Tag: ಪ್ರಜಾ ಪ್ರಗತಿ
ನಿತ್ಯೋತ್ಸವ ಕವಿಗೆ ಭಾವಪೂರ್ಣ ಶ್ರದ್ದಾಂಜಲಿ
ಚಿತ್ರದುರ್ಗ ಇಲ್ಲಿನ ಜೋಗಿಮಟ್ಟಿ ರಸ್ತೆಯಲ್ಲಿರುವ ಪ್ರತಿಷ್ಠಿತ ದಾರುಕಾ ಬಡಾವಣೆಯಲ್ಲಿ ನಿತ್ಯೋತ್ಸವ ಕವಿ ಡಾ.ಕೆ.ಎಸ್.ನಿಸಾರ್ ಅಹಮದ್ ಅವರಿಗೆ ಬಡಾವಣೆಯ ಕ್ಷೇಮಾಭಿವೃದ್ದಿ ಸಂಘದವತಿಯಿಂದ ಸೋಮವಾರ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು ...
ತೀರ್ಥಕ್ಷೇತ್ರಗಳನ್ನು ತೆರೆದು, ದೇವಾಲಯ, ಶಾಲೆಗಳನ್ನು ಮುಚ್ಚಿದ್ದು ನ್ಯಾಯವೇ?
ತಿಪಟೂರು :
ಕೊರೊನಾ ಮಹಾಮಾರಿಗೆ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಸಿ ಎಂದು ಹೇಳಿ ಮದ್ಯಪಾನದ ಅಂಗಡಿಗಳನ್ನು ಲಾಕ್‍ಡೌನ್ ನೆಪದಲ್ಲಿ ಬಂದ್‍ಮಾಡಿದ್ದರು. ಆದರೆ ಮೇ 4 ರಂದು ಮದ್ಯ ದೊರೆಯುತ್ತದೆ...
ವಾರದಲ್ಲಿ ಕೋವಿಡ್ ಸಂಚಾರಿ ಫೀವರ್ ಕ್ಲಿನಿಕ್ ಆರಂಭ : ಜಿಲ್ಲಾಧಿಕಾರಿ
ಹಾವೇರಿ
ಮುಂಬೈನಿಂದ ಸವಣೂರಿಗೆ ಬಂದಿದ್ದ ಮೂವರ ಪೈಕಿ ಓರ್ವನಿಗೆ ಕರೋನಾ ಸೋಂಕು ದೃಢಪಟ್ಟಿದೆ. ಇದು ಜಿಲ್ಲೆಯ ಮೊದಲ ಕೋವಿಡ್ ಪ್ರಕರಣವಾಗಿದೆ. ಉಳಿದ ಇಬ್ಬರ ವ್ಯಕ್ತಿಗಳ ಲ್ಯಾಬ್ ಪರೀಕ್ಷೆಯ ವರದಿ ನಿರೀಕ್ಷೆಯಲ್ಲಿರುವುದಾಗಿ ಜಿಲ್ಲಾಧಿಕಾರಿ ಕೃಷ್ಣ...
ಹೊರ ಜಿಲ್ಲೆಗಳಿಗೆ ಉಚಿತ ಬಸ್: ಪರದಾಡಿದ ಜನರು
ತುಮಕೂರು ತುಮಕೂರು ನಗರದಿಂದ ಹೊರ ಜಿಲ್ಲೆಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಬಸವೇಶ್ವರ ರಸ್ತೆಯಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಸೋಮವಾರ ರಾಜ್ಯದ ವಿವಿಧೆಡೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳು...
ತಾಲ್ಲೂಕಿನ ಮದ್ಯದ ದಾಸ್ತಾನಿನಲ್ಲಿ ಲೋಪವಿಲ್ಲ
ಕೊರಟಗೆರೆ ಕೊರೊನಾ ಎಂಬ ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಿರುವ ಅವಧಿಯಲ್ಲಿ ಸೀಲ್ ಮಾಡಿರುವ ಮದ್ಯ ಮಾರಾಟ ಸನ್ನದುಗಳಲ್ಲಿನ ಮದ್ಯ ದಾಸ್ತಾನು ತಪಾಸಣೆಯನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ತಾಲ್ಲೂಕು ಅಬಕಾರಿ ಇನ್‍ಸ್ಪೆಕ್ಟರ್...
ಹುಳಿಯಾರಿನಿಂದ ಉಚಿತ ಪ್ರಯಾಣಕ್ಕೆ ವ್ಯವಸ್ಥೆ
ಹುಳಿಯಾರು: ಲಾಕ್‍ಡೌನ್ ಮುಂಚಿತವಾಗಿ ಅನ್ಯ ಕಾರ್ಯ ನಿಮಿತ್ತ ಹುಳಿಯಾರಿಗೆ ಆಗಮಿಸಿದ್ದವರನ್ನು ಅವರವರ ಊರಿಗೆ ಕಳುಹಿಸಿಕೊಡಲು ಚಿಕ್ಕನಾಯಕನಹಳ್ಳಿ ತಾಲೂಕು ಆಡಳಿತದವತಿಯಿಂದ ಹುಳಿಯಾರು ಬಸ್ ನಿಲ್ದಾಣದಲ್ಲಿ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಂದಾಯ...
ಜಮ್ಮು ಕಾಶ್ಮೀರದಲ್ಲಿ 4ಜಿ ಸೇವೆ ಮರುಸ್ಥಾಪನೆ : ಆದೇಶ ಕಾಯ್ದಿರಿಸಿದ ಸುಪ್ರೀಂ
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆಯನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ಲಾಕ್‌ಡೌನ್ ಸಮಯದಲ್ಲಿ...
ಮೆಜೆಸ್ಟಿಕ್ : ಬಸ್ ಡಿಕ್ಕಿ ಹೊಡೆದು ಓರ್ವನ ಸಾವು
ಬೆಂಗಳೂರು: ನಗರದ ಮೆಜೆಸ್ಟಿಕ್ ಬಸ್ಸು ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಫ್ಲಾಟ್ ಫಾರಂ ನಂಬರ್ 15ರಲ್ಲಿ ಸಂಭವಿಸಿದೆ.ಕೊಪ್ಪಳ ಘಟಕ ಬಸ್ಸು...
ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ IAS ಅಧಿಕಾರಿ..!
ಚಂಡೀಘಡ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿರುವಂತೆಯೇ ಅತ್ತ ಹರ್ಯಾಣದಲ್ಲಿ ಐಎಎಸ್ ಅಧಿಕಾರಿ ಭದ್ರತಾ ಆತಂಕದಿಂದ ತಮ್ಮ ಹುದ್ದೆಯನ್ನು ತೊರೆದಿದ್ದಾರೆ. 2014ರ ಬ್ಯಾಚ್ ನ ಹರ್ಯಾಣದ ರಾಣಿ ನಗರ ಐಎಎಸ್...
ಮದ್ಯದ ದರ ಶೇ.6ರಷ್ಟು ಹೆಚ್ಚಳ..!
ಬೆಂಗಳೂರು: ಮದ್ಯ ಮಾರಾಟ ಆರಂಭವಾದ ಖುಷಿಯಲ್ಲಿದ್ದ ಮದ್ಯಪ್ರಿಯರು ಈ ಹಿಂದಿಗಿಂತ ಹೆಚ್ಚಿನ ಬೆಲೆ ನೀಡಿ ಖರೀದಿ ಮಾಡಬೇಕಾಗಿದೆ .ಕಳೆದ ಮಾರ್ಚ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದ ಆಯವ್ಯಯದಲ್ಲಿ ವಿವಿಧ ಮದ್ಯಗಳ...












