Tag: ಪ್ರಜಾ ಪ್ರಗತಿ
ಬಿತ್ತನೆ ಜೀಜ ದರವನ್ನು ಇಳಿಸುವಂತೆ ರೈತ ಮುಖಂಡರ ಆಗ್ರಹ
ಚಳ್ಳಕೆರೆ ತಾಲೂಕಿನಾದ್ಯಂತ ಮುಂಗಾರು ಮಳೆ ಈಗಷ್ಟೇ ಪ್ರಾರಂಭವಾಗಿದ್ದು, ರೈತರು ತಮ್ಮ ಭೂಮಿಗಳನ್ನು ಬಿತ್ತನೆಗಾಗಿ ಸಿದ್ದಪಡಿಸಿ ಕೊಳ್ಳುತ್ತಿದ್ದು, ಕೃಷಿ ಇಲಾಖೆ ರೈತರಿಗೆ ನೀರುವ ಶೇಂಗಾ ಬಿತ್ತನೆ ಬೀಜದ ದರವನ್ನು ಕಡಿತಗೊಳಿಸಬೇಕೆಂದು ಕರ್ನಾಟಕ ರಾಜ್ಯ...
ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುಷ್ ಔಷಧಿಗಳ ಪಾತ್ರ ಮುಖ್ಯ : ಶಾಸಕ
ಹಾವೇರಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುಷ್ ಔಷಧಿಗಳ ಪಾತ್ರ ಮುಖ್ಯವಾಗಿದ್ದು, ಕೊರೊನಾ ಹಿಮ್ಮೆಟ್ಟಿಸಲು ಇದರ ಅವಶ್ಯಕತೆ ಇದೆ ಎಂದು ಶಾಸಕರಾದ ನೆಹರು ಓಲೇಕಾರ ಅವರು ಹೇಳಿದರು.ನಗರದ ಸರ್ಕಾರಿ ಪ್ರಾಥಮಿಕ ಶಾಲೆ...
ಮಳೆಗೆ ಮನೆ, ಬೆಳೆ ಹಾನಿ: ಜಿ.ಪಂ. ಸದಸ್ಯನಿಂದ ಪರಿಶೀಲನೆ
ದಾವಣಗೆರೆ ಕಳೆದ ಸಂಜೆ ಸುರಿದ ಭಾರಿಬಿರುಗಾಳಿ ಸಹಿತಮಳೆಯಿಂದಾಗಿ ಬಡವರ ಮನೆಗಳು, ದೇವಸ್ಥಾನ, ಅಡಿಕೆ, ತೆಂಗು, ಬಾಳೆ ಹಾಗೂ ಭತ್ತ ಹಾನಿಗೀಡಾಗಿರುವುದನ್ನುಆನಗೋಡುಜಿಲ್ಲಾ ಪಂಚಾಯತ್‍ಕ್ಷೇತ್ರದ ಸದಸ್ಯಕೆ.ಎಸ್.ಬಸವಂತಪ್ಪ ಪರಿಶೀಲನೆ ನಡೆಸಿದರು . ಜಿಲ್ಲೆಯಮಾಯಕೊಂಡ ವಿಧಾನಸಭಾಕ್ಷೇತ್ರ ವ್ಯಾಪ್ತಿಯಗೋಣಿವಾಡಕ್ಯಾಂಪ್,...
ಅಧಿಕಾರಿಗಳ ಆತುರದಲ್ಲಿ ಕಾಮಗಾರಿ ಕಳಪೆಯಾಗುವುದೇ ??
ತುಮಕೂರು ಬೇಗನೆ ಕಾಮಗಾರಿ ಮುಗಿಸುವ ಭರದಲ್ಲಿ ಮಾನದಂಡಗಳನ್ನೆ ಸಡಿಲಗೊಳಿಸಿ ಕಳಪೆ ಕಾಮಗಾರಿಗೆ ಅನುವು ಮಾಡಿಕೊಡಲಾಗುತ್ತಿದೆಯೆ ಎಂಬ ಪ್ರಶ್ನೆಗಳು ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಷಯದಲ್ಲಿ ಹುಟ್ಟಿಕೊಂಡಿವೆ. ಜನರಲ್ ಕಾರ್ಯಪ್ಪ...
ಇದೇನು ಎಟಿಎಂ ಕೇಂದ್ರವೋ ಅಥವಾ ಕೆಸರು ಗದ್ದೆಯೋ…!
ತಿಪಟೂರು ತಾಲ್ಲೂಕಿನ ಮುಖ್ಯ ಕೇಂದ್ರವಾಗಿರುವ ಕಿಬ್ಬನಹಳ್ಳಿಯ ಭಾರತೀಯ ಸ್ಟೇಟ್ ಬ್ಯಾಂಕ್‍ನ ಎ.ಟಿ.ಎಂ ಕೇಂದ್ರವು ಸ್ವಚ್ಛತೆ ಇಲ್ಲದೆ ಗಬ್ಬು ನಾತವನ್ನು ಬೀರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತಾಲ್ಲೂಕಿನ ಕಿಬ್ಬನಹಳ್ಳಿ ಮುಖ್ಯವಾಗಿ...
ಬಾಳೆಯಿಂದ ಬಾಳು ಬಂಗಾರವಾಗಲೆ ಇಲ್ಲ
ಎಂ ಎನ್ ಕೋಟೆ ಒಂದು ಕಾಲಕ್ಕೆ ಬಾಳೆ ಬೆಳೆದವರ ಬಾಳು ಬಂಗಾರ ಎನ್ನುವಂತಿತ್ತು. ಆದರೆ ಕೊರೋನಾದಿಂದಾಗಿ ಬಾಳೆ ಮಾರಾಟ ಮಾಡಲು ಸಾಧ್ಯವಾಗದೆ ರೈತರು ಒದ್ದಾಡುವ ಪರಿಸ್ಥಿತಿ ಬಂದಿದೆ. ...
ಅರ್ಮೇನಿಯಾ ಪ್ರಧಾನ ಮಂತ್ರಿ ಮತ್ತು ಅವರ ಕುಟುಂಬಕ್ಕೆ ಕೊರೋನಾ ಸೋಂಕು
ಯೆರೇವನ್: ಅರ್ಮೇನಿಯಾದ ಪ್ರಧಾನಿ ನಿಕೋಲ್ ಪಶಿನಿಯನ್ ಮತ್ತು ಅವರ ಇಡೀ ಕುಟುಂಬಕ್ಕೆ ಕೊರೋನಾವೈರಸ್ ಸೋಂಕು ತಗುಲಿರುವುದು ದೃಢವಾಗಿದೆ. ಪಶಿನಿಯನ್ ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ, ಆದರೆ ಮಿಲಿಟರಿ ತಾಣಗಳಿಗೆ...
ಕೆ ಎಸ್ ಆರ್ ಟಿ ಸಿ ಕಾರ್ಯಾಚರಣೆ ಅವಧಿ ವಿಸ್ತರಣೆ…!
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದನೇ ಹಂತದ ಲಾಕ್ ಡೌನ್ ಜಾರಿಯಾಗಿದ್ದು, ರಾತ್ರಿ 9 ಗಂಟೆ ವರೆಗೆ ಎಲ್ಲಾ ರೀತಿಯ ಚಟುವಟಿಕೆಗಳು ಅಬಾಧಿತವಾಗಿ ನಡೆಯಲಿವೆ. ಕೆ.ಎಸ್.ಆರ್.ಟಿ.ಸಿ ಬಸ್ ಗಳು ರಾತ್ರಿ...
ಒಂದು ವಾರಗಳ ಕಾಲ ದೆಹಲಿ ಗಡಿ ಬಂದ್ : ಕೇಜ್ರಿವಾಲ್
ನವದೆಹಲಿ: ಕೊರೋನಾ ಹತ್ತಿಕ್ಕುವ ನಿಟ್ಟಿನಲ್ಲಿ ಒಂದು ವಾರಗಳ ದೆಹಲಿಯ ಎಲ್ಲಾ ಗಡಿಗಳನ್ನೂ ಬಂದ್ ಮಾಡಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ...
ಗುಜರಾತ್ ,ಮಹಾರಾಷ್ಟ್ರದ ಕರಾವಳಿಯಲ್ಲಿ ರೆಡ್ ಅಲರ್ಟ್..!
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ...













