Tag: ಪ್ರಜಾ ಪ್ರಗತಿ
ಉತ್ತರ ಪ್ರದೇಶ : ಬಂಧಿತ ಜಮಾತಿಗಳಿಗೆ ಪ್ರತ್ಯೇಕ ಜೈಲಿನ ವ್ಯವಸ್ಥೆ..!
ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ, ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ನಿರ್ಧರಿಸಿದೆ. ಜಿಲ್ಲಾ ಮಟ್ಟದಲ್ಲಿ ಪೊಲೀಸ್ ದಾಳಿಯ ವೇಳೆ ವಶಕ್ಕೆ ಪಡೆಯಲಾಗಿರುವ ಕೋವಿಡ್-19 ಶಂಕಿತ...
“ಆಪ್ತಮಿತ್ರ” ಆ್ಯಪ್ ಲೋಕಾರ್ಪಣೆ ಮಾಡಿದ ಸಿಎಂ..!
ಬೆಂಗಳೂರು: ಕೊರೋನಾ ವಿರುದ್ಧದ ಕಠಿಣ ಹೋರಾಟದಲ್ಲಿ ರಾಜ್ಯದ ಜನರನ್ನು ಒಗ್ಗೂಡಿಸಲು ರಾಜ್ಯ ಸರ್ಕಾರ " ಆಪ್ತಮಿತ್ರ" ಸಹಾಯವಾಣಿ, ಮೊಬೈಲ್ ಆ್ಯಪ್ ಆರಂಭಿಸಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 14410 ಸಂಖ್ಯೆಯ...
ಲಂಡನ್ : ನಾಳೆಯಿಂದ ಮನುಷ್ಯರ ಮೇಲೆ ಕೊರೋನಾ ಲಸಿಕೆ ಪ್ರಯೋಗ
ಲಂಡನ್: ಕೊರೋನಾ ಸೋಂಕಿಗೆ ಲಸಿಕೆಯನ್ನು ಪರಿಚಯಿಸಲು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಮುಂದಾಗಿದ್ದಾರೆ ಮತ್ತು ನಾಳೆಯಿಂದಲ್ಲೇ ಮನುಷ್ಯರ ಮೇಲೆ ಪ್ರಯೋಗ ಆರಂಭಿಸಲಿದ್ದಾರೆ ಎಂದು ಸರ್ಕಾರ ಹೇಳಿದೆ. ವಿಶೇಷ ಅಧ್ಯಯನಗಳಿಗೆ ಹೆಸರುವಾಸಿಯಾಗಿರುವ...
ಚಿನ್ನದ ಮೇಲೆ ತನ್ನ ವಕ್ರ ದೃಷ್ಠಿ ಬೀರಿದ ಕೊರೋನಾ…!
ಬೆಂಗಳೂರು: ವ್ಯಾಪಾರ ಹಾಗೂ ವಹಿವಾಟುಗಳ ಮೇಲೆ ಪರಿಣಾಮ ಬೀರಿರುವ ಕೊರೋನಾ ವೈರಸ್, ಚಿನ್ನದ ಮೇಲೆ ಗಂಭೀರ ಪರಿಣಾಮ ಬೀರತೊಡಗಿದ್ದು, ಶೀಘ್ರದಲ್ಲೇ ಪ್ರತೀ ಗ್ರಾಂ ಚಿನ್ನ ರೂ.5,000 ತಲುಪಲಿದೆ ಎಂದು ಹೇಳಲಾಗುತ್ತಿದೆ...
ಸಿಂಗಪೂರ್ : ಜೂ.1 ವರೆಗೂ ಲಾಕ್ ಡೌನ್ ನ್ನು ವಿಸ್ತರಣೆ
ಸಿಂಗಪೂರ್: ಜಾಗತಿವಾಗಿ ಮರಣ ಮೃದಂಗ ಬಾರಿಸುತ್ತಿವ ಕೊರೋನಾ ವೈರಸ್ ಗೆ ತತ್ತರಿಸಿದ ಸಿಂಗಪೂರ್ ನಲ್ಲಿ ಜೂ.1 ವರೆಗೂ ಲಾಕ್ ಡೌನ್ ನ್ನು ವಿಸ್ತರಣೆ ಮಾಡಲಾಗಿದೆ . ನಾಲ್ಕುವಾರಗಳ ಕಾಲದ ಭಾಗಶಃ ಲಾಕ್...
ಶಾಸಕ ಜಮೀರ್ ಅಹಮದ್ ಕ್ವಾರಂಟೈನ್ ಸಾಧ್ಯತೆ ..!
ಬೆಂಗಳೂರು ಕೊರೊನಾ ಸೋಂಕು ತಗುಲಿ ಮೃತ ಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್‍ರನ್ನು ಕ್ವಾರಂಟೈನ್‍ಗೆ ಒಳಪಡಿಸುವ ಸಾಧ್ಯತೆ ಇದೆ. ವಿಪತ್ತು ನಿರ್ವಹಣೆ ಕಾನೂನಿನಂತೆ...
ಜಿಲ್ಲಾಸ್ಪತ್ರೆಯಾಗಿ ಶ್ರೀದೇವಿ ಆಸ್ಪತ್ರೆಯ ಸಾರ್ಥಕ ಸೇವೆ
ತುಮಕೂರು ಜಗತ್ತನ್ನು ಕಾಡುತ್ತಿರುವ ಕೊರೊನಾ ಮಾರಿ ವಿರುದ್ಧ ದೊಡ್ಡ ಯುದ್ಧವೇ ನಡೆದಿದೆ. ಹಲವರು ಸೇನಾನಿಗಳಂತೆ ಜೀವದ ಹಂಗು ತೊರೆದು ಕೊರೊನಾ ನಿರ್ಮೂಲನೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇವೆ...
2ದಿನ ರಾಪಿಡ್ ಆ್ಯಂಟಿಬಾಡಿ ಟೆಸ್ಟ್ ಕಿಟ್ ಗಳನ್ನು ಬಳಸಬೇಡಿ: ಐಸಿಎಂಆರ್
ನವದೆಹಲಿ: ಕೊವಿಡ್-19 ಟೆಸ್ಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹಲವು ದೂರುಗಳು ಬಂದ ಹಿನ್ನೆಲೆಯಲ್ಲೇ ಮುಂದಿನ ಎರಡು ದಿನಗಳ ಕಾಲ ರಾಪಿಡ್ ಆ್ಯಂಟಿಬಾಡಿ ಟೆಸ್ಟ್ ಕಿಟ್ ಗಳನ್ನು ಬಳಸದಂತೆ ಭಾರತೀಯ ವೈದ್ಯಕೀಯ ಸಂಶೋಧನಾ...
ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ನಂಬಲು ಸಾಧ್ಯವಿಲ್ಲ..!
ಬೆಂಗಳೂರು ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಚಾಮರಾಜಪೇಟೆ ಕ್ಷೇತ್ರದ...
ಗರ್ಭಿಣಿಯಾಗಿದ್ದರೂ ಕೊರೋನಾ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಶಿರಾ ತಹಸೀಲ್ದಾರ್
ಶಿರಾ ಮಹಾಮಾರಿ ಕೊರೋನಾ ಸೋಂಕಿನಿಂದ ಇಡೀ ದೇಶವೇ ತತ್ತರಿಸಿದೆ. ವೈದ್ಯರು, ದಾದಿಯರು, ಆರಕ್ಷಕರು ಒಂದು ರೀತಿಯಲ್ಲಿ ಸೈನಿಕರಂತೆ ಕೊರೋನಾ ವಿರುದ್ಧ ಪ್ರಬಲ ಹೋರಾಟ ನಡೆಸಿರುವಂತಹ ಸಂದರ್ಭದಲ್ಲಿ ಇಲ್ಲೊಬ್ಬ ಮಹಿಳಾ...













