Tag: ಪ್ರಜಾ ಪ್ರಗತಿ
ಪೌರ ಕಾರ್ಮಿಕರಿಗೆ ಉಪಹಾರ ವ್ಯವಸ್ಥೆ
ಹಿರೇಕೆರೂರು ಕೋರೋನಾ ವೈರಸ್ ನಿಂದ ಇಡೀ ಭಾರತದ ದೇಶವೇ ಲಾಕ್ ಡೌನ್ ಆಗಿದ್ದರೂ ನಮ್ಮ ಪೌರಕಾರ್ಮಿಕರು ಜೀವದ ಹಂಗು ತೊರೆದು ತಮ್ಮ ಕಾಯಕದಲ್ಲಿ ನಿರತರಾಗಿದ್ದಾರೆ. ಪೌರಕಾರ್ಮಿಕರಿಗೆ ಇಂದು ಜಿಲ್ಲಾ...
ಬಿರುಗಾಳಿ ಸಹಿತ ಮಳೆಗೆ ಹಾರಿದ ಮೇಲ್ಛಾವಣಿ
ದಾವಣಗೆರೆ : ಕಳೆದ ರಾತ್ರಿ ಜಿಲ್ಲಾದ್ಯಂತ ಮಿಂಚು, ಗುಡುಗು, ಬಿರುಗಾಳಿ ಸಮೇತ ಸುರಿದ ಆಲಿಕಲ್ಲು ಮಳೆಗೆ ಮಳಿಗೆಗಳ ಮೇಲ್ಛಾವಣಿ ಹಾರಿ ಹೋಗಿರುವುದಲ್ಲದೆ, ಭತ್ತ, ಬಾಳೆ, ರಾಗಿ, ಮೆಕ್ಕೆಜೋಳ ಬೆಳೆ ನಾಶವಾಗಿರುವುದು ಸೇರಿದಂತೆ...
ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಾಯಿತು.
ಪಾವಗಡ ತಾಲ್ಲೂಕಿನಲ್ಲಿ ಸುಮಾರು 15 ವರ್ಷಗಳಿಂದ ಅನಾವೃಷ್ಟಿಯಿಂದ ಇಲ್ಲಿನ ರೈತರು ಹಾಗೂ ಕೂಲಿ ಕಾರ್ಮಿಕರು ನೊಂದು ಬೆಂದಿದ್ದಾರೆ. ಪಾವಗಡ ತಾಲ್ಲೂಕಿನಲ್ಲಿ ಹೆಚ್ಚಿನ ರೈತರು ಖುಷ್ಕಿ ಜಮೀನನ್ನು ನಂಬಿ ಶೇಂಗಾ ಬೆಳೆ...
ಹೆಣ್ಣು ಕರುವನ್ನು ಬಲಿ ಪಡೆದ ಚಿರತೆ
ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಮುನಿಯೂರು ಗ್ರಾ.ಪಂ. ಒಳಪಟ್ಟ ಗಂಗನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಚಿರತೆಯೊಂದು ದಾಳಿ ಮಾಡಿ ಒಂದೂವರೆ ವರ್ಷದ ಹೆಣ್ಣು ಕರುವೊಂದನ್ನು ಬಲಿ ತೆಗೆದುಕೊಂಡಿದ್ದು ಸುತ್ತಮುತ್ತಲ ಗ್ರಾಮಸ್ಥರು...
ಕೊರೋನಾ ಸೋಂಕಿನ ಬಗ್ಗೆ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ : ಕೇಂದ್ರ ಸರ್ಕಾರ
ನವದೆಹಲಿ ಮಾರಣಾಂತಿಕ ಕೊರೊನಾ ವೈರಸ್ ನೊಣಗಳಿಂದ ಹರಡುವುದಿಲ್ಲ ಈ ಸಂಬಂಧ ಹರಡುತ್ತಿರುವ ವದಂತಿಗಳಲ್ಲಿ ಯಾವುದೇ ರೀತಿಯ ಸತ್ಯಾಂಶಗಳಿಲ್ಲದಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡಬೇಕಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ...
ಲಾಕ್ ಡೌನ್ ನಿಯಮ ಮುರಿದ ಬಿಜೆಪಿ ಶಾಸಕ…!
ಮುಂಬೈ; ಕೊರೋನಾ ವೈರಸ್ ಸೋಂಕಿನಿಂದಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದರೂ ಸಹ ಮಹಾರಾಷ್ಟ್ರದ ಬಿಜೆಪಿ ಶಾಸಕರೊಬ್ಬರು ಮಾತ್ರ ತಮ್ಮ ಹುಟ್ಟುಹಬ್ಬದ ನಿಮಿತ್ತ ಅಪಾರ ಜನಸ್ತೋಮವನ್ನು ಸೇರಿಸಿದ್ದಾರೆ. ...
ನ್ಯೂಯಾರ್ಕ್ : 4ವರ್ಷದ ಹಿಮಾಲಯನ್ ಹುಲಿಗೆ ಕೊರೋನಾ ಸೋಂಕು
ನ್ಯೂಯಾರ್ಕ್: ಅಮೆರಿಕದಲ್ಲಿ ಕೊರೋನಾ ವೈರಸ್ ಆರ್ಭಟ ಹೇಗಿದೆಯೆಂದರೆ ಮೃಗಾಲಯದಲ್ಲಿರುವ ಕಾಡು ಪ್ರಾಣಿಗಳಲ್ಲೂ ಸೋಂಕು ದೃಢವಾಗಿದೆ. ಬ್ರಾಂಕ್ಸ್ ಮೃಗಾಲಯದಲ್ಲಿರುವ 4 ವರ್ಷ ಪ್ರಾಯದ ಒಂದು ಹಿಮಾಲಯನ್ ಹುಲಿಗೆ...
ಅಮೇರಿಕ :ಕೊರೋನಾ ಸೋಂಕಿಗೆ 9634 ಬಲಿ..!
ನ್ಯೂಯಾರ್ಕ್: ವಿಶ್ವದ ದೊಡ್ಡಣ್ಣ ಕರೆಸಿಕೊಳ್ಳುವ ಅಮೆರಿಕಾದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,500 ದಾಟಿದೆ. ದೇಶದಲ್ಲಿ ಇದುವರೆಗೆ ಒಟ್ಟು 3,37,310 ಮಂದಿ ಕೊರೋನಾ ಸೋಂಕಿತರು ದೃಢಪಟ್ಟಿದ್ದು 9ಸಾವಿರದ 634 ಮಂದಿ ಮೃತಪಟ್ಟಿದ್ದಾರೆ. ...
ಯಾರು ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ : ರಾಣಿ ಎಲಿಜಬೆತ್
ಲಂಡನ್ : ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ `ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ ದೇಶದಲ್ಲಿ ಮುಂದೆ ಉತ್ತಮ ದಿನಗಳು ಮರಳಿ ಬರಲಿವೆ ಎಂದು ರಾಣಿ ಎಲಿಜಬೆತ್ ಹೇಳಿದ್ದಾರೆ ಭಾನುವಾರ ರಾತ್ರಿ...
ಲಾಕ್ ಡೌನ್ ನಂತರ ಆರ್ಥಿಕ ಚೇತರಿಕೆಗೆ ಕ್ರಮ ಅಗತ್ಯ : ರಘುರಾಮ್ ರಾಜನ್
ಚೆನ್ನೈ: ದೇಶದಲ್ಲಿ ಕೊರೋನಾ ಹರಡುವಿಕೆ ತಡೆಯಲು ವಿಧಿಸಿರುವ ಲಾಕ್ ಡೌನ್ ಇದೇ 14ನೇ ತಾರೀಕು ಕೊನೆಯಾಗಲಿದೆ ಇದರ ನಂತರದಲ್ಲಿ ಜೀವನ ಮೊದಲಿನಂತೆ ಯಾವುದೇ ಅಡೆತಡೆಯಿಲ್ಲದೆ ಸಾಗುತ್ತದೆ ಎಂದು ಜನರು...













