Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ನವೆಂಬರ್ 1 ಕನ್ನಡ ರಾಜ್ಯೋತ್ಸವ ಸರಳ ಆಚರಣೆ : ಜಿಲ್ಲಾಧಿಕಾರಿ

0
ಹಾವೇರಿ    ಜಿಲ್ಲೆಯಲ್ಲಿ ಈ ವರ್ಷ ನವೆಂಬರ್ 1 ರಂದು ಜಿಲ್ಲಾ ಕೇಂದ್ರ ಒಳಗೊಂಡಂತೆ ಎಲ್ಲ ತಾಲೂಕಾ ಆಡಳಿತಗಳು ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಆಯೋಜಿಸುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ ಸೂಚನೆ ನೀಡಿದರು.ಜಿಲ್ಲಾಡಳಿತ...

ಹೊಸಪೇಟೆ : ಬೆಳೆನಷ್ಟಕ್ಕೆ ಕಂಗಾಲಾದ ರೈತರು..!

0
ಹೊಸಪೇಟೆ    ತಾಲೂಕಿನಾದ್ಯಂತ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅಪಾರ ಬೆಳೆನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ತಾಲೂಕಿನ ರಾಯರಕೆರೆ ಪ್ರದೇಶದಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ. ಗುಂಡಾ ಕಾಯ್ದಿಟ್ಟ ಪ್ರದೇಶದ ಗುಡ್ಡದಿಂದ ದೊಡ್ಡ ಹಳ್ಳದ ನೀರು...

ಭಿಕ್ಷಾಟನೆ ಮೂಲಕ ವಿನೂತನ ಪ್ರತಿಭಟನೆ

0
ಚಿತ್ರದುರ್ಗ:     ಬರಪೀಡಿತ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಲು ರಾಜ್ಯ ಸರ್ಕಾರದಲ್ಲಿ ಹಣವಿಲ್ಲಂತೆ ಬರಪ್ಪೋ ಬರ್ರಿ ಭಿಕ್ಷೆ ಹಾಕಿ ಎಂದು ಬೊಬ್ಬೆ ಹೊಡೆಯುತ್ತ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಂಗಳವಾರ...

ಸಂಡೂರು : 3 ಲಕ್ಷ ರೂ.ಮೌಲ್ಯದ 32 ಕೆಜಿ ಗಾಂಜಾ ವಶ

0
ಬಳ್ಳಾರಿ    ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರದ ಹೊರವಲಯದ ಹೊಲವೊಂದರಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆಯ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡವು 3ಲಕ್ಷ ರೂ.ಮೌಲ್ಯದ 32ಕೆಜಿ (142...

ಸಾರ್ವಜನಿಕರು ಕಡ್ಡಾಯವಾಗಿ ಎಸ್‍ಎಂಎಸ್ ಪಾಲಿಸಿ

0
ಬಳ್ಳಾರಿ     ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಅವರು ದ್ವಿ-ಚಕ್ರ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಮಾಸ್ಕ್ ನೀಡುವುದರ ಮೂಲಕ...

ತಂದೆಯಿಂದಲೇ ಮೂರು ವರ್ಷದ ಮಗುವಿನ ಕೊಲೆ

0
ಜಗಳೂರು:     ತಂದೆಯೇ ತನ್ನ ಮೂರು ವರ್ಷದ ಮಗುವನ್ನು ಕೊಂದು ಜಮೀನಿನಲ್ಲಿ ಹೂತಿಟ್ಟಿರುವ ಅಮಾನವೀಯ ಘಟನೆ ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.    ಸಿರಿಶಾ(3) ಮೃತ ಮಗು,...

ಉಪ ಚುನಾವಣೆ : ರಾಜೇಶ್ ಗೌಡರಿಗೆ ಬಿಜೆಪಿ ಟಿಕೆಟ್..!

0
ತುಮಕೂರು   ಶಿರಾ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಇನ್ನು ಮೂರು ದಿನಗಳ ಬಾಕಿ ಇದ್ದು, ಮಂಗಳವಾರ ಸಂಜೆಯ ವೇಳೆಗೆ ರಾಜೇಶ್‍ಗೌಡ ಅವರ ಹೆಸರನ್ನು ಬಿಜೆಪಿ ಅಧಿಕೃತವಾಗಿ ಪ್ರಕಟಿಸಿದೆ. ಇದರೊಂದಿಗೆ ಕಳೆದ...

ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಪೂರಕ ವಾತಾವರಣವಿದೆ : ರಮೇಶ್‍ಬಾಬು

0
ತುಮಕೂರು    ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಪೂರಕ ವಾತಾವರಣವಿದೆ. ಕಾಂಗ್ರೆಸ್ ಸರ್ಕಾರದ ಕೊಡುಗೆಗಳು ಪದವೀಧರ ಮತದಾರರ ಮನಸ್ಸಿನಲ್ಲಿದ್ದು ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ...

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಡಿಸಿಎಂ…!

0
ಬೆಂಗಳೂರು    ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್?ಗೆ ನಡೆಯುತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಉಪನ್ಯಾಸಕರ ಸಂಘಗಳ ಪದಾಧಿಕಾರಿಗಳು ಒಟ್ಟಾಗಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ ಅಶ್ವತ್ಥ...

ಸಂತೆ ಇಲ್ಲದೆ ಪರದಾಡಿದ ಕುರಿಗಾಹಿಗಳು

0
ತುಮಕೂರು:     ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಇನ್ನೂ ಸಂತೆ ಮತ್ತಿತರ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿಲ್ಲ. ನಿರ್ಬಂಧಗಳ ನಡುವೆ ವ್ಯಾಪಾರ ವಹಿವಾಟು ನಡೆಯುತ್ತಿದೆ.     ಬಟವಾಡಿಯಲ್ಲಿರುವ ಎಪಿಎಂಸಿ ಆವರಣದ ಬಳಿ...
Share via