Tag: ಪ್ರಜಾ ಪ್ರಗತಿ
ವಿಶ್ವದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 24,69,325 ಕ್ಕೆ ಏರಿಕೆ ..!
ಅಮೇರಿಕ: ಜಾಗತಿಕ ಸಾಂಕ್ರಾಮಿಕ ಕೊರೋನಾ ವೈರಸ್ 'ಕೋವಿಡ್ -19' ಹೆಚ್ಚುತ್ತಿದೆ ಮತ್ತು ಇಲ್ಲಿಯವರೆಗೆ ಒಂದು ಲಕ್ಷ 69 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ವಿಶ್ವದ ಹೆಚ್ಚಿನ ದೇಶಗಳಲ್ಲಿ ಈ...
ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ..!
ನವದೆಹಲಿ: ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿ, ಸಮಾಧಾನ ನೀಡುವ ಸುದ್ದಿ ನೀಡಿದೆ.ಲಾಕ್ ಡೌನ್ ಸಮಯದಲ್ಲಿ ಕಾರ್ಮಿಕರು ಕೆಲವು ಷರತ್ತುಗಳೊಂದಿಗೆ ರಾಜ್ಯದ ಒಳಗಿನ ಕೆಲಸದ ಸ್ಥಳಗಳಿಗೆ...
ಮದ್ಯ ಪ್ರದೇಶ : ಲಾಕ್ ಡೌನ್ ನಡುವೆಯೂ ಸಂಪುಟ ವಿಸ್ತರಣೆ ..!
ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ತಮ್ಮ ಮೊದಲ ಹಂತದ ಸಂಪುಟ ವಿಸ್ತರಣೆ ಮಾಡಿದ್ದು.ಮೊದಲ ಹಂತವಾಗಿ ಐವರು ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಕೊರೋನಾವೈರಸ್ ಪ್ರೇರಿತ ಲಾಕ್‌ಡೌನ್ ಮಧ್ಯೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...
ತುಮಕೂರು : ಶವ ಸಂಸ್ಕಾರಕ್ಕೆ ಸಹಾಯ ಬೇಕಾದಲ್ಲಿ ಇವರನ್ನು ಸಂಪರ್ಕಿಸಿ..!
ತುಮಕೂರು : ತುಮಕೂರು ನಗರದ ಚಿಕ್ಕಪೇಟೆ ನಿವಾಸಿ ಹಾಗು ಸಮಾಜ ಸೇವಕರಾದ ನಟರಾಜು ಅವರು ಲಾಕ್ ಡೌನ್ ಸಂದರ್ಭದಲ್ಲಿ ಯಾವದೇ ಸಮಾಜದವರಾಗಲಿ ಮರಣ ಹೊಂದಿದರೆ ಮಣ್ಣು ಮಾಡಲು , ಅಗ್ನಿ ಸ್ಪರ್ಶ...
ಕೊರೋನಾ ಚಿಕಿತ್ಸೆ : ದೇಶದಲ್ಲಿ ಮೊದಲ ಬಾರಿಗೆ ಪ್ಲಾಸ್ಮಾ ಥೆರಪಿ ಯಶಸ್ಸು
ದೆಹಲಿ: ಕೊರೋನಾ ಸೋಂಕಿನಿಂದಾಗಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯೊಬ್ಬರಿಗೆ ನೀಡಿದ್ದ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ. ಕೊರೊನಾ ವೈರಸ್ ನಾಶಕ್ಕೆ ಔಷಧಿಗಳನ್ನ ಕಂಡು ಹಿಡಿಯಲಾಗಿದೆ ಎಂದು ಹೇಳಲಾಗಿದ್ದರೂ ಆ ಔಷಧಗಳೆಲ್ಲಾ ಪ್ರಾಯೋಗಿಕ ಹಂತದಲ್ಲಿವೆ....
ಅರಬ್ ಮಹಿಳೆಯರ ಬಗ್ಗೆ ಅಸಭ್ಯ ಟ್ವೀಟ್: ತೇಜಸ್ವಿ ಸೂರ್ಯ ತಲೆದಂಡಕ್ಕೆ ಹೆಚ್ಚಿದ ಒತ್ತಡ..!
ಬೆಂಗಳೂರು: ಐದು ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಸದ್ದುಮಾಡಿ ವೈರಲ್ ಆಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟೀಕೆಗಳ ಸುರಿಮಳೆಯೇ ಕೇಳಿಬರುತ್ತಿದೆ....
ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ : ಜೆಸಿಎಂ
ಬೆಂಗಳೂರು
ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಕಠಿಣ ಕಾನೂನು ಜಾರಿಗಾಗಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ...
ಮಾಧ್ಯಮಗಳ ವಿರುದ್ದ ತಿರುಗಿ ಬಿದ್ದ ಮಾಜಿ ಸಚಿವ..!
ಬೆಂಗಳೂರು ಎರಡನೆ ಹಂತದ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್ ಗಾಗಿ ಕರೆದುಕೊಂಡು ಹೋಗಲು ಹಗಲು ವೇಳೆ ಹೋಗಬೇಕಿತ್ತು ಎಂದು ನೀಡಿದ್ದ ಹೇಳಿಕೆ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಮಾಧ್ಯಮಗಳ ಮೇಲೆ...
ಪೊಲೀಸ್ ಇಲಾಖೆಗೆ ತಹಸೀಲ್ದಾರ್ ಖಡಕ್ ವಾರ್ನಿಂಗ್
ಬ್ಯಾಡಗಿ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಅಂತರಾಜ್ಯ ಓಡಾಡಕ್ಕೆ ಕಡಿವಾಣ ಹಾಕಬೇಕಾ ಗುತ್ತದೆ, ಹೀಗಾಗಿ ಪರಪ್ರಾಂತದ ಲಾರಿಗಳ ಆಗಮನ ಹಾಗೂ ನಿರ್ಗಮನ ಕೂಡಲೇ ಸ್ಥಗಿತಗೊಳಿಸುವಂತೆ ತಹಶೀಲ್ಧಾರ ಶರಣಮ್ಮ ಕಾರಿ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ...
ತಂಬಾಕು ಉತ್ಪನ್ನ ಮಾರಾಟ ನಿಷೇಧ : ಉಲ್ಲಂಘನೆಯ 53 ಪ್ರಕರಣ ದಾಖಲು
ಚಿತ್ರದುರ್ಗ ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನ ಮಾರಾಟಕ್ಕೆ ನಿಷೇಧ ಜಾರಿಗೊಳಿಸಿದ್ದು, ಈ ಆದೇಶ ಉಲ್ಲಂಘನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದಲ್ಲಿ ವಿವಿಧ ಅಂಗಡಿಗಳ ಮೇಲೆ ಅಧಿಕಾರಿಗಳ...













