Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಬೀದಿ ಹೆಣವಾದ ಕೊರೋನಾ ಸೋಂಕಿತ..!

0
ಹೈದ್ರಾಬಾದ್      ಕೊರೊನಾ ವೈರಸ್ ನಿಯಂತ್ರಣಕ್ಕೆ ವೈದ್ಯರು ಹಗಲು ಇರುಳು ಶ್ರಮಿಸುತ್ತಿದ್ದಾರೆ. ಇದರ ನಡುವೆ ಹೈದ್ರಾಬಾದ್ ನಲ್ಲಿ ನಡೆದಿರುವ ಒಂದೇ ಒಂದು ಘಟನೆ ಅಲ್ಲಿನ ವೈದ್ಯರ ನಿರ್ಲಕ್ಷ್ಯಕ್ಕೆ ಕೈಗನ್ನಡಿ ಹಿಡಿದಿದೆ.ನೇಪಾಳ ಮೂಲದ...

ಪಾಕಿಸ್ತಾನ : 5000 ಗಡಿ ದಾಟಿದ ಸೋಂಕಿತರ ಸಂಖ್ಯೆ

0
ಇಸ್ಲಾಮಾಬಾದ್:      ಪಾಕಿಸ್ತಾನದಲ್ಲಿ ದೃಢಪಟ್ಟ ಕೊವಿದ್‍-19 ಪ್ರಕರಣಗಳ ಸಂಖ್ಯೆ5,011 ಕ್ಕೆ ಏರಿದ್ದು, ಮಾರಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 86ಕ್ಕೇರಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಶನಿವಾರ ರಾತ್ರಿ ನವೀಕೃತ ಮಾಹಿತಿ...

ನಕಲಿ ಪೊಲೀಸ್ ಪಾಸ್ ಮಾಡುತ್ತಿದ್ದ 6 ಜನರ ಬಂಧನ

0
ಬೆಂಗಳೂರು:   ಪೊಲೀಸ್ ನಕಲಿ ಪಾಸ್ ಸೃಷ್ಟಿಸಿ ದುರ್ಬಳಕೆ ಮಾಡುತ್ತಿದ್ದ ಆರು ಜನರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಕೊರೊನಾ ವೈರಸ್​ ನಿಯಂತ್ರಿಸಲು ಲಾಕ್​​ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ತುರ್ತು ಸಂದರ್ಭಗಳಲ್ಲಿ ಉಪಯೋಗಿಸಿಕೊಳ್ಳಲು ಪೊಲೀಸರು...

ಪಾಸ್ ಕೇಳಿದಕ್ಕೆ ಎಎಸ್ ಐ ಕೈ ಕತ್ತರಿಸಿದ ದುಷ್ಕರ್ಮಿಗಳು…!

0
ಚಂಡೀಗಢ:    ಪಾಸ್ ಕೇಳಿದನ್ನೆ ನೆಪವಾಗಿಸಿಕೊಂಡು ದುಷ್ಕರ್ಮಿಗಳು ಎಎಸ್ ಐ ಕೈಯನ್ನು ಕತ್ತರಿಸಿ ಘಟನೆ ಪಂಜಾಬ್ ನ ಪಟಿಯಾಲಾದಲ್ಲಿ ಇಂದು ಬೆಳಗ್ಗೆ ನಡೆದಿದೆ.    ಇಂದು ನಸುಕಿನ ಜಾವ ನಿಹಂಗರು ಎಂದು...

ಜನರಿಗೆ ಸೀಲ್ ಡೌನ್ ಸ್ಪಷ್ಠತೆ ಕೊಡಿ : ಹೆಚ್ ಡಿ ಕೆ

0
ಬೆಂಗಳೂರು       ಕೊರೊನಾ ವೈರಸ್ ಹೊಡೆತಕ್ಕೆ ಇಡೀ ಜಗತ್ತು ಸಂಕಷ್ಟಕ್ಕೆ ಸಿಲುಕಿದೆ. ನಿಖರ ಚಿಕಿತ್ಸೆ ಇಲ್ಲದ್ದರಿಂದ ಕೋವಿಡ್ 19 ರೋಗ ಹರಡದಂತೆ ತಡೆಯಲು ಲಾಕ್‌ಡೌನ್ ಜಾರಿಗೆ ತರಲಾಗಿದೆ. ಇಡೀ ದೇಶ ಲಾಕ್‌ಡೌನ್‌ನಿಂದ...

ಧಾರ್ಮಿಕ ಭಾವನೆಗೆ ಧಕ್ಕೆ : ಯುವಕನ ಮೇಲೆ ಪ್ರಕರಣ ದಾಖಲು

0
ಉಡುಪಿ    ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಯುವಕನ ಮೇಲೆ ಉಡುಪಿಯಲ್ಲಿ ಪ್ರಕರಣ ದಾಖಲಾಗಿದೆ.       ಕುಂದಾಪುರದ ಕಾರ್ವಾಡಿಯ ನಾಗರಾಜ್ ಮೊಗವೀರ (28)...

ಸೋಂಕು ನಿವಾರಕ ಮಾರ್ಗ ಉದ್ಘಾಟಿಸಿದ ಡಿಸಿ ಬೀಳಗಿ

0
ದಾವಣಗೆರೆ      ಜನರಿಂದ ಜನರಿಗೆ ಹರಡುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಿರ್ಮಿಸಲಾಗಿರುವ ಸೋಂಕು ನಿವಾರಕ ಮಾರ್ಗವನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಶುಕ್ರವಾರ ಲೋಕಾರ್ಪಣೆ...

ಹೊಗೆರಹಿತ ತಂಬಾಕು ನಿಷೇಧಕ್ಕೆ ಕೇಂದ್ರದ ಸೂಚನೆ..!

0
ಬೆಂಗಳೂರು    ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕರು ತಂಬಾಕು ಎಲೆ ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಡೆಯಬೇಕು. ಈ ನಿಟ್ಟಿನಲ್ಲಿ ಹೊಗೆರಹಿತ ತಂಬಾಕು ಬಳಕೆಯನ್ನೂ ಸಹ ನಿರ್ಬಂಧಿಸಬೇಕು ಎಂದು ಕೇಂದ್ರ...

ಒಬ್ಬರಲ್ಲೂ ಕೊರೊನಾ ಕಾಣದಂತೆ ಕ್ರಮ ವಹಿಸಿ

0
ದಾವಣಗೆರೆ:     ಜಿಲ್ಲೆಯಲ್ಲಿ ದೃಢಪಟ್ಟಿದ್ದ ಮೂರು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳ ಸೋಂಕಿತರು ಗುಣಮಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮುಂದೆಯೂ ಒಬ್ಬರಲ್ಲೂ ಸೋಂಕು ಕಾಣಿಸದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳು ಜಾರಿಯಲ್ಲಿರಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ...

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳ ಮೇಲೆ ಪೊಲೀಸ್ ದಾಳಿ.

0
ತಿಪಟೂರು :     ಜಗತ್ತಿನಾದ್ಯಂತ ಕರೋನಾ ಎಂಬ ಮಹಾಮಾರಿಗೆ ಬಲಿಯಾಗುತ್ತಿರುವ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸೂಚನೆಯಂತೆ ಇಡೀ ದೇಶ ಲಾಕ್...
Share via