Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಕೊರೋನಾ ನಿಯಂತ್ರಣ ಕ್ರಮಗಳ ಕುರಿತು ಸಂಸದರು ಮತ್ತು ಶಾಸಕರೊಂದಿಗೆ ಸಿ ಎಂ ಸಭೆ

0
ಬೆಂಗಳೂರು    ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನ ಸಚಿವರು, ಸಂಸದರು ಹಾಗೂ ಶಾಸಕರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದರು.     ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ...

ಬಾಳೆ ಬೆಳೆದ ರೈತನ ಬಾಳು ಬೆಳಗಲಾಗಲಿಲ್ಲ

0
ತುರುವೇಕೆರೆ     ವರ್ಷವೆಲ್ಲಾ ರೈತ ಕಷ್ಟಪಟ್ಟು ಬೆಳೆದ ಬಾಳೆಕಾಯಿ ಕೊರೋನಾ ಬಂದ್‍ನಿಂದಾಗಿ ಗೊನೆಯ ಮೇಲೆಯೆ ಹಣ್ಣಾಗಿ ಹಾಳಾಗುತ್ತಿದ್ದು, ರೈತ ತಲೆ ಮೇಲೆ ಕೈಹೊತ್ತು ಕೂರುವಂತ ಪರಿಸ್ಥಿತಿ ನಿರ್ಮಾಣವಾಗಿ, ಮುಂದೇಗೆ ಎಂಬುವಂತ ಪ್ರಶ್ನೆ ಆತನನ್ನು...

ಕೋವಿಡ್ ನಿಯಂತ್ರಣ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪರಿಶೀಲನೆ

0
ತುಮಕೂರು        ಕೊರೋನಾ ವೈರಸ್ ಕೋವಿಡ್-19 ಹರಡದಂತೆ ತಡೆಗಟ್ಟಲು ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪರಿಶೀಲನೆ...

ನಿಯಮ ಪಾಲಿಸದಿದ್ದರೆ ಹಾಲು, ತರಕಾರಿ ಕೊಡಬೇಡಿ : ಪಪಂ ಮುಖ್ಯಾಧಿಕಾರಿ

0
ಹುಳಿಯಾರು:     ಕೊರೊನಾ ಸೋಂಕಿನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಈ ಸೋಂಕು ಹರಡುವಿಕೆ ತಡೆಗೆ ಸಾಮಾಜಿಕ ಅಂತರವೇ ಮದ್ದಾಗಿದ್ದು ಈ ನಿಯಮ ಉಲ್ಲಂಘಿಸಿದವರಿಗೆ ಹಾಲು, ತರಕಾರಿ, ದಿನಸಿ ಕೊಡಬೇಡಿ ಎಂದು ಪಪಂ ಮುಖ್ಯಾಧಿಕಾರಿ...

ಆಕಸ್ಮಿಕ ಬೆಂಕಿಯಿಂದ 20 ತೆಂಗಿನ ಗಿಡಗಳು ಭಸ್ಮ

0
ಹುಳಿಯಾರು:      ಬೆಂಕಿ ಆಕಸ್ಮಿಕದಿಂದ 20 ತೆಂಗಿನ ಗಿಡಗಳನ್ನು ಸುಟ್ಟು ಭಸ್ಮವಾದ ಘಟನೆ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿಯ ಬಿಳೆಕಲ್ ಗೊಲ್ಲರಹಟ್ಟಿಯಲ್ಲಿ ಜರುಗಿದೆ.ಇಲ್ಲಿನ ಬಸವರಾಜ್ ಬಿನ್ ಕಾಟಯ್ಯ ಎಂಬುವರಿಗೆ ಸೇರಿದ ತೋಟದಲ್ಲಿ...

ಕೊರೊನಾ ಮುಂಜಾಗ್ರತೆ ಕ್ರಮವಾಗಿ ಬ್ಲೀಚಿಂಗ್ ಸಿಂಪಡನೆ 

0
ಹಿರಿಯೂರು :      ರಾಜ್ಯದಲ್ಲಿ ಮಾರಕ ಕೊರೊನಾ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಮತ್ತು ಮನೆಯಿಂದ ಹೊರಗೆ ಬರದೇ ನಿಮ್ಮ ಕುಟುಂಬದ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು...

ವೆಂಟಿಲೇಟರ್ ಸಮಸ್ಯೆಗೆ ಹೊಸ ಪರಿಹಾರ ಹುಡುಕಿದ RWF ..!

0
ಬೆಂಗಳೂರು:      ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಾಗುಲ್ಲೇ ಇದ್ದು, ವೈರಸ್ ಪೀಡಿತರಿಗೆ ಜೀವರಕ್ಷಕವಾಗಿರುವ ವೆಂಟಿಲೇಟರ್ ಗಳಿಗೆ ಭಾರಿ ಬೇಡಿಕೆ ಇದೆ. ಆದರೆ, ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುವುದು ಬಡವರಿಗೆ...

ಕೊರೋನಾ ಎಫೆಕ್ಟ್ : ರಾಜ್ಯಸಭಾ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

0
ನವದೆಹಲಿ:    ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿದೆ.    ಇದೇ ವಿಚಾರವಾಗಿ ಕಳೆದ ಮಾರ್ಚ್...

ಅಂಡರ್ 17 ಮಹಿಳಾ ಫುಟ್ ಬಾಲ್ ಟೂರ್ನಿ ಮುಂದೂಡಿಕೆ…!

0
ನವದೆಹಲಿ      ಈ ವರ್ಷದ ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಯು 17 ಮಹಿಳಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯನ್ನು ಫೀಫಾ ಮುಂದೂಡಿದೆ. ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾವೈರಸ್‌ ಸೋಂಕಿನ ಕಾರಣದಿಂದ ಭಾರತದಲ್ಲಿ...

ಗುಜರಾತ್ : ಲಾರಿಗೆ ಕಾರು ಡಿಕ್ಕಿ : 5 ಸಾವು

0
ಗುಜರಾತ್       ಸುರೇಂದ್ರನಗರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ , ಓರ್ವನಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ...
Share via