Tag: ಪ್ರಜಾ ಪ್ರಗತಿ
ಸ್ಪೀಕರ್ ಅಧಿಕಾರ ಮೊಟುಕಾಗಬಾರದು, ಅನರ್ಹರು ಹತ್ತು ವರ್ಷ ಚನಾವಣೆಗೆ ಸ್ಪರ್ಧಿಸಬಾರದು
ಬೆಂಗಳೂರು ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೇ ಇರಬೇಕು. ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಹಾಗೂ ಯಾವುದೇ ರಾಜಕೀಯ...
ಕೇಂದ್ರದ ನಿರ್ದೇಶನದ ನಂತರ ಹೋಟೆಲ್ ಆರಂಭ : ಆರ್ ಅಶೋಕ್
ಬೆಂಗಳೂರು ರಾಜ್ಯದ ಬೊಕ್ಕಸಕ್ಕೆ ಸಂಪನ್ಮೂಲ ಕ್ರೋಡೀಕರಣ ಮಾಡಬೇಕಿದೆ. ಇದರ ನಡುವೆಯೂ ಕೊರೋನಾ ತಡೆಗೂ ಹೆಚ್ಚಿನ ಒತ್ತು ನೀಡುತ್ತೇವೆ. ಜೂನ್ 1 ರ ನಂತರ ಕೇಂದ್ರದ ನಿರ್ದೇಶನ ನೋಡಿಕೊಂಡು ನಂತರ ಹೊಟೇಲ್ ಪ್ರಾರಂಭಕ್ಕೆ...
ಗಡಿಭಾಗದಲ್ಲಿ ಆತಂಕ ಸೃಷ್ಟಿ ಸಿದ ಮಿಡತೆಗಳು
ಬೆಂಗಳೂರು ರಾಜಸ್ಥಾನ, ಉತ್ತರಪ್ರದೇಶ,ಮಧ್ಯಪ್ರದೇಶ, ಮಹಾರಾಷ್ಟ್ರದ ಮೂಲಕ ರಾಜ್ಯವನ್ನು ಬಹು ಭಕ್ಷಕ ಮಿಡತೆಗಳು ಪ್ರವೇಶಿಸುತ್ತಿದ್ದು, ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಂದಾದ ಬೆನ್ನಲ್ಲೇ ಕೋಲಾರದಲ್ಲೂ ಮಿಡತೆಗಳು ಆತಂಕ ಸೃಷ್ಟಿಸಿವೆ. ಕೋಲಾರದ...
ರಸ್ತೆ ಅಗಲೀಕರಣ : ಅನಧಿಕೃತ ಅಂಗಡಿಗಳ ತೆರವು
ಹರಪನಹಳ್ಳಿ ಪಟ್ಟಣದ ಮುಖಾಂತರ ಹಾದು ಹೋಗುವ ಹೊಸಪೇಟೆ-ಶಿವಮೊಗ್ಗ ರಸ್ತೆ ಅಭಿವೃದ್ಧಿಗಾಗಿ ಗುರುವಾರ ಬೆಳಿಗ್ಗೆ ಪುರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಪೋಲಿಸ್ ಬಿಗಿ ಭದ್ರತೆಯೊಂದಿಗೆ ಅನಧಿಕೃತ ಕಟ್ಟಡಗಳನ್ನು ಪುರಸಭೆ ಸಿಬ್ಬಂದಿಗಳು ತೆರವುಗೊಳಿಸಿದರು. ಹರಪನಹಳ್ಳಿ...
ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತಸಂಘದಿಂದ ಪ್ರತಿಭಟನೆ.
ಹರಪನಹಳ್ಳಿ: ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದನ್ನು ವಿರೋಧಿಸಿ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ...
ಕನಿಷ್ಟ ಬೆಂಬಲ ಬೆಲೆ ಮಾನದಂಡ ಬದಲಾಗಲಿ
ದಾವಣಗೆರೆ
ಕೃಷಿ ಉತ್ಪನ್ನಗಳನ್ನು ಖರೀದಿಸುವ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಮಾನದಂಡಗಳನ್ನು ತಕ್ಷಣವೇ ಬದಲಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಗುರುವಾರ ನಡೆದ ಜಿಲ್ಲಾ ಪಂಚಾಯತ್‍ನ ಸಾಮಾನ್ಯ ಸಭೆಯಲ್ಲಿ...
ವಿಮ್ಸ್ ಶವಾಗಾರದಲ್ಲಿ ಕೆಟ್ಟುನಿಂತ ಶೀಥಲೀಕರಣ ಘಟಕ : ಬಯಲಲ್ಲಿ ಶವಗಳು
ಬಳ್ಳಾರಿ: ನಗರದ ವಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿನ ಶೀಥಲೀಕರಣ ಘಟಕಗಳು ಕೆಟ್ಟು ನಿಂತಿದ್ದು, ದುರಸ್ತಿಯಾಗದ ಹಿನ್ನೆಲೆಯಲ್ಲಿ ಶವಗಳನ್ನು ಕೊಠಡಿಯೊಳಗೆ ಬಯಲಲ್ಲೇ ಇಡಲಾಗುತ್ತಿದ್ದು, ಶವಗಳ ಸಂಬಂಧಿಕರಲ್ಲಿ ಆತಂಕ ಮೂಡಿಸಿದೆ. ...
ಸರ್ಕಾರಿ ಬಸ್ ನಿಲ್ದಾಣಕ್ಕೆ ಕವಿತಾ.ಎಸ್ ಮನ್ನೀಕೆರೆ ಅನಿರೀಕ್ಷಿತ ಭೇಟಿ
ಚಿತ್ರದುರ್ಗ: ಕೊರೊನಾ ಹರಡದಂತೆ ತಡೆಯಲು ಸಾಮಾಜಿಕ ಅಂತರ ಅತಿ ಮುಖ್ಯವಾಗಿದ್ದು, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವ ಮೂಲಕ ಮಹಾಮಾರಿ ತೊಲಗಿಸಲು ಕೈಜೋಡಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ಚಿತ್ರದುರ್ಗ :ಮತ್ತೆ 6 ಮಂದಿಗೆ ಕೊರೋನಾ ಸೋಂಕು ದೃಢ
ಚಿತ್ರದುರ್ಗ ಚಳ್ಳಕೆರೆಯ ಆದರ್ಶ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿದ್ದ ಉತ್ತರ ಪ್ರದೇಶ ರಾಜ್ಯ ಮೂಲದ 06 ಜನರಲ್ಲಿ ಕೋವಿಡ್-19 ವೈರಸ್ ಸೋಂಕು ಇರುವುದು ಗುರುವಾರದ ವರದಿಯಲ್ಲಿ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ...
ಆಸ್ತಿ ತೆರಿಗೆ ಪಾವತಿ ಮಾಡುವ ಕಾಲಾವಧಿ ಜುಲೈ 31ರವರೆಗೂ ವಿಸ್ತರಣೆ
ತುಮಕೂರು ಸರ್ಕಾರದ ಆದೇಶದಂತೆ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿ ಮೇಲಿನ ಶೇ.5ರ ರಿಯಾಯಿತಿ ಕಾಲಾವಧಿಯನ್ನು ಮೇ 31 ರಿಂದ ಜುಲೈ...













