Tag: ಪ್ರಜಾ ಪ್ರಗತಿ
ಸಿಂಗಾಪುರ : ಒಂದೇ ದಿನ 59 ಭಾರತೀಯರಿಗೆ ಸೋಂಕು..!
ಸಿಂಗಪೂರ್ : ಭಾರತ ಬಿಟ್ಟು ವಿದೇಶಿದಲ್ಲಿ ಸಿಲುಕಿಕೊಂಡಿರುವ ಭಾರತೀಯರ ಕಥೆ ಏನು ಎಂಬುದಕ್ಕೆ ಸರಿಯಾದ ಅಂಕಿಅಂಶ ಇಲ್ಲ. ಇದೀಗ, ಸಿಂದಾಪುರದಲ್ಲಿ ಒಂದೇ ದಿನ 59 ಭಾರತೀಯರಿಗೆ ಕೊರೊನಾ ಸೋಂಕು...
ದೆಹಲಿಯಲ್ಲಿ 2.7 ತೀವ್ರತೆಯ ಭೂಕಂಪನ..!
ನವದೆಹಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2ನೇ ಲಘು ಭೂಕಂಪ ಸಂಭವಿಸಿದ್ದು ಇದು ರಿಕ್ಟರ್ ಮಾಪಕದಲ್ಲಿ 2.7ರ ತೀವ್ರತೆ ಹೊಂದಿದೆ ಎಂದು ತಿಳಿದು ಬಂದಿದೆ. ಭೂಕಂಪದ ಕೇಂದ್ರ ಬಿಂದು ಯಾವುದು ಎನ್ನುವ ಕುರಿತು ಇನ್ನು...
ಬಡ ಕುಟುಂಬಗಳಿಗೆ ವಿತರಿಸುವ ಆಹಾರದಲ್ಲೂ ರಾಜಕೀಯ ಮಾಡಿದ ಬಿಜೆಪಿ ಮುಖಂಡ
ಬೆಂಗಳೂರು ಖ್ಯಾತ ಬರಹಗಾರ್ತಿ ಇನ್ ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾಮೂರ್ತಿ, ಇನ್ ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ, ಬ್ರಾಹ್ಮಣ ಸಂಘ ಮತ್ತು ಅಕ್ಷಯಪಾತ್ರೆ ಹೆಸರಿನಡಿ ಅಗತ್ಯವಿರುವ ಬಡ ಕುಟುಂಬಗಳಿಗೆ...
ಅಡುಗೆ ಎಣ್ಣೆ ಬೆಲೆ ಏರಿಕೆ ಸಾಧ್ಯತೆ..!
ಬೆಂಗಳೂರು ಕೊರೊನಾ ಹರಡದಂತೆ ತಡೆಯಲು ಘೋಷಣೆ ಮಾಡಲಾಗಿದ್ದ 21 ದಿನಗಳ ಲಾಕ್ ಡೌನ್ ನಾಳೆ ಮುಗಿಯಲಿದ್ದು ಲಾಕ್ ಡೌನ್ ಅನ್ನು ಮತ್ತೂ ಮುಂದೆ ಹಾಕಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೆಲವು...
ಲಾಕ್ ಡೌನ್ ನಡುವೆಯೂ ರಸ್ತೆಗಿಳಿದ KSRTC ಬಸ್ಸು…!
ಬೆಂಗಳೂರು ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಘೋಷಣೆ ಯಾಗಿದ್ದರು ಬೆಂಗಳೂರು ನಗರದ ಸ್ವಚ್ಛತೆ ಕಾಪಾಡಲು ಪೌರ ಕಾರ್ಮಿಕರು ಕೆಲಸ ಮಾಡುತ್ತಲೇ ಇದ್ದಾರೆ. ಅಗತ್ಯ ಸೇವೆಗಳನ್ನು ಪೂರೈಕೆ ಮಾಡುವ ಜವಾಬ್ದಾರಿ ಬಿಬಿಎಂಪಿ ಮೇಲಿದೆ.ಬೃಹತ್...
19 ದಿನಗಳ ಬಳಿಕ ಕಛೇರಿಗಳತ್ತ ಮುಖ ಮಾಡಿದ ಕೇಂದ್ರ ಸಚಿವರು..!
ನವದೆಹಲಿ: ಕಳೆದ 21 ದಿನಗಳಿಂದ ಕೊರೋನಾ ತಡೆಯಲು ವಿಧಿಸಿದ್ದ ಲಾಕ್ ಡೌನ್ ನಾಳೆ ಮುಗಿಯುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು, ಸರ್ಕಾರದ ಇಲಾಖೆಗಳ ಜಂಟಿ ಕಾರ್ಯ ದರ್ಶಿಗಳು ಮತ್ತು ಉನ್ನತ ಮಟ್ಟದ...
ಮೇ ಎರಡನೇ ವಾರದಲ್ಲಿ ಪರೀಕ್ಷೆ ನಡೆಸಲು ಕಾರ್ಯಪಡೆ ಸಮಿತಿ ಶಿಫಾರಸ್ಸು..!
ಬೆಂಗಳೂರು: ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಿ ಎಂದು ಕಾರ್ಯಪಡೆ ಸಮಿತಿ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಅವರಿಗೆ ಸಲಹೆ...
ಪಾಕಿಸ್ತಾನದಲ್ಲಿ ಹೆಚ್ಚು ಜನ ಸಾಯುತ್ತಿರುವುದು ಕೊರೋನಾಗಲ್ಲವಂತೆ…??
ಇಸ್ಲಾಮಾಬಾದ್: ಜಗತ್ತಿನಾದ್ಯಂತ ಕೊರೋನಾ ವೈರಸ್ ನಿಂದಾಗಿ ವಿಶ್ವಾದ್ಯಂತ ಆರ್ಥಿಕತೆ ಸ್ಥಗಿತಗೊಂಡಿದ್ದು, ಪಾಕಿಸ್ತಾನದಲ್ಲಿ ಜನ ಕೊರೋನಾ ವೈರಸ್ ಗಿಂತ ಹೆಚ್ಚಾಗಿ ಹಸಿವಿನಿಂದ ಸಾಯುವಂತಾಗಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ...
ಸಂಕಷ್ಟದಲ್ಲಿರುವ ಆಟೋ ಚಾಲಕರ ನೆರವಿಗೆ ಬಂದ ದೆಹಲಿ ಸರ್ಕಾರ..!
ನವದೆಹಲಿ: ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ 5000 ರೂಪಾಯಿ ನೆರವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ಡಿಜಿಟಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಕ್ತ ಪರವಾನಗಿ ಹೊಂದಿದ ಟ್ಯಾಕ್ಸಿ, ಆಟೋ ರಿಕ್ಷಾ, ಇ...
ಕೊರೋನಾ ಹೊಡೆತಕ್ಕೆ ತತ್ತರಿಸಿದ ಅಮೇರಿಕ..!
ನ್ಯೂಯಾರ್ಕ್: ಜಾಗತಿಕವಾಗಿ ವಿಶ್ವದ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೆರಿಕದಲ್ಲಿ ಕರೋನಾವೈರಸ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 22,000 ದಾಟಿದ್ದು, ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 5,56,004 ಎಂದು ಜಾನ್ಸ್...













