Tag: ಪ್ರಜಾ ಪ್ರಗತಿ
ಟ್ರಂಪ್ ಹೇಳಿಕೆ ಖಂಡನೀಯ : ರಾಹುಲ್ ಗಾಂಧಿ
ನವದೆಹಲಿ: ಭಾರತೀಯರಿಗೆ ಮೊದಲು ಅವಶ್ಯಕ ವೈದ್ಯಕೀಯ ನೆರವು ಮೊದಲು ಸಿಗುವಂತಾಗಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಅವರು ಮಲೇರಿಯಾ ಮಾತ್ರೆಗಳನ್ನು ಕಳುಹಿಸದ ಪಕ್ಷದಲ್ಲಿ...
ಲಾಕ್ ಡೌನ್ ತೆರವು : ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು : ಕೆ ಸುಧಾಕರ್
ಬೆಂಗಳೂರು: ಲಾಕ್ ಡೌನ್ ತೆರವುಗೊಳಿಸುವ ಸಂಬಂಧ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರ ಹೇಳಿದೆ. ಆದರೆ, ಕೋವಿಡ್-19 ಹಾಟ್ ಸ್ಪಾಟ್ ಗಳಲ್ಲಿ ಕನಿಷ್ಠ ಎರಡು ವಾರಗಳವರೆಗೆ ವಿಸ್ತರಿಸುವ ಕಡೆಗೆ ಒಲವು...
Hydroxychloroquine ರಫ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರ್ಕಾರ
ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಸರ್ಕಾರ ರಫ್ತು ಮಾಡುವುದನ್ನು ನಿಷೇಧಿಸಿದ್ದ ಹೈಡ್ರಾಕ್ಸಿ ಕ್ಲೋರೋಕ್ವಿನ್ ಔಷಧಿಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ . ಅಮೆರಿಕ ಅಧ್ಯಕ್ಷ ಡೊನಾಲ್ಡ್...
ಪೌರಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ವಿತರಣೆ
ಹಿರೇಕೆರೂರು ಕೋರೋನಾ ವೈರಸ್ ನಿಂದ ಇಡೀ ದೇಶ ಲಾಕ್ ಡೌನ್ ಆಗಿದ್ದರು ಪೌರಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ತಮ್ಮ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ ಇವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಎಂದು...
ಕೊರೋನಾ ವಿರುದ್ಧ ಪಕ್ಷ, ಧರ್ಮ ಬೇಧ ಮರೆತು ಹೋರಾಡಬೇಕು : ಡಿ ಕೆ ಶಿವಕುಮಾರ್
ಬೆಂಗಳೂರು ಕೊರೋನಾ ಇಡೀ ಮಾನವ ಸಂಕುಲಕ್ಕೆ ಅಪಾಯ ತಂದೊಡ್ಡಿರುವ ಹಿನ್ನೆಲೆಯಲ್ಲಿ ನಾವೆಲ್ಲರೂ ಪಕ್ಷ, ಧರ್ಮಗಳ ವ್ಯತ್ಯಾಸ ಬದಿಗಿಟ್ಟು ಒಟ್ಟಾಗಿ ಹೋರಾಟ ನಡೆಸಬೇಕಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ...
ಡಿಸಿ ಮತ್ತು ಎಸ್ ಪಿಗಳು ಮಾತ್ರ ಪಾಸ್ ವಿತರಿಸಬೇಕು : ಸಿಎಂ
ಬೆಂಗಳೂರು ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಸಾಗಾಣೆಗೆ ಅಂತರ್ ರಾಜ್ಯ ಹಾಗೂ ಅಂತರ ಜಿಲ್ಲೆಗಳಲ್ಲಿ ಓಡಾಡಲು ಇನ್ನು ಮುಂದೆ ಜಿಲ್ಲಾಧಿಕಾರಿ ಮತ್ತು...
ನಕಲಿ ಸ್ಯಾನಿಟೈಸರ್ ತಯಾರಿಕೆಗೆ ಬಳಸುವ ರಾಸಾಯನಿಕ ಮಾರಟಗಾರನ ಬಂಧನ
ಬೆಂಗಳೂರು ಮಹಾಮಾರಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಬಳಸುವ ಸ್ಯಾನಿಟೈಸರ್‌ಗೆ ಹೆಚ್ಚಿನ ಬೇಡಿಕೆಯಿರುವುದರ ಲಾಭ ಪಡೆದು ನಕಲಿ ಸ್ಯಾನಿಟೈಸರ್‌ಗೆ ತಯಾರಿಸುವರಿಗೆ ಅಪಾಯಕಾರಿ ಸ್ಫೋಟಕ ರಾಸಾಯನಿಕ ವಸ್ತುಗಳನ್ನು ಶೇಖರಿಸಿ ಮಾರಾಟ ಮಾಡುತ್ತಿದ್ದ...
ಆಯುಕ್ತರಿಂದ ಅಜ್ಜಗೊಂಡನಹಳ್ಳಿ ಘಟಕ ವೀಕ್ಷಣೆ
ತುಮಕೂರು ತುಮಕೂರು ತಾಲ್ಲೂಕು ಅಜ್ಜಗೊಂಡನಹಳ್ಳಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಸೋಮವಾರ ಬೆಳಗ್ಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸುಮಾರು ಒಂದು...
ಪೊಲೀಸ್ ಹಾಗೂ ಪೌರ ಕಾರ್ಮಿಕರಿಗೆ ಊಟದ ವ್ಯವಸ್ಥೆ
ಹಾವೇರಿ : ನಗರದ ನಗರಸಭೆ ಆವರಣದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ತರುಣ ಸಂಘದ ವತಿಯಿಂದ ಕೋರೊನಾ ವೈರಸ್ ನಿಂದ ದೇಶವೇ ಲಾಕ್...
ವರ್ಷದ ಮೊದಲಿಗೆ ಧರೆ ತಣಿಸಿದ ಇಳೆ
ಹರಪನಹಳ್ಳಿ: ವರ್ಷದ ಪ್ರಥಮ ಇಳೆ ಧೆರೆಯನ್ನು ತಣಿಸಿದ್ದು, ಸಿಡಿಲಿಗೆ ಎರಡು ಎತ್ತುಗಳು ಬಲಿಯಾಗಿ ಅತಿ ಗಾಳಿಯಿಂದ ಮನೆಗಳ ಮೇಲ್ಚಾವಣಿ ಹಾರಿ, ವಿದ್ಯುತ್ ಕಂಬಗಳು ಮತ್ತು ಕೆಲ ಮರಗಳು ಧರೆಗುರುಳಿದ ಘಟನೆ...













