Tag: ಪ್ರಜಾ ಪ್ರಗತಿ
ಸರ್ಕಾರದ ಅಂಗ ಸಂಸ್ಥೆಗಳಿಗೆ ವೇತನ ನೀಡಲು ಸಿದ್ದರಾಮಯ್ಯ
ಬೆಂಗಳೂರು ಸರ್ಕಾರ ಆದಷ್ಟು ಬೇಗ ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ. ಮತ್ತು ಸರ್ಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳ ಕಾರ್ಖಾನೆ ಕಂಪೆನಿಗಳ ನೌಕರರಿಗೆ ನೀಡಬೇಕಾದ ಸಂಬಳ ಮತ್ತಿತರ ಸವಲತ್ತುಗಳನ್ನು ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ...
ಕೊರೋನಾ ಹೆಸರಿನಲ್ಲಿ ದಂಧೆಗೆ ಅವಕಾಶವಿಲ್ಲ : ಶ್ರೀರಾಮುಲು
ಬೆಂಗಳೂರು ಕೋವಿಡ್ ಹೆಸರಿನಲ್ಲಿ ಖಾಸಗಿ ನರ್ಸಿಂಗ್ ಹೋಂಗಳು ದಂಧೆ ಮಾಡಲು ಸರ್ಕಾರ ಬಿಡುವುದಿಲ್ಲ. ಖಾಸಗಿ ಆಸ್ಪತ್ರೆಗಳ ವಿರುದ್ಧ ಸಣ್ಣ ದೂರು ಬಂದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು...
ಆಹಾರದ ಕಿಟ್ ವಿತರಣೆಯಲ್ಲಿ ಆಡಳಿತ ಯಂತ್ರ ಸಂಪೂರ್ಣ ವಿಫಲ : ರಾಮಲಿಂಗಾ ರೆಡ್ಡಿ
ಬೆಂಗಳೂರು ಕೊರೋನಾ ಲಾಕ್ ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಆಹಾರದ ಕಿಟ್ ನೀಡುವಲ್ಲಿ ಸರ್ಕಾರ, ಬಿಬಿಎಂಪಿ ವಿಫಲವಾಗಿದ್ದು, ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ತಾರತಮ್ಯ ಮಾಡಿ ಕಡಿಮೆ ಆಹಾರದ ಕಿಟ್ ವಿತರಿಸಲಾಗಿದೆ...
ಕಾರ್ಡ್ ಇಲ್ಲದ ಕುಟುಂಬಕ್ಕೆ ಪಡಿತರ ವಿತರಣೆ: ಗೋಪಾಲಯ್ಯ
ಚಿತ್ರದುರ್ಗ ಕಡುಬಡವರಿಗೆ, ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿರುವ ವಲಸೆ ಕಾರ್ಮಿಕರಿಗೆ, ಕಾರ್ಡ್ ಇಲ್ಲದ ಕುಟುಂಬಕ್ಕೂ ಕೇವಲ ಆಧಾರ್ ಕಾರ್ಡ್ ಇದ್ದರೆ ಸಾಕು 10 ಕೆ.ಜಿ ಅಕ್ಕಿ, ಗೋದಿ, ಬೇಳೆ,...
ಕಾರ್ಮಿಕರಿಗೆ ಧೈರ್ಯ ತುಂಬಿದ ಸಂಸದ ನಾರಾಯಣಸ್ವಾಮಿ
ಚಿತ್ರದುರ್ಗ ಅಜ್ಜಂಪುರ ಪಟ್ಟಣ ಸಮೀಪ ಹೆಬ್ಬೂರು ಗ್ರಾಮದ ಬಳಿ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿ ಸ್ಥಳಕ್ಕೆ ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ...
ನಫೆಡ್ ಕೇಂದ್ರ ತೆರೆಯಲು ಅವಕಾಶ ಮಾಡಲಾಗುವುದು : ಹನುಮನಗೌಡ ಬೆಳಗುರ್ಕಿ
ತಿಪಟೂರು : ಕೊಬ್ಬರಿಯ ಬೆಂಬಲ ಬೆಲೆಗಿಂತ ಕೆಳಮಟ್ಟದ ಬೆಲೆಗೆ ಕುಸಿತ ಕಂಡಾಗ ಒಂದು ಟೆಂಡರ್‍ನ ಒಳಗಾಗಿ ನಫೆಡ್ ಕೇಂದ್ರ ತೆರೆಯಲು ಅವಕಾಶ ಮಾಡಲಾಗುವುದು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ...
ಕೈಗಾರಿಕಾ ಪ್ರದೇಶಕ್ಕೆ ಸೌಕರ್ಯ ಕಲ್ಪಿಸಲಾಗುವುದು: ಜೆ ಸಿ ಮಾಧುಸ್ವಾಮಿ
ತುಮಕೂರು ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಅಕ್ರಮ ಪಡಿತರ ದಾಸ್ತಾನು: ಅಂಗಡಿಗಳ ವಿರುದ್ಧ ಕ್ರಿಮಿನಲ್ ಕೇಸ್ : ಕೆ. ಗೋಪಾಲಯ್ಯ
ತುಮಕೂರು
ಗುಲ್ಬರ್ಗಾ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿ ಸುಮಾರು 4000 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡು ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ಆಹಾರ,...
ಸೋಮವಾರ ಆನ್ ಲೈನ್ ಶಿಕ್ಷಣ ವಿವಾದಕ್ಕೆ ತೆರೆ : ಸುರೇಶ್ ಕುಮಾರ್
ಬಳ್ಳಾರಿ ಆನ್‍ಲೈನ್ ಶಿಕ್ಷಣ ಕುರಿತಂತೆ ಪರ ವಿರುದ್ಧದ ಚರ್ಚೆ ನಡೆಯುತ್ತಿದ್ದು, ಈ ಕುರಿತ ವಿವಾದಕ್ಕೆ ಸೋಮವಾರ ತೆರೆ ಎಳೆಯುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್...
ಯಾರೂ ಸನ್ಯಾಸಿಗಳಲ್ಲ. ಸಚಿವ ಸ್ಥಾನ ಕೇಳುವುದು ಸಹಜ : ಈಶ್ವರಪ್ಪ
ಕಲಬುರಗಿ ಯಾರೂ ಸನ್ಯಾಸಿಗಳಲ್ಲ. ಸಚಿವ ಸ್ಥಾನ ಕೇಳುವುದು ಸಹಜ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕಲಬುರಗಿಯ ಹೊನ್ನಕಿರಣಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು...













