Tag: ಪ್ರಜಾ ಪ್ರಗತಿ
ದಾಯಾದಿ ಜಗಳಕ್ಕೆ ವಿದ್ಯಾರ್ಥಿನಿ ಬಲಿ
ತುಮಕೂರು ಪಿತ್ರಾರ್ಜಿತ ಆಸ್ತಿಗಾಗಿ ನಡೆಯುತ್ತಿದ್ದ ಗಲಭೆಯಿಂದ ನೊಂದ ವಿದ್ಯಾರ್ಥಿನಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹೊತ್ತಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಗೆ ಸೇರಿದ ಸೋಪನಹಳ್ಳಿಯಲ್ಲಿ ಜರುಗಿದೆ. ಮೃತ...
ಕೆರೆ ಸ್ವಚ್ಛಗೊಳಿಸುವ ಅಭಿಯಾನಕ್ಕೆ ಉತ್ತಮ ಸ್ಪಂದನೆ
ತುಮಕೂರು ನೀರಿಲ್ಲದೆ ಮಣ್ಣು ಮತ್ತು ಗಿಡ-ಗೆಂಟೆಗಳಿಂದ ಹೂತು ಹೋಗಿ, ಹೂಳೂ ತುಂಬಿರುವ ಕೆರೆಯನ್ನು ಸ್ವಚ್ಛಗೊಳಿಸುವ ಅಭಿಯಾನಕ್ಕೆ ಯುವ ಪಡೆ ಮುಂದಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿರುವ ಒಂದು ಉದಾತ್ತ ಪ್ರಸಂಗ ಚಿಕ್ಕನಾಯಕನಹಳ್ಳಿ...
ಅತಿಥಿ ಉಪನ್ಯಾಸಕರ ನೇಮಕಕ್ಕೆ ಎಚ್ ಡಿ ಕೆ ಆಗ್ರಹ..!
ಬೆಂಗಳೂರು ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...
ರಾಜ್ಯದ ಎರಡು ಸಮುದ್ರ ತೀರಗಳಿಗೆ ಬ್ಲೂ ಫ್ಲಾಗ್ ಮಾನ್ಯತೆ…!
ಉಡುಪಿ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಕಾಸರಗೋಡು ಹಾಗೂ ಉಡುಪಿಯ ಪಡುಬಿದ್ರೆಯ ಕಡಲ ತೀರಗಳು (ಬೀಚ್) ಪ್ರತಿಷ್ಠಿತ ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆ ಪಡೆದಿವೆ. ಕಾಸರಕೋಡಿನಲ್ಲಿರುವ ಇಕೋ ಬೀಚ್ ಹಾಗೂ ಪಡುಬಿದ್ರಿಯ...
ಮುಸ್ಲಿಮರ ಸಂತೋಷದ ಮಾನದಂಡಗಳೇನು..? : ಓವೈಸಿ
ನವದೆಹಲಿ: ಭಾರತೀಯ ಮುಸ್ಲಿಮರು ಅತ್ಯಂತ ಸಂತೋಷವಾಗಿದ್ದಾರೆ. ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಎಂ ಐ ಎಂ ಸಂಸದ ಅಸದುದ್ದೀನ್ ಒವೈಸಿ ಆಕ್ರೋಶ...
ಯಾರು ಯಾವ ಜಾತಿಯನ್ನೂ ಗುತ್ತಿಗೆ ಪಡೆದಿಲ್ಲಾ : ಸಿದ್ದರಾಮಯ್ಯ
ಬೆಂಗಳೂರು: ಚುನಾವಣೆ ಬಂದರೆ ಹೆಚ್.ಡಿ. ಕುಮಾರಸ್ವಾಮಿ ಜಾತಿ ಕಾರ್ಡ್ ಪ್ಲೇ ಮಾಡ್ತಾರೆ. ಅವರ ಜಾತಿ ಕಾರ್ಡು ವರ್ಕೌಟ್ ಆಗುವುದಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಕ್ಕಲಿಗರು ಕುಮಾರಸ್ವಾಮಿ ಒಬ್ಬರನ್ನೇ...
ಶಾಸಕ ರಘೂಪತಿ ಭಟ್ ಗೆ ಕೊರೋನಾ ಸೋಂಕು..!
ಉಡುಪಿ : ಶಾಸಕ ರಘಪತಿ ಭಟ್ ಅವರಿಗೂ ಕೋವಿಡ್ ಸೊಂಕು ಧೃಡಪಟ್ಟಿದೆ. ಶಾಸಕರೇ ತಮ್ಮ ಟ್ವಿಟರ್ ಖಾತೆಯಲ್ಲಿ ತನಗೆ ಸೋಂಕು ದೃಢ ಪಟ್ಟ ಕುರಿತು ಹೇಳಿಕೊಂಡಿದ್ದಾರೆ.ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿಯಲ್ಲಿ...
ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ.!
ದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೋವಿಡ್ ನಿಂದ ಉಂಟಾದಂತ ಲಾಕ್ ಡೌನ್ ನಿಂದಾಗಿ ವಾಯುಮಾಲಿನ್ಯ ಪ್ರಮಾಣ ಶೇ.40ರಷ್ಟು ಕಡಿಮೆಗೊಂಡಿತ್ತು. ಸ್ವಚ್ಛಂದ ದೆಹಲಿ ಪರಿಸರ ಮುಂದುವರಿಕೆಗಾಗಿ ಮಹತ್ವದ ಹೆಜ್ಜೆ ಇಟ್ಟಿರುವ ಆಪ್...
ಅ. 12 ರಿಂದ 30ರ ವರೆಗೆ ಶಾಲಾ ಶಿಕ್ಷಕರಿಗೆ ರಜೆ ಘೋಷಿಸಿದ ಸರ್ಕಾರ..!
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು...
ಭಾರತ ಮಾಲ ಯೋಜನೆ : 2921 ಕಿ.ಮೀ ರಸ್ತೆ ನಿರ್ಮಾಣ..!
ನವದೆಹಲಿ: 'ಭಾರತ್‍ಮಾಲ ಪರಿಯೋಜನೆ'ಯಡಿ ಮಂಜೂರಾದ 322 ಯೋಜನೆಗಳಲ್ಲಿ 12,413 ಕಿ.ಮೀ ಉದ್ದದ ರಸ್ತೆಗಳ ಪೈಕಿ 2,921 ಕಿ.ಮೀ ಉದ್ದದ ರಸ್ತೆಗಳನ್ನು ಕಳೆದ ಆಗಸ್ಟ್ ವರೆಗೆ ನಿರ್ಮಿಸಲಾಗಿದೆ. ...













