Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಮಂಗಳೂರು : 400 ಲೀಟರ್ ಕಳ್ಳಭಟ್ಟಿ ವಶ

0
ಮಂಗಳೂರು          ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಶ್ರೀಮತಿ ಶೈಲಜಾ ಕೋಟೆ ರವರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ವಿನೋದ್ ಕುಮಾರ್ ರವರ ನೇತೃತ್ವದಲ್ಲಿ ಮಂಗಳೂರು ಉಪ ವಿಭಾಗ-1...

ವ್ಯಸನ – ವಾಸ್ತವ – ಭವಿಷ್ಯ

0
      ರಾತ್ರಿ ತಡವಾಗಿ ಮಲಗಿದ್ದರಿಂದ ಬೆಳಿಗ್ಗೆ ಏಳುವುದೂ ತಡವಾಗಿದ್ದ ಕಾರಣ ಲಗುಬಗೆಯಿಂದ ತಯಾರಾಗಿ ತಿಂಡಿ ತಿನ್ನುವ ಶಾಸ್ತ್ರ ಮಾಡಿ ಗಾಡಿ ಏರಿದವನು ಬೆಂಗಳೂರಿನ ಟ್ರಾಫಿಕ್‍ನಲ್ಲಿ ಆಫೀಸ್ ತಲುಪುವಷ್ಟರಲ್ಲಿ ಅರ್ಧ ಗಂಟೆ...

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು : ಬಿ ಸಿ ಪಾಟೀಲ್

0
ಹಿರೇಕೆರೂರು    ತಾಲೂಕಿನ ಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕರಾದ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಉಚಿತ ಮಾಸ್ಕ್ ‌ಗಳನ್ನು ವಿತರಿಸಲಾಯಿತು    ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ಆಶಾಕಾರ್ಯಕರ್ತೆಯರು ಕೊರೊನಾ...

ಮದ್ಯ ಸಿಗದೆ ಸ್ಯಾನಿಟೈಸರ್ ಸೇವನೆಗಿಳಿದ ಮದ್ಯ ಪ್ರಿಯರು..!

0
ಬೆಂಗಳೂರು    ಮದ್ಯ ಸಿಗದ ಕಾರಣಕ್ಕೆ ಕೆಲವರು ಕೆಮ್ಮೆ ಸಿರಪ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸೇವಿಸುತ್ತಿದ್ದು, ಮತ್ತೇರಿಸಿಕೊಳ್ಳಲು ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ. ಆದರೆ ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್ ಸೇವನೆಯನ್ನು ಲಾಕ್ ಡೌನ್ ಸಂದರ್ಭದಲ್ಲಿ...

ನಿರಾಶ್ರೀತ ಕೇಂದ್ರಗಳಲ್ಲಿರುವ ಜನರಿಗೆ ಮನೋಸ್ಥೈರ್ಯ ತುಂಬಿ: ನ್ಯಾ.ಮಲ್ಲೂರ್

0
ಬಳ್ಳಾರಿ    ಕೋವಿಡ್-19 ಹಿನ್ನೆಲೆ ಲಾಕ್‍ಡೌನ್ ಉಂಟಾಗಿರುವ ಈ ಸಂದರ್ಭದಲ್ಲಿ ಸ್ವಯಂ ಸೇವಕರು ಇದುವರೆಗೆ ಸಲ್ಲಿಸಿರುವ ಸೇವಾ ಕಾರ್ಯ ಅತ್ಯಂತ ಅಮೋಘವಾದುದು ಎಂದು ಶ್ಲಾಘನೆ ವ್ಯಕ್ತಪಡಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...

ಹಸಿದ ಹೊಟ್ಟೆಗೆ ನೆರವಾಗುವ ಮೂಲಕ ಮಾನವೀಯತೆ ಮೆರೆಯಿರಿ : ಮಂಜುನಾಥ್

0
ಹುಳಿಯಾರು     ಹಸಿದ ಹೊಟ್ಟೆಗೆ ನೆರವಾಗುವ ಮಾನವೀಯ ಗುಣ ಪ್ರದರ್ಶಿಸಿ ಎಂದು ಹುಳಿಯಾರು ಹೋಬಳಿ ಕಂದಾಯ ತನಿಖಾಧಿಕಾರಿ ಮಂಜುನಾಥ್ ಅವರು ಕರೆ ನೀಡಿದರು.ಹುಳಿಯಾರು ಪಟ್ಟಣದಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಬಡವರಿಗಾಗಿ ಆಹಾರ...

ಸಾರ್ವಜನಿಕರಿಗೆ ಆತ್ಮವಿಶ್ವಾಸದ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾಗೃತಿ : ಪೊಲೀಸ್ ವರಿಷ್ಠಾಧಿಕಾರಿ

0
ಹಾವೇರಿ      ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್‍ಡೌನ್ ಪಾಲನೆ, ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ ಸಂದೇಶವನ್ನು ಸಾರ್ವಜನಿಕರಿಗೆ ಸಾರಲು...

ಎಪಿಎಲ್ ಕಾರ್ಡ್ ದಾರರು ಮತ್ತು ಅರ್ಜಿದಾರರಿಗೆ ನಾಳೆಯಿಂದ ಪಡಿತರ ವಿತರಣೆ : ಗೋಪಾಲಯ್ಯ

0
ಬೆಂಗಳೂರು    ಎಪಿಎಲ್ ಕಾರ್ಡ್ ಹೊಂದಿರುವವರು ಮತ್ತು ಕಾರ್ಡ್‍ಗೆ ಅರ್ಜಿ ಸಲ್ಲಿಸಿರುವವರಿಗೆ ನಾಳೆಯಿಂದಲೇ 10ಕೆಜಿ ಪಡಿತರ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಇಂದಿಲ್ಲಿ ತಿಳಿಸಿದ್ದಾರೆ . ಸುದ್ದಿಗೋಷ್ಠಿಯಲ್ಲಿ...

ಕೊರೋನಾ : ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ

0
ಸೋಂಕಿತರ ಪರೀಕ್ಷೆ ಪ್ರಮಾಣ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯ ಬೆಂಗಳೂರು :     ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳಿಂದ...

ಲಾಕ್ ಡೌನ್ ಸಡಿಲಿಕೆ : ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ : ಸಿಎಂ

0
ಬೆಂಗಳೂರು     ಲಾಕ್ ಡೌನ್ ಸಡಿಲಿಕೆ, ಕೇಂದ್ರದ ಮಾರ್ಗಸೂಚಿಯಂತೆ ಯಾವ ವಲಯಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎನ್ನುವ ಕುರಿತು ಏಪ್ರಿಲ್ 20 ರಂದು ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದುಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ...
Share via