಾಯಬೇಕಾಗಿದೆ. ಹಂಪಿಯಲ್ಲಿನ ಸ್ಮಾರಕಗಳನ್ನು...
ಉಗ್ರರಿಂದ ಕಾಂಗ್ರೆಸ್ ಸರಪಂಚ್ ಹತ್ಯೆ : ರಾಹುಲ್ ಗಾಂಧಿ ಖಂಡನೆ
ಅನಂತನಾಗ್ ಉಗ್ರರು ಕಾಂಗ್ರೆಸ್ ಸರಪಂತ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಕ್ಕೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಸಂಜೆ ಉಗ್ರರು ಕೆಲಸ ನಿಮಿತ್ತ ಹೊರಹೋಗುತ್ತಿದ್ದ ಸರಪಂಚ್...
ಅಮೇರಿಕ : ಪ್ರತಿಭಟನೆ ವೇಳೆ ಗಾಂಧಿ ಪ್ರತಿಮೆ ವಿರೂಪ..!
ವಾಷಿಂಗ್ಟನ್: ಆಫ್ರಿಕನ್-ಅಮೆರಿಕಾದ ಪ್ರಜೆ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಯುತ್ತಿರುವಂತೆ ಅಪರಿಚಿತ ಕಿಡಿಗೇಡಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿ ಅಪಮಾನ ಮಾಡಿದ್ದಾರೆ ಎಂದು ಅಮೆರಿಕಾದ ಅಧ್ಯಕ್ಷ...













