Tag: ಪ್ರಜಾ ಪ್ರಗತಿ
ಕೊರೊನಾ ತಪಾಸಣೆಗೆ 2 ಲಕ್ಷ ಕಿಟ್ ಖರೀದಿ
ದಾವಣಗೆರೆ ಕೊರೊನಾ ಸೋಂಕು ತಪಾಸಣೆಗಾಗಿ 2 ಲಕ್ಷ ಕಿಟ್ ಖರೀದಿಸಲಾಗಿದ್ದು, ಎಲ್ಲಾ ಜಿಲ್ಲೆಗಳಿಗೂ ಸರಬರಾಜು ಮಾಡಲಾಗುವುದು. ಇದರಿಂದ ಸೋಂಕಿತರ ಜೊತೆಗೆ ಪ್ರೈಮರಿ ಹಾಗೂ ಸೆಕೆಂಡರಿ ಸಂಪರ್ಕದಲ್ಲಿರುವವರನ್ನು ತಪಾಸಣೆಗೆ ಒಳಪಡಿಸಲು ಕ್ರಮ...
ಲಕ್ಷ ಮಂದಿಗೆ ಸೋಂಕು ಬಂದರೂ ನಿಯಂತ್ರಿಸಲು ಸಿದ್ಧ
ದಾವಣಗೆರೆ: ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಕೊರೊನಾ ಸೋಂಕು ಹರಡಿದರೂ ಅದನ್ನು ನಿಯಂತ್ರಿಸಲು ಸರ್ಕಾರ ಸಜ್ಜಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
ತುಮಕೂರು ಕೋವಿಡ್-19ರ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಆಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶಾಸಕರಾದ ಜಿ.ಬಿ.ಜ್ಯೋತಿ...
ಪೊಲೀಸ್ ರಕ್ಷಣಾ ಸಾಮಗ್ರಿ ಖರೀದಿಗೆ 5 ಕೋಟಿ ಬಿಡುಗಡೆ
ಬೆಂಗಳೂರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಅಗತ್ಯ ರಕ್ಷಣಾ ಸಾಮಗ್ರಿ ಖರೀದಿಸಲು ಕಂದಾಯ ಇಲಾಖೆಯು 5 ಕೋಟಿ ರೂಗಳ ಅನುದಾನ ನೀಡಿದೆ.ಕೊರೋನಾ ವೈರಸ್ ಹರಡುವಿಕೆ ತಡೆಯಲು ಹಗಲಿರುಳು ಕಾರ್ಯ ನಿರ್ವಹಿಸುತ್ತಿರುವ ಪೊಲೀಸರು...
ವಿನಾಕಾರಣ ಸಂಚಾರ 166 ವಾಹನಗಳ ವಶ
ತುಮಕೂರು ಲಾಕ್‍ಡೌನ್ ನಿಯಮ ಉಲ್ಲಂಘಿಸಿ, ಕೊರೊನಾ ತಡೆ ಮುಂಜಾಗೃತಾ ಕ್ರಮವಾಗಿ ವಿನಾಕಾರಣ ಸಂಚಾರ ಮಾಡುತ್ತಿದ್ದ ಸಾರ್ವಜನಿಕರ 166 ವಾಹನಗಳನ್ನು ಜಿಲ್ಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ತಿಂಗಳ 10ರಿಂದ 12ರವರೆಗೆ ಜಿಲ್ಲೆಯ...
ತುಮಕೂರು ಎಪಿಎಂಸಿ: ಕಹಿಯಾದ ಹುಣಸೆಹಣ್ನು..!
ತುಮಕೂರು :
ದೇಶಾದ್ಯಂತ ಟ್ರಕ್, ಸರಕು ವಾಹನಗಳಿಗೆ ಅನುಮತಿ ನೀಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಹುಣಸೇಹಣ್ಣು, ಕೊಬ್ಬರಿ ಮಾರಾಟಕ್ಕಾಗಿ ಹೊರ ರಾಜ್ಯಗಳಿಗೆ ಹೋಗಲು ಅವಕಾಶವಿಲ್ಲ ಎಂದು...
ಕೋಳಿ ಅಂಗಡಿ ಸ್ಥಳಾಂತರಿಸಲು ಒತ್ತಾಯ
ವೈ.ಎನ್.ಹೊಸಕೋಟೆ : ಗ್ರಾಮದ ಮಸೀದಿ ರಸ್ತೆಯಲ್ಲಿ ಕೋಳಿ ಅಂಗಡಿಗಳು ಕೇಂದ್ರೀಕರಣಗೊಂಡಿದ್ದು ಅವುಗಳನ್ನು ಶಾಶ್ವತವಾಗಿ ಗ್ರಾಮದ ಹೊರವಲಯಕ್ಕೆ ಸ್ಥಳಾಂತರ ಮಾಡಬೇಕು ಎಂದು ಸಾರ್ವಜನಿಕರು ಅರ್ಜಿ ನೀಡಿ ಗ್ರಾಮಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ. ...
ಪಪಂಯಿಂದ ಅನಧಿಕೃತ ಕೋಳಿ ಅಂಗಡಿಗಳ ತೆರವು
ಕೊರಟಗೆರೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದೆ ಕಾನೂನು ಬಾಹಿರವಾಗಿ ಹಂದಿ ಮತ್ತು ಕೋಳಿಯ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಮತ್ತು ಪಪಂ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಅನಧಿಕೃತ...
ತಿಪಟೂರು : ತೋಟಕ್ಕೆ ಆಕಸ್ಮಿಕ ಬೆಂಕಿ : ಲಕ್ಷಾಂತರ ನಷ್ಟ
ತಿಪಟೂರು : ತಾಲ್ಲೂಕಿನ ಕಸಬಾ ಹೋಬಳಿಯ ಕರೀಕೆರೆ ಗ್ರಾಮದ ಸರ್ವೆ ನಂಬರ್ 157 ರ ಮಂಜುನಾಥ ಮತ್ತು ರಾಜಶೇಖರ ಎಂಬ ರೈತನ ತೋಟಕ್ಕೆ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷ...
ಸಾಂಕ್ರಾಮಿಕಗಳೂ ಹರಡದಂತೆ ಸ್ವಚ್ಛತೆ ಕಾಪಾಡಿ
ಚೇಳೂರು. ನಿಮ್ಮ ಜೊತೆ ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸ್ವಚ್ಛತೆ ಬಗ್ಗೆ ಗಮನ ಹರಿಸಿ, ಕೊರೊನಾದ ಜೊತೆ ಬೇರೆ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ ಎಂದು ಪಿಎಸ್‍ಐ ವಿಜಯಕುಮಾರ್ ಹೇಳಿದರು. ...













