Tag: ಪ್ರಜಾ ಪ್ರಗತಿ
ಕೊರೋನಾ ಸಂಕಷ್ಟ : ಬೆಳೆ ನಾಶಕ್ಕೆ ಮುಂದಾದ ರೈತ..!
ಹಾವೇರಿ: ಕೊರೋನಾ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕೇಂದ್ರ ಸರಕಾರ ಕಟ್ಟು ನಿಟ್ಟಿನ ಲಾಕ್‍ಡೌನ ಜಾರಿಆದಾಗಿನಿಂದ ರಪ್ತು ಸಾಗಾಟ ಸ್ಥಗಿತವಾಗಿದ್ದರಿಂದ ರೈತರ ಹಸಿ ಮೆಣಸಿನಕಾಯಿ ಸೇರಿದಂತೆ ಇತರ ಎಲ್ಲಾ ತರಕಾರಿ ಪದಾರ್ಥಗಳಿಗೆ ಮಾರುಕಟ್ಟೆಯಲ್ಲಿ...
ಕರೋನಾ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ
ಚಿತ್ರದುರ್ಗ ಇಡೀ ದೇಶದಲ್ಲಿ ಕೊರೋನಾ ಸೋಂಕು ತೀವ್ರತೆಗೆ ಕೇಂದ್ರ ಸರ್ಕಾರವೇ ಕಾರಣವೆಚಿದು ಕೆಪಿಸಿಸಿ ವಕ್ತಾರ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್ ಟೀಕಿಸಿದ್ದಾರೆ.ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೈಗೊಂಡ ಕೆಲವು ತಪ್ಪು ನಿರ್ಧಾರಗಳಿಂದ ಕೊರೋನಾ ವೈರಸ್...
ರೆಡ್ ಕ್ರಾಸ್ ಸಂಸ್ಥೆಯಿಂದ ದಿನಸಿ ಕಿಟ್ ವಿತರಣೆ
ಚಿತ್ರದುರ್ಗ: ಕೊರೊನಾ ಸೋಂಕು ಭೀತಿಯಲ್ಲೂ ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾದದು ಎಂದು ಜಿಲ್ಲಾ ಆರೋಗ್ಯ ಮತ್ತು...
ಉತ್ತರ ಪ್ರದೇಶ :ಹಾಡುಹಗಲೆ ಸಮಾಜವಾದಿ ಪಕ್ಷ ಮುಖಂಡನ ಹತ್ಯೆ
ಲಕ್ನೋ: ಉತ್ತರಪ್ರದೇಶದ ಹೊಲವೊಂದರಲ್ಲಿ ಸ್ಥಳೀಯ ಸಮಾಜವಾದಿ ಪಕ್ಷದ ಮುಖಂಡ ಮತ್ತು ಅವರ ಮಗನನ್ನು ಹತ್ಯೆ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ .ಈ ಘಟನೆ ಸಂಭಾಲ್ ಜಿಲ್ಲೆಯ ಹಳ್ಳಿಯಲ್ಲಿ ಇಂದು...
ವಲಸೆ ಕಾರ್ಮಿಕರಿಗೆ ಹೆಚ್ಚುವರಿ ವಿಶೇಷ ರೈಲು ವ್ಯವಸ್ಥೆ ಮಾಡಿ :ರಾಜ್ಯಗಳಿಗೆ ಕೇಂದ್ರ ಸೂಚನೆ
ನವದೆಹಲಿ: ದೇಶದ ವಿವಿಧ ಭಾಗಗಳಿಂದ ಕಾಲ್ನೆಡಿಗೆಯಲ್ಲಿ ತಮ್ಮ ಊರುಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರ ಸಂಕಷ್ಟ ಪರಿಸ್ಥಿತಿಯನ್ನು ಪರಿಹರಿಸುವ ಕ್ರಮವಾಗಿ ಸಮನ್ವಯದ ಮೂಲಕ ಸಹಕರಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವಾಲಯ...
ಅರ್ನಬ್ ಗೋಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಸುಪ್ರೀಂಕೋರ್ಟ್..!
ನವದೆಹಲಿ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಅರ್ನಾಬ್ ಗೋಸ್ವಾಮಿ ವಿರುದ್ಧ ಹಾಕಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರಿಗೆ ಬಂಧನ ಭೀತಿಯಿಂದ...
ನಾನು ಪ್ರತಿದಿನ ಹೈಡ್ರಾಕ್ಸಿಕ್ಲೋರೋಕ್ವಿನೋನ್ ಮಾತ್ರೆ ತೆಗೆದುಕೊಳ್ಳುತ್ತೇನೆ : ಟ್ರಂಪ್
ವಾಷಿಂಗ್ಟನ್ :
ಕೊರೋನಾದಿಂದ ರಕ್ಷಣೆಗೆಂದು ನಾನು ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ತಾನು ತೆಗೆದುಕೊಳ್ಳುತ್ತಿದ್ದೇನೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಚ್ಚರಿಯ ಪ್ರಕಟಣೆ ನೀಡಿದ್ದಾರೆ. ಸುಮಾರು ಒಂದೂವರೆ ವಾರದಿಂದ ತಡೆಗಟ್ಟುವ ನಿಟ್ಟಿನಲ್ಲಿ ಮಲೇರಿಯಾ...
ತುಮಕೂರು : 55 ದಿನಗಳ ನಂತರ ರಸ್ತೆಗಿಳಿದ KSRTC ಬಸ್..!
ತುಮಕೂರು : ಜಿಲ್ಲಾ ಕೇಂದ್ರದಿಂದ ತಾಲ್ಲೂಕುಗಳಿಗೆ ಸಂಚಾರ ಮಾಡುವ ಬಸ್ ಗಳನ್ನು ತುಮಕೂರು ನಗರದ ಬಸ್ ನಿಲ್ದಾಣದಿಂದ ಬಿಡಲಾಯಿತಾದರೂ ನಗರ ಸಂಚಾರಕ್ಕೆಂದು ನಿಗದಿಯಾಗಿದ್ದರೂ ಜನರ ನಿರಾಸಕ್ತಿಯಿಂದ ನಗರ ಸಾರಿಗೆ...
ಅನಿಲ್ ಕುಂಬ್ಳೆ ನೇತೃತ್ವದ ಸಮಿತಿಯಿಂದ ಐಸಿಸಿಗೆ ಮಹತ್ವದ ಶಿಫಾರಸ್ಸು..!
ನವದೆಹಲಿ ಈವರೆಗೂ ಕ್ರಿಕೆಟ್ ಆಟದ ವೇಳೆ ಚೆಂಡು ಹೊಳೆಯುವಂತೆ ಮಾಡಲು ಎಂಜಲು ಬಳಸುತ್ತಿದ್ದ ವಿಧಾನವನ್ನು ನಿಷೇಧಿಸಬೇಕು ಎಂದು ಭಾರತದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ನೇತೃತ್ವದ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್...
ಕೊರೋನಾ : ದೇಶದಲ್ಲಿ ಸಾವಿನ ಸಂಖ್ಯೆ 3163ಕ್ಕೆ ಏರಿಕೆ
ಮುಂಬೈ: ದೇಶದಲ್ಲಿ ಕೊರೋನಾ ವೈರಸ್ ದಾಳಿಗೆ ಈಗಾಗಲೆ ಲಕ್ಷಾಂತರ ಜನ ಸೋಂಕಿತರಾಗಿದ್ದು ಈ ಒಟ್ಟು ಜನ ಸೋಂಕಿತರಲ್ಲಿ ಹೆಚ್ಚಿನವರು ಮಹಾರಾಷ್ಟ್ರಕ್ಕೆ ಸೇರಿರುವುದು ಗಮನಾರ್ಹವಾಗಿದೆ. ಕೊರೋನಾ ವೈರಸ್ ಗೆ ಭಾರತದಲ್ಲಿ...













