Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ರೈತರ ಹೆಸರಿನಲ್ಲಿ ನಕಲಿ ಬಿಲ್:ಜಾಲ ಬೇಧಿಸಿದ ಕೃಷಿ ಇಲಾಖೆ

0
ಬೆಂಗಳೂರು  ಇದೇ ಮೊದಲ ಬಾರಿಗೆ ರೈತರ ಹೆಸರಿನಲ್ಲಿ ನಕಲಿ ಬಿಲ್ ತಯಾರಿಸಿ ಸೊಸೈಟಿಗಳ ಜೊತೆ ಶಾಮೀಲಾಗಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಮಾಡುತ್ತಿದ್ದ ದೊಡ್ಡಜಾಲವೊಂದು ಪತ್ತೆಯಾಗಿದೆ.   ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಡಿಗಿನಬೆಲೆ...

ಬಿಜೆಪಿಯಿಂದ ಬಿಬಿಎಂಪಿ ಅಧಿಕಾರಿಗಳು ಮತ್ತು ಪೋಲಿಸರ ದುರುಪಯೋಗ : ಡಿಕೆ ಶಿವಕುಮಾರ್

0
ಬೆಂಗಳೂರು      ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಈಗಷ್ಟೇ ರಾಜಕೀಯದಲ್ಲಿ ಕಣ್ಣುಬಿಡುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಬಂದ ಹೆಣ್ಣುಮಗಳ ಮೇಲೆ ಬಿಜೆಪಿ ವಿನಾಕಾರಣ ಪ್ರಕರಣ ದಾಖಲಿಸಿ ತನ್ನ ನೀಚ ಹಾಗೂ ಸಣ್ಣತನವನ್ನು...

ಅಮೃತೂರು ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ

0
ಕುಣಿಗಲ್:     ತಾಲ್ಲೂಕಿನ ಅಮೃತೂರಿನಲ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳೆದ ಬಾರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಭೇಟಿ ನೀಡಿ ಕುಡಿಯುವ ನೀರು ಮತ್ತು ಸಿಬ್ಬಂದಿಗಳ ಕೊರತೆಯ ಬಗ್ಗೆ ಅಸಮಧಾನ...

ಭಾರಿ ಮಳೆಗೆ ಬೆಳೆ ನಾಶ..!

0
ಹಾನಗಲ್ಲ :     ತಾಲೂಕಿನ ಪೂರ್ವ ಭಾಗದ ವರ್ದಿ, ನರೇಗಲ್, ಕೂಡಲ, ಹರವಿ, ಮಾರನಬೀಡ, ಬಿಂಗಾಪುರ ಗ್ರಾಮಗಳ ಕೃಷಿ ಭೂಮಿಯಲ್ಲಿ ಬೆಳೆಯಲಾದ ಶೇಂಗಾ, ಸೋಯಾಅವರೆ, ಗೋವಿನಜೋಳ ಮತ್ತು ಹತ್ತಿ ಫಸಲುಗಳು ಸತತ...

ಕೇಸು ದಾಖಲಿಸಿ ರಾಜಕಾರಣ ಮಾಡುವ ಅಗತ್ಯ ನಮಗಿಲ್ಲ : ಸಚಿವ ಸುಧಾಕರ್

0
ಬೆಂಗಳೂರು :    ಯಾವುದೇ ಅಭ್ಯರ್ಥಿ ವಿರುದ್ಧ ಪೊಲೀಸ್ ಕೇಸು ದಾಖಲಿಸಿ ರಾಜಕಾರಣ ಮಾಡುವ ಅನಿವಾರ್ಯತೆ ನಮಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಪಿಸಿಸಿ ಅಧ್ಯಕ್ಷ...

ಚುನಾವಣೆ ಪ್ರಕ್ರಿಯೆಗಳ ಜೊತೆಗೆ ಕೋವಿಡ್ ನಿಯಮಗಳಿಗೆ ಹೆಚ್ಚಿನ ಒತ್ತು ನೀಡಿ: ಡಿಸಿ

0
ಬಳ್ಳಾರಿ     ಕೋವಿಡ್ ಸಮಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಇವಿಎಂ ಬದಲಾಗಿ ಮತಪೆಟ್ಟಿಗೆಗಳನ್ನು ಬಳಸುತ್ತಿರುವುದು ಒಂದು ಸವಾಲಿನ ಕೆಲಸವಾಗಿದ್ದು, ಇಂತಹ ಸಂದರ್ಭದಲ್ಲಿ ಚುನಾವಣೆ ಸಮಯದಲ್ಲಿ ಯಾವುದೇ ರೀತಿತ ಆಡಚಣೆಯಾಗದಂತೆ ಸುಸೂತ್ರ ಚುನಾವಣೆ ನಡೆಸಬೇಕು...

ಪದವೀಧರ ಕ್ಷೇತ್ರ : ಕೆ.ಎಂ.ಸುರೇಶ್ ಸ್ವತಂತ್ರ ಸ್ಪರ್ಧೆ?

0
ಪಾವಗಡ    ಕರ್ನಾಟಕ ರಾಜ್ಯ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆಂದು ಡಾ. ಕೆ. ಎಂ.ಸುರೇಶ್ ತಿಳಿಸಿದ್ದಾರೆ. ಅವರು ಗುರುವಾರ ಪಟ್ಟಣದ ಆಂಧ್ರಗಿರಿ ಭವನದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 20...

ಅಂಬೇಡ್ಕರ್ ಆದರ್ಶದಂತೆ ಬದುಕುವುದೆ ಉಡುಗೊರೆ

0
ಕೊರಟಗೆರೆ    ಈ ದೇಶಕ್ಕೆ ಅತ್ತುತ್ತಮ ಸಂವಿಧಾನ ನೀಡಿದ ಬಿ.ಆರ್.ಅಂಬೇಡ್ಕರ್‍ರವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸಾಗಿಸಿದರೆ ಅದೇ ಅವರಿಗೆ ನೀಡುವ ಉಡುಗೊರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಕೋವಿಡ್– 19 ನಿಯಮಾವಳಿ ಪಾಲನೆ : ಅಂಜಿದ ಚಿತ್ರಮಂದಿರದ ಮಾಲೀಕರು

0
ಹುಳಿಯಾರು:    ಕೇಂದ್ರ ಸರ್ಕಾರದ ಅನ್‍ಲಾಕ್ ಐದರ ಅನ್ವಯ ಅ.15 ರಿಂದ ಚಿತ್ರ ಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಿದ್ದರೂ ಸಹ ಕೋವಿಡ್– 19 ನಿಯಮಾವಳಿ ಪಾಲನೆಗೆ ಚಿತ್ರಮಂದಿರದ ಮಾಲೀಕರು ಅಂಜಿದ...

10 ದಿನಗಳ ಗೂಳಿ ಓಟಕ್ಕೆ ಬ್ರೇಕ್ : 1066 ಅಂಕಗಳ ಭಾರಿ ಕುಸಿತ

0
ಮುಂಬಯಿ:     ಕಳೆದ 10 ದಿನಗಳಿಂದ ಸತತವಾಗಿ ಏರಿಕೆಯಾಗುತ್ತಲೇ ಸಾಗಿದ್ದ ಬಾಂಬೆ ಷೇರು ಪೇಟೆ ಸೂಚ್ಯಂಕ ಗುರುವಾರ ದಿಢೀರ್‌ ಕುಸಿತ ಕಂಡಿದೆ. ಕಳೆದ ಮೂರು ವಾರಗಳಲ್ಲೇ ಅತ್ಯಂತ ಕೆಟ್ಟ ದಿನಕ್ಕೆ ಹೂಡಿಕೆದಾರರು ಸಾಕ್ಷಿಯಾಗಿದ್ದು...
Share via