Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಉಪಚುನಾವಣೆಯಲ್ಲಿ ಜನವಿರೋಧಿ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ : ಸಿದ್ದರಾಮಯ್ಯ

0
ಶಿರಾ:       ರಾಜ್ಯದಲ್ಲಿ ಹಿಂದಿನ ಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರ ಅತ್ಯಂತ ಕೆಟ್ಟ, ಜನವಿರೋಧಿ, ನಿಷ್ಕ್ರೀಯವಾದ, ಲೂಟಿ ಹೊಡೆಯುತ್ತಿರುವ ಸರಕಾರವಾಗಿದ್ದು, ನ.3 ರಂದು ನಡೆಯುವ ಉಪ ಚುನಾವಣೆಯಲ್ಲಿ ಜನರು...

ಆರ್ ಆರ್ ನಗರ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಫ್ ಐ ಆರ್...

0
ಬೆಂಗಳೂರು:     ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ...

ವಾಯುಭಾರ ಕುಸಿತ : 24 ಗಂಟೆಗಳಲ್ಲಿ 320 ಮನೆಗಳಿಗೆ ಹಾನಿ…!

0
ಬೆಂಗಳೂರು    ವಾಯುಭಾರ ಕುಸಿತದಿಂದಾಗಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ.    ಮಳೆಯಿಂದಾಗಿ ಕಳೆದ...

ನವರಾತ್ರಿ : ಕೊವಿಡ್ ನಿಯಮಾವಳಿ ಉಲ್ಲಂಘಿಸಿದರೆ ಕ್ರಮ

0
ಬೆಂಗಳೂರು     ನವರಾತ್ರಿ, ದಸರಾ ಮಹೋತ್ಸವ ಸಂದರ್ಭದಲ್ಲಿ ಸಾಂಪ್ರದಾಯಿಕ ಹುಲಿವೇಷ ಸಂಪ್ರದಾಯ ಕೈಗೊಳ್ಳುವಾಗ ಕೋವಿಡ್ 19 ಸೋಂಕು ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದರೆ ದೇವಸ್ಥಾನಗಳ ಆಡಳಿತ ಮಂಡಳಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ...

ಅತಿವೃಷ್ಠಿ ಹಾನಿ : ವಿಶೇಷ ಪ್ಯಾಕೇಜ್ ಘೋಷಿಸಿ : ಸಿದ್ದರಾಮಯ್ಯ

0
ಬೆಂಗಳೂರು    ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ ತುರ್ತಾಗಿ ವಿಶೇಷ ಪ್ಯಾಕೇಜನ್ನು ಘೋಷಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.   ಈ ಕುರಿತು ಮುಖ್ಯಮಂತ್ರಿ...

ಮೂರನೆ ಬಾರಿಯೂ ಗೆಲುವು ನಮ್ಮದೇ :ಡಿಕೆಶಿ

0
ಬೆಂಗಳೂರು:    ರಾಜರಾಜೇಶ್ವರಿ ನಗರ ಕ್ಷೇತ್ರದ ಜನ ವಿದ್ಯಾವಂತರಿದ್ದಾರೆ, ಬುದ್ದಿವಂತರಿದ್ದಾರೆ. ಸತತ ಎರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿರುವ ಜನ ಈ ಬಾರಿಯೂ ನಮಗೆ ಗೆಲುವು ತಂದುಕೊಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ...

ಮುಖ್ಯಾಧಿಕಾರಿ ವಿರುದ್ಧ ಕೇಸ್ ದಾಖಲಿಸಲು ಮುಂದಾದ ದಲಿತ ಸಂಘಟನೆಗಳು

0
ಕುಣಿಗಲ್     ದಲಿತರ ನಿವೇಶನವನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವವರನ್ನು ತೆರವುಗೊಳಿಸದ ಪುರಸಭೆಯ ಮುಖ್ಯಾಧಿಕಾರಿ ಮೇಲೆ ದೌರ್ಜನ್ಯ ಕಾಯ್ದೆ ಪ್ರಕರಣದ ಅಡಿಯಲ್ಲಿ ಕೇಸು ದಾಖಲು ಮಾಡಲಾಗುವುದು ಎಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.   ...

ರೈತರ ಆದಾಯ ಹೆಚ್ಚಿಸಲು ರೈತರ ಕ್ರಿಯಾ ಯೋಜನೆ ಸಹಕಾರಿ..

0
ರಟ್ಟೀಹಳ್ಳಿ     ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2021-22 ನೇ ಸಾಲಿನ ರೈತರ ಕ್ರೀಯಾ ಯೋಜನೆ ತಯಾರಿಸಲಾಗುತ್ತಿದ್ದು ,ರೈತರು ತಮ್ಮ ವೈಯಕ್ತಿಕ ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗೆ ಬೇಟಿ ನೀಡಿ ...

ಭಾರಿ ಮಳೆಗೆ ಅಪಾರ ಬೆಳೆ ನಷ್ಟ…!

0
ಹೊಸಪೇಟೆ     ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೈಗೆ ಬಂದ ಫಸಲು ನಷ್ಟವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.    ತಾಲೂಕಿನ ಬಸವನದುರ್ಗ,...

ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ

0
ಬಳ್ಳಾರಿ:     ಕೇಂದ್ರ, ರಾಜ್ಯ ಸರ್ಕಾರಗಳು ಕಳೆದ ಜೂನ್ ತಿಂಗಳಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ ವಿರೋಧಿ ಭೂ ಸುಧಾರಣೆ, ಎಪಿಎಂಸಿ, ವಿದ್ಯುತ್ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ...
Share via