Tag: ಪ್ರಜಾ ಪ್ರಗತಿ
ರೈತರ ಕಷ್ಟಕ್ಕೆ ಮಿಡಿದ ರಾಜ್ಯಗಳ ಪೈಕಿ ಕರ್ನಾಟಕವೇ ಮೊದಲು..!
ಬೆಂಗಳೂರು ಕೊರೊನಾ ಲಾಕ್ ಡೌನ್ ಜಾರಿಯಾದ ಬಳಿಕ ರೈತರ ಉತ್ಪನ್ನ ನಷ್ಟವಾಗದಂತೆ ಕೂಡಲೇ ಆಹಾರ ಸಂಸ್ಕರಣಾ ಘಟಕಗಳನ್ನು ತೆರೆಯುವ ಮೂಲಕ ರೈತರ ಸಂಕಷ್ಟಕ್ಕೆ ಮಿಡಿದ ರಾಜ್ಯಗಳ ಪೈಕಿಯಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ. ...
ತಾರಸಿ ತೋಟ ಕೃಷಿ ಆನ್ ಲೈನ್ ಕೋರ್ಸ್ ಗೆ ಅರ್ಜಿ ಆಹ್ವಾನ..!
ಬೆಂಗಳೂರು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲಿಯೇ ಇದ್ದು ಸಮಯ ಕಳೆಯಲು ಪರಿತಪಿಸುತ್ತಿರುವ ಹಾಗೂ ತಾರಸಿ ತೋಟ ಕೃಷಿ ಬಗ್ಗೆ ಆಸಕ್ತಿ ಹೊಂದಿರುವವರಿಗಾಗಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಆನ್‍ಲೈನ್ ಮೂಲಕ ತರಬೇತಿ ಕೋರ್ಸ್ ಆರಂಭಿಸಿದೆ. ...
ಸಣ್ಣ ಕೈಗಾರಿಕೆಗಳ ನೆರವಿಗೆ ವಿಶೇಷ ಯೋಜನೆ ಅಗತ್ಯವಿದೆ : ಸಿದ್ದರಾಮಯ್ಯ
ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ನಷ್ಟಕ್ಕೆ ಒಳಗಾಗಿರುವ ರಾಜ್ಯದ ಸಣ್ಣ ಕೈಗಾರಿಕೆಗಳ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸುವ ಅಗತ್ಯವಿದೆ ಎಂದು ವಿಧಾನಸಭೆಯ...
ತುಮಕೂರು : ಆರೋಗ್ಯ ಸಮೀಕ್ಷೆಗೆ ಅಡ್ಡಿ: ಓರ್ವನ ಬಂಧನ
ತುಮಕೂರು ಕೊರೊನಾ ಹಿನ್ನೆಲೆಯಲ್ಲಿ ಮನೆ-ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸುತ್ತಿರುವ ಸರ್ಕಾರಿ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆಯೊಂದು ತುಮಕೂರು ನಗರದ ಸರಸ್ವತಿಪುರಂನಲ್ಲಿ ನಡೆದಿದ್ದು, ಈ ಸಂಬಂಧ ಓರ್ವನನ್ನು...
ಪಾಲಿಕೆ : ಏಪ್ರಿಲ್‍ನಲ್ಲಿ 5 ಕೋಟಿ ರೂ ತೆರಿಗೆ ಸಂಗ್ರಹ
ತುಮಕೂರು ಕೊರೊನಾ ಲಾಕ್‍ಡೌನ್ ಸಮಯದಲ್ಲೂ ತುಮಕೂರು ಮಹಾನಗರ ಪಾಲಿಕೆಗೆ ನಗರದ ಆಸ್ತಿದಾರರು 2020-21 ನೇ ಸಾಲಿನ ಆರ್ಥಿಕ ವರ್ಷದ ಮೊದಲನೇ ತಿಂಗಳಾದ ಏಪ್ರಿಲ್ ತಿಂಗಳಿನಲ್ಲಿ ಒಟ್ಟು 5,05,09,871 ರೂ. ತೆರಿಗೆಯನ್ನು ಪಾವತಿ...
ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ಭೇಟಿ..!
ತುರುವೇಕೆರೆ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದಿಂದ ಪ್ರಾರಂಭವಾಗಿರುವ ರಾಗಿ ಖರೀದಿ ಕೇಂದ್ರಕ್ಕೆ ತಾಲ್ಲೂಕು ದಂಡಾಧಿಕಾರಿ ನಯೀಂ ಉನ್ನೀಸಾ ಭೇಟಿ ನೀಡಿ...
ಸ್ವಗ್ರಾಮಗಳಿಗೆ ಹೊರಟ ವಲಸೆ ಕಾರ್ಮಿಕರು
ಗುಬ್ಬಿ ರಾಜ್ಯದ ವಿವಿಧ ಭಾಗಗಳಿಂದ ತಾಲ್ಲೂಕಿನ ಹಲವು ಕಡೆಗಳಲ್ಲಿ ರಸ್ತೆ ಕಾಮಗಾರಿ, ರೈಲ್ವೆ ಕಾಮಗಾರಿ ಸೇರಿದಂತೆ ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಕೊರೋನಾದಿಂದ ಭಾರತ ಲಾಕ್ ಔಟ್ ಆಗಿದ್ದರಿಂದ ಕಳೆದ ಒಂದು...
KSRTC ಬಸ್ಸಿನಲ್ಲಿ ಒನ್ ವೇ ಪ್ರಯಾಣಕ್ಕೆ ಅನುಮತಿ : ಬಿ ಎಸ್ ವೈ
ಬೆಂಗಳೂರು: ಕೋವಿಡ್ 19 ನಿಯಂತ್ರಣ ಹಾಗೂ ಲಾಕ್‌ಡೌನ್ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದರು.ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಯಿತು. ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ...
ಭಾರತ : ಒಂದೇ ದಿನದಲ್ಲಿ 2,293 ಹೊಸ ಪ್ರಕರಣ ಪತ್ತೆ ..!
ನವದೆಹಲಿ : ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಸ್ತರಿಸಿ ಒಂದು ದಿನದ ಅಂತರದಲ್ಲಿ 2,293 ಹೊಸ ಕರೋನವೈರಸ್ ಪ್ರಕರಣಗಳನ್ನು ವರದಿಯಾಗಿವೆ. ಈ ಏರಿಕೆ ಒಂದು ದಿನದಲ್ಲಿ ಭಾರತದ ಮಟ್ಟಿಗೆ ಅತಿ ಹೆಚ್ಚು...
ಒಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಬಿಎಸ್ ವೈ ಚರ್ಚೆ.!
ವಲಸೆ ಕಾರ್ಮಿಕರ ಸ್ಥಿತಿಗತಿ ಬಗ್ಗೆ ಚರ್ಚೆ
ಬೆಂಗಳೂರು ಕರ್ನಾಟಕದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಒಡಿಶಾಕ್ಕೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ...













