Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಸರ್ಕಾರ ಸಮಾಜದ ತಾಳ್ಮೆಯನ್ನು ಪರೀಕ್ಷಿಸುತ್ತಿದೆ : ರಾಜನಹಳ್ಳಿ ಶ್ರೀ

0
ಹಾವೇರಿ :    ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜದ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ವಾಲ್ಮೀಕಿ ಸಮಾಜದ ಕಳೆದ ನಾಲ್ಕು ದಶಕದ ಬೇಡಿಕೆಯಾಗಿರುವ 7.5ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಾ ಬರಲಾಗುತ್ತಿದೆ....

ಕೊರೋನಾ ನಿಯಂತ್ರಣಕ್ಕೆ ಜನಸಾಮಾನ್ಯರ ಸಹಕಾರ ಅಗತ್ಯ

0
ಮಿಡಿಗೇಶಿ     ಕೊರೋನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಸರ್ಕಾರದ ಪ್ರಯತ್ನಕ್ಕೆ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಹಕಾರ ಅವಶ್ಯಕ ಎಂದು ಮಿಡಿಗೇಶಿ ಪೊಲೀಸ್ ಠಾಣಾಧಿಕಾರಿ ಹನುಮಂತರಾಯಪ್ಪ ಅ.14ರಂದು ಬೆಳಿಗ್ಗೆ...

ಅಂಬೇಡ್ಕರ್‍ಗೆ ಭಾರತ ರತ್ನ ನೀಡದ ಪಕ್ಷಕ್ಕೆ ಸಂವಿಧಾನದ ಬಗ್ಗೆ ಮಾತನಾಡುವ ಹಕ್ಕಿಲ್ಲ..!

0
ಶಿರಾ     ಸರ್ವರಿಗೂ ಸಮಪಾಲು, ಸಮಬಾಳು ಎಂಬಂತಹ ಸಂವಿಧಾನ ರಚಿಸಿ ದೀನ ದಲಿತರು ಹಾಗೂ ಅಲ್ಪಸಂಖ್ಯಾತರ ಬಾಳಿಗೆ ಜ್ಯೋತಿಯಾಗಿದ್ದ ಅಂಬೇಡ್ಕರ್ ಅವರು ಜೀವಂತವಿದ್ದಾಗಿನಿಂದಲೂ ದೇಶದಲ್ಲಿ ಕಾಂಗ್ರೆಸ್ ಪಕ್ಷ 56 ವರ್ಷಗಳವರೆಗೂ ದೇಶವನ್ನಾಳಿದ್ದು ಅಂಬೇಡ್ಕರ್...

ಹರಿದಳೋ ಹೇಮೆ.., ಬರದ ನಾಡಿಗೆ.

0
ಚಿಕ್ಕನಾಯಕನಹಳ್ಳಿ :    ಹರಿದಳೋ ಹೇಮೇ.. ಅದೆಷ್ಟು ಜನರ ಕನಸೋ?, ಹೋರಾಟವೋ? ಶ್ರಮವೋ? ಈ ಎಲ್ಲಾ ಮನಗಳಿಗೆ ಈಗ ಸಂತೃಪ್ತಿ ಭಾವನೆ. ರೈತರಿಗೆ, ಸಾರ್ವಜನಿಕರಿಗೆ ಸಂಭ್ರಮ. ಅವರು ಹರಿಯುತ್ತಿರುವ ಹೇಮೆಯನ್ನು ಮೈಗಪ್ಪಿಕೊಂಡು ಪಡುತ್ತಿರುವ...

ಜಿ.ಪಂ. ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಸೂಚನೆಯ ಸಭೆ ರದ್ದು

0
ತುಮಕೂರು     ಇಂದು(ದಿನಾಂಕ:15-10-2020) ನಿಗಧಿಪಡಿಸಿದ್ದ ತುಮಕೂರು ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಸೂಚನೆಯ ಸಭೆಯನ್ನು ಮಾನ್ಯ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದನ್ವಯ ರದ್ದುಪಡಿಸಲಾಗಿದೆ.   ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ...

ಹುಳಿಯಾರು : ಪಂಚಾಯ್ತಿ ನಿರ್ಲಕ್ಷ್ಯದಿಂದ ಬಯಲು ಬಹಿರ್ದೆಸೆ ಇನ್ನೂ ಜೀವಂತ

0
ಹುಳಿಯಾರು:    ಬಯಲು ಬಹಿರ್ದೆಸೆ ನಿರ್ಮೂಲನೆಗೆ ಸರ್ಕಾರ ಯುದ್ದೋಪಾದಿಯಲ್ಲಿ ಕ್ರಮ ಕೈಗೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಪಂಚಾಯ್ತಿಯ ನಿರ್ಲಕ್ಷ್ಯದಿಂದಾಗಿ ಬಯಲು ಬಹಿರ್ದೆಸೆ ಇನ್ನೂ ಜೀವಂತವಾಗಿದ್ದು ಸಾರ್ವಜನಿಕರು ರಸ್ತೆ ಬದಿ...

ಅಕ್ಟೋಬರ್ 28 ರಿಂದ ನವೆಂಬರ್ 7ರವರೆಗೆ ಎಕ್ಸಿಟ್ ಪೋಲ್ ನಿರ್ಬಂಧ

0
ಪಾಟ್ನಾ   ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸುವ ಭರಾಟೆ ಮುಂದುವರೆದಿದೆ. ಈ ನಡುವೆ ಅಕ್ಟೋಬರ್ 3ರಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದ್ದ ಅಧಿಸೂಚನೆಯನ್ನು ಮತ್ತೊಮ್ಮೆ ಮುಂದಿಟ್ಟಿದೆ. ಮೊದಲ ಹಂತದ...

ಕುಂಭದ್ರೋಣ ಮಳೆಗೆ ನಲುಗಿದ ಉತ್ತರ ಕರ್ನಾಟಕ..!

0
ಬೆಂಗಳೂರು:      ವಿಜಯಪುರ, ಕಲುಬುರಗಿ, ಕರಾವಳಿ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.ಉತ್ತರ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಸತತ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ...

ಜಿಎಸ್‌ಟಿ ಪರಿಹಾರ ನಷ್ಟ: 9018 ಕೋಟಿ ರೂ ಸಾಲ ಪಡೆಯಲು ಕೇಂದ್ರ ಅನುಮತಿ..!

0
ಬೆಂಗಳೂರು:    ಕೊರೋನಾ ಕಾರಣದಿಂದಾದ ಜಿಎಸ್‌ಟಿ ಪರಿಹಾರ ನಷ್ಟವನ್ನು ಸರಿದೂಗಿಸಲು ಕರ್ನಾಟಕಕ್ಕೆ 9,018 ಕೋಟಿ ರೂ.ಗಳ ಸಾಲ ಪಡೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.  ಜಿಎಸ್‌ಟಿ ಕೌನ್ಸಿಲ್ ಒದಗಿಸಿದ ಆಯ್ಕೆ 1...

ಸಂಚಾರಿ ನಿಯಮ ಉಲ್ಲಂಘನೆ : ಒಂದೇ ವಾರದಲ್ಲಿ ದಾಖಲೆಯ ದಂಡ ವಸೂಲಿ

0
ಬೆಂಗಳೂರು:     ವಾಹನ ಸವಾರರಲ್ಲಿ ಶಿಸ್ತುಪಾಲನೆ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸುತ್ತಿರುವ ಸಂಚಾರಿ ಪೊಲೀಸರು, ಅಕ್ಟೋಬರ್ 4ರಿಂದ 10ರವರೆಗೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 97,213 ಪ್ರಕರಣ ದಾಖಲಿಸಿ, ಬರೋಬ್ಬರಿ 4.02 ಕೋಟಿ...
Share via