Tag: ಪ್ರಜಾ ಪ್ರಗತಿ
ರಾಮನಗರ ಜಿಲ್ಲಾ ಕಾರಾಗೃಹ ಕಂಟೈನ್ಮೆಂಟ್ ಝೋನ್
ಬೆಂಗಳೂರು ಪಾದರಾಯನಪುರದ ಗಲಭೆ ಕೋರ ಆರೋಪಿಗಳನ್ನು ಇರಿಸಿದ್ದ ರಾಮನಗರ ಜಿಲ್ಲಾ ಕಾರಾಗೃಹವನ್ನು ನಿಯಂತ್ರಣ ವಲಯ( ಕಂಟೈನ್ಮೆಂಟ್ ಝೋನ್) ಆಗಿ ಘೋಷಿಸಲಾಗಿದೆ.ಕೊರೊನಾ ಸೋಂಕು ಹರಡದಂತೆ ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕಾರಾಗೃಹವನ್ನು ಕಂಟೈನ್ಮೆಂಟ್...
ಅಂತರ್ಜಲ ಸಂರಕ್ಷಣೆಗಾಗಿ ಹೊಸ ಯೋಜನೆ : ಕೆ ಎಸ್ ಈಶ್ವರಪ್ಪ
ಬೆಂಗಳೂರು ಅಂತರ್ಜಲ ಸಂರಕ್ಷಣೆಗಾಗಿ ಅಂತರ್ಜಲ ಚೇತನ ಎಂಬ ಹೊಸ ಯೋಜನೆಯನ್ನು ರಾಜ್ಯದ 9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರ...
ಮೇ.3ರವರೆಗೆ ಕ್ಷೌರದ ಅಂಗಡಿ ಕ್ಲೋಸ್ : ಕೇಂದ್ರ
ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾಗ ಕೆಲವು ಗೊಂದಲಗಳಿದ್ದು ಅದಕ್ಕಲ್ಲಾ ಕೇಂದ್ರ ಸ್ಪಷ್ಟನೆ ನೀಡಿದೆ. ಸಲೂನ್ ಗಳು, ಪಾರ್ಲರ್‌ಗಳು ಮತ್ತು ಕ್ಷೌರಿದ ಅಂಗಡಿ (ಕಟಿಂಗ್...
ಲಾಕ್ ಡೌನ್ ಸಡಿಲಿಕೆ : ಸರ್ಕಾರದ ಕ್ರಮವನ್ನು ಟೀಕಿಸಿದ ಹೆಚ್ ಕೆ ಪಾಟೀಲ್…!
ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಂತಹ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವರ ಪರವಾಗುವುದೇ ಇಲ್ಲ. ಇಂತಹ ನಿರ್ಣಯಗಳಿಂದ ಕರ್ನಾಟಕಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ...
ಲಾಕ್‍ಡೌನ್ ನಿಂದಾಗಿ ಶೇ. 40 ರಷ್ಟು ಕೈಗಾರಿಕೆಗಳು ಮುಚ್ಚುವ ಹಂತದಲ್ಲಿವೆ.!
ಬೆಂಗಳೂರು ರಾಜ್ಯದಲ್ಲಿ ಕೊರೋನಾ ವೈರಸ್ ಹೊಡೆತ ಮತ್ತು ಲಾಕ್‍ಡೌನ್ ನಿಂದಾಗಿ ಶೇ. 40 ರಷ್ಟು ಕೈಗಾರಿಕೆಗಳು ಮುಚ್ಚುವ ಹಂತದಲ್ಲಿದ್ದು, ಕೈಗಾರಿಕೆಗಳನ್ನೆ ನಂಬಿರುವ ಲಕ್ಷಾಂತರ ನೌಕರರು ಬೀದಿ ಪಾಲಾಗುವ ಆತಂಕ ಎದುರಾಗಿದೆ ಎಂದು ಕರ್ನಾಟಕ...
ತಾಲ್ಲೂಕಿನ ಗ್ರಾಮಗಳಿಗೆ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿ ಭೇಟಿ..!
ಹರಪನಹಳ್ಳಿ ಮಹಮಾರಿ ಕೊರೋನಾ ವೈರಸ್ ಹರಡದಂತೆ ಜಾಗೃತಿ ಮೂಡಿಸಲು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಟಾಸ್ಕ್ ಫೋರ್ಸ್ ಸಮಿತಿಯೊಂದಿಗೆ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ್ ತಾಲ್ಲೂಕಿನ ಕೆಲವು ಗ್ರಾಮಗಳಿಗೆ ಬೇಟಿ ನೀಡಿದರು. ತಾಲ್ಲೂಕಿನ ಹಿರೇಮೇಗಳಗೇರಿಯಲ್ಲಿ...
ಸ್ವಗ್ರಾಮಕ್ಕೆ ತೆರಳಿದ ಉತ್ತರ ಕರ್ನಾಟಕದ ಕಾರ್ಮಿಕರು
ತುರುವೇಕೆರೆ ಸರ್ಕಾರದ ಆದೇಶದಂತೆ ತಾಲ್ಲೂಕಿನಲ್ಲಿ ಕರೊನಾ ಸಂಕಷ್ಟಕ್ಕೆ ಸಿಲುಕಿದ್ದ ಹಾವೇರಿ, ಬೀದರ್, ವಿಜಯಪುರ ಮತ್ತು ಗದಗ ಜಿಲ್ಲೆಗಳ ಕೂಲಿ ಕಾರ್ಮಿಕರನ್ನು ಶನಿವಾರ ತಾಲ್ಲೂಕು ಆಡಳಿತ ವತಿಯಿಂದ ಅವರವರ ಸ್ವಗ್ರಾಮಗಳಿಗೆ ಕಳುಹಿಸಿಕೊಡಲಾಯಿತು. ತಾಲ್ಲೂಕಿನಲ್ಲಿ...
ಮನೆಯಲ್ಲಿಯೇ ರಂಜ್ಹಾನ್ ಪ್ರಾರ್ಥನೆ ಸಲ್ಲಿಸಿ
ಹುಳಿಯಾರು ರಂಜ್ಹಾನ್ ಆಚರಣೆ ವೇಳೆ ಮುಸ್ಲಿಮರು ಗುಂಪುಗೂಡಬಾರದು ಮತ್ತು ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಮಾಡಬಾರದು ಎಂದು ಹುಳಿಯಾರಿನ ಪಿಎಸೈ ರಮೇಶ್ ಸೂಚನೆ ನೀಡಿದರು.ಹುಳಿಯಾರಿನ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ,...
ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಇನ್ನಿಲ್ಲ..!
ಬೆಂಗಳೂರು ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರು ನಗರದಲ್ಲಿ ಶನಿವಾರ ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.ಶುಕ್ರವಾರ ರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡ ಮಹೇಂದ್ರ ಕುಮಾರ್ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್. ರಾಮಯ್ಯ...
ಸಚಿವರಿಂದ ಕೊರೋನಾ ಸಿದ್ದತೆ ಪರಿಶೀಲನೆ..!
ತುಮಕೂರು ಕೊರೊನಾ ವೈರಸ್‍ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ಮುಂದಾಗಿದ್ದು, ಸೋಂಕಿನಿಂದ ಗುಣಮುಖರಾಗಿರುವವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು...













