Tag: ಪ್ರಜಾ ಪ್ರಗತಿ
ಹೊಸಪೇಟೆ ಬಸ್ ನಿಲ್ದಾಣಕ್ಕೆ ಡಿಸಿಎಂ ಸವದಿ ದಿಢೀರ್ ಭೇಟಿ
ಬಳ್ಳಾರಿ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ಬಸ್ ನಿಲ್ದಾಣಕ್ಕೆ ಶುಕ್ರವಾರ ಬೆಳಗ್ಗೆ ದಿಢೀರ್ ಭೇಟಿ...
ಶ್ರಮಿಕ ರೈಲಿನ ಮೂಲಕ ಜಾರ್ಖಂಡದತ್ತ 1550 ವಲಸಿಗರು
ಬಳ್ಳಾರಿ ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1550 ಜನ ಜಾರ್ಖಂಡ್ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಉತ್ತರಪ್ರದೇಶದತ್ತ ಶುಕ್ರವಾರ ಬೆಳಗ್ಗೆ ತೆರಳಿತು. ಬಳ್ಳಾರಿ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,...
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಮನ್ವಯತೆಯಿಂದ ಕೆಲಸ ಮಾಡಿ : ಸಿಇಓ
ಹಾವೇರಿ
ಮಲೇರಿಯಾ, ಡೆಂಗ್ಯು, ಚಿಕನ್ ಗುನ್ಯಾ, ಮೆದಳು ಜ್ವರ, ಆನೆಕಾಲು ರೋಗ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜೊತೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯತ್...
ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವಂತೆ ಆಯೋಗಕ್ಕೆ ಕಾಂಗ್ರೆಸ್ ಮನವಿ..!
ಬೆಂಗಳೂರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಲು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್‍ಗೆ ಈ ಚುನಾವಣೆ ನಡೆಯಲೇಬೇಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ...
ರಾಜ್ಯಾದ್ಯಂತ ಮಳೆ : ಅಗತ್ಯ ಕ್ರಮಕ್ಕೆ ಅಧಿಕಾರಗಳಿಗೆ ಸೂಚನೆ : ಆರ್ ಅಶೋಕ್
ಬೆಂಗಳೂರು ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಪ್ರವಾಹ ಸಂಭಾವ್ಯ ಅನಾಹುತ ಸಂಭವಿಸುವ ಜಿಲ್ಲೆಗಳಲ್ಲಿ ಮೂಲಸೌಕರ್ಯ ಒದಗಿಸಲು ರಾಜ್ಯ ನೈಸರ್ಗಿಕ ವಿಕೋಪ ಉಪಶಮನ ನಿಧಿ ಎಂಬ ಹೆಸರಿನಲ್ಲಿ 201.08 ಕೋಟಿ...
ಬೈಸಿಕಲ್ ವಿತರಣೆ ನಿಲ್ಲಿಸದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ..!
ಬೆಂಗಳೂರು ಕೋವಿಡ್ 19 ರಿಂದ ಹಣಕಾಸು ತೊಂದರೆಯಾದರೂ ಕೂಡ ಉಚಿತ ಬೈಸಿಕಲ್ ವಿತರಣೆ ಯೋಜನೆ ಸ್ಥಗಿತಗೊಳಿಸದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅವರು ಇಂದು ಗೃಹ...
ಚಳ್ಳಕೆರೆ ಕ್ಷೇತ್ರದ ಕೆರೆಗಳಿಗೆ ವಿವಿಸಾಗರದ ನೀರು
ಚಳ್ಳಕೆರೆ ಹಿರಿಯೂರಿನ ವಿವಿ ಸಾಗರದಿಂದ ವೇದಾವತಿ ನದಿಗೆ ನೀರು ಹರಿಸುವ ಕಾರ್ಯಕ್ಕೆ ಶ್ರಮಿಸಿದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕ್ಷೇತ್ರದ ಕುಡಿಯುವ ನೀರು ನಿವಾರಣೆಗಾಗಿ ಶಿಡ್ಲಯ್ಯನಕೋಟೆ ಬ್ಯಾರೇಜ್‍ನಿಂದ ಗುರುತ್ವಾಕರ್ಷಣೆ ಮೂಲಕ ಪರಶುರಾಮಪುರ ಫೀಡರ್...
ಮತ್ತೆ 7 ಜನ ಕಿಲ್ಲರ್ ಕೊರೊನದಿಂದ ಗುಣಮುಖ
ದಾವಣಗೆರೆ ಕೊರೊನಾ ಸೋಂಕು ತಗುಲಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಏಳು ಜನರನ್ನು ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಈ ವರೆಗೂ ಒಟ್ಟು 21 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್...
ವಲಸೆ ಕಾರ್ಮಿಕರಿಗೆ ಪಡಿತರ ಬಿಡುಗಡೆ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್
ತುಮಕೂರು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೇರೆ ರಾಜ್ಯ/ ಜಿಲ್ಲೆ/ ತಾಲ್ಲೂಕುಗಳಿಂದ ಜಿಲ್ಲೆಗೆ ಬಂದು ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ 2020ರ ಮೇ...
ಕುಡಿಯುವ ನೀರಿನ ಸಮಸ್ಯೆ : ಪಿಡಿಓಗಳು ಸ್ಥಳಕ್ಕೆ ಹೋಗಿ ಸಮಸ್ಯೆ ಬಗೆಹರಿಸಬೇಕು : ಶಾಸಕ
ಮಧುಗಿರಿ ಹಳ್ಳಿಗಳಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾದರೆ ಸಂಬಂಧಪಟ್ಟ ಪಿಡಿಓಗಳು ಸ್ಥಳಕ್ಕೆ ಹೋಗಿ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ...













