Tag: ಪ್ರಜಾ ಪ್ರಗತಿ
ಹೊಸದುರ್ಗ: ತಾಲ್ಲೂಕಿನಲ್ಲಿ ಕೊರೋನಾ ಹರಡುವ ಭೀತಿ..!
ಹೊಸದುರ್ಗ ಹೊಸದುರ್ಗ ತಾಲೂಕಿನ ಜಾನಕಲ್ಲು ಗ್ರಾಮದ ಪೊಲೀಸ್ ಪೇದೆಯೊಬ್ಬರು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ತಾಲ್ಲೂಕಿನಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ. ಇದರಿಂದ ತಾಲ್ಲೂಕಿನ...
ಕೊರೋನಾ ಎಫೆಕ್ಟ್: ಮನೆಯಲ್ಲಿಯೇ ರಂಜಾನ್ ಆಚರಿಸಿದ ಜನತೆ.
ತುಮಕೂರು ಕೊರೊನಾ ಮಹಾಮಾರಿಯ ಅಟ್ಟಹಾಸ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಮುಂದುವರೆದಿರುವುದರಿಂದ ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತುರ್ ರಂಜಾನ್ ಹಬ್ಬವನ್ನು ತಮ್ಮ ತಮ್ಮ...
ಸ್ಮಾರ್ಟ್‍ಸಿಟಿ ಕಾಮಗಾರಿ ಮೇಲೆ ಕೊರೋನಾ ಕಾರ್ಮೋಡ
ತುಮಕೂರು ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಮೇಲೆ ಕೊರೋನಾ ಕಾರ್ಮೋಡ ಮುಸುಕಿದೆ. ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಸ್ಮಾರ್ಟ ಸಿಟಿ ಕಂಪನಿಯು ಗುತ್ತಿಗೆದಾರರಿಗೆ ಮೇ ಮೊದಲ ವಾರ ನೋಟಿಸ್ ಜಾರಿಗೊಳಿಸಿದ...
ಮತ್ತೆ ಕಾರ್ಯಾರಂಭ ಮಾಡಿದ ಜ್ಯುಬಿಲಿಯೆಂಟ್ ಕಾರ್ಖಾನೆ..!
ಮೈಸೂರು: ರಾಜ್ಯದಲಲ್ಲಿ ತನನ ಸಿಬ್ಬಂದಿಗೆ ಕೊರೋನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಬಂದ್ ಮಾಡಲಾಗಿದ್ದ ಮೈಸೂರಿನ ನಂಜನಗೂಡಿನಲ್ಲಿರುವ ಜ್ಯುಬಿಲಿಯೆಂಟ್ ಕಾರ್ಖಾನೆ ಇಂದಿನಿಂದ ಪುನಾರಂಭಗೊಂಡಿದೆ. ಔಷಧಿ ಉತ್ಪಾದನೆ...
ಗಡಿಯಲ್ಲಿ ಚೀನಾದಿಂದ 5000 ಸೈನಿಕರ ಜಮಾವಣೆ..!
ಲಡಾಖ: ಭಾರತ ಮತ್ತು ಚೀನಾ ನಡುವಿನ ಲೈನ್ ಆಫ್ ಕಂಟ್ರೋಲ್ ನಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಟ್ರೂಪ್ಸ್ ನ 5 ಸಾವಿರ ಸೈನಿಕರನ್ನು ನಿಯೋಜಿಸಿದ್ದು ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಎಲ್ಓಸಿಯಲ್ಲಿ...
ಭಾರತ : ಒಂದೇ ದಿನದಲ್ಲಿ 6977 ಮಂದಿಗೆ ಕೊರೋನಾ ಸೋಂಕು..!
ನವದೆಹಲಿ: ಭಾರತದಲ್ಲಿ ಸತತವಾಗಿ ಮೂರನೆ ದಿನವೂ ಸಹ 6000ಕ್ಕೂ ಹೆಚ್ಚು ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ, ಸೋಮವಾರ ದಾಖಲೆಯ 6,977 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ...
ನಾಳೆಯಿಂದ ಬಿಎಂಟಿಸಿ ಪರಿಷ್ಕೃತ ದರ ಜಾರಿ…!
ಬೆಂಗಳೂರು: ಲಾಕ್ ಡೌನ್ ನಂತರ ಕಷ್ಟದಲ್ಲಿದ್ದಂತ ಪ್ರಯಾಣಿಕರ ಒತ್ತಡಕ್ಕೆ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮಣಿದು ಪಾಸ್ ದರವನ್ನು ಕಡಿಮೆ ಮಾಡಿದೆ. ಪ್ರಯಾಣಿಕರ ಒತ್ತಡಕ್ಕೆ ಮಣಿದ ಬಿಎಂಟಿಸಿ,...
ಡಿ ಕೆ ಶಿವಕುಮಾರ್ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕರ ಅಸಮಾಧಾನ..!
ಬೆಂಗಳೂರು: ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷ ಬಲಪಡಿಸುವ ಹೊಣೆ ಹೊತ್ತಿರುವ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಅವರಿಗೆ ದೊಡ್ಡ...
ತೀಹಾರ್ ಜೈಲು ಸಿಬ್ಬಂದಿಗೂ ಅಂಟಿದ ಕೊರೋನಾ ಸೋಂಕು..!
ನವದೆಹಲಿ: ತಿಹಾರ ಜೈಲಿನ 45 ವರ್ಷದ ಅಸಿಸ್ಟೆಂಟ್ ಸೂಪರಿಂಟೆಂಡ್ ಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.ಈ ಮೂಲಕ ತಿಹಾರ್ ಜೈಲಿನಲ್ಲಿ ಇದೇ ಮೊದಲ ಕೊರೋನಾ ಪ್ರಕರಣವಾಗಿದೆ. ತಿಹಾರ್ ಜೈಲಿನ ವಸತಿ...
ಸಹಬಾಳ್ವೆಯ ಮಂತ್ರ ಜಪಿಸಿದ ಚೀನಾ..!
ಬೀಜಿಂಗ್: ಚೀನಾ ಮತ್ತು ಅಮೆರಿಕ ದೇಶಗಳು ತಮ್ಮ ಶಾಂತಿಯುತ ಸಹಬಾಳ್ವೆಗೆ ಮಾರ್ಗಗಳನ್ನು ಕಂಡುಕೊಳ್ಳಬೇಕು ಮತ್ತು ವಿಭಿನ್ನ ರಾಜಕೀಯ ವ್ಯವಸ್ಥೆಗಳು ಮತ್ತು ಸಂಸ್ಕೃತಿಗಳ ನಡುವೆಯೂ ಈ ಸಹಬಾಳ್ವೆ ಸಾಧ್ಯ ಎಂಬುದನ್ನು ಸಾಬೀತುಪಡಿಸಬೇಕು ಎಂದು...












