Tag: ಪ್ರಜಾ ಪ್ರಗತಿ
ನಗರದಲ್ಲಿ ಕೋಳಿ ಅಂಗಡಿ ತೆರೆಯಲು ಪಾಲಿಕೆ ಅನುಮತಿ
ತುಮಕೂರು ಕೊರೊನಾ ಭೀತಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರು ನಗರದಲ್ಲಿ ಮುಚ್ಚಿಸಲಾಗಿದ್ದ ಕೋಳಿ ಅಂಗಡಿಗಳನ್ನು ಮತ್ತೆ ತೆರೆಯಲು ತುಮಕೂರು ಮಹಾನಗರ ಪಾಲಿಕೆಯು ಅನುಮತಿ ನೀಡಿದ್ದು,...
ಪತ್ರಕರ್ತರ ನ್ನು ಕೇಂದ್ರಸರ್ಕಾರದ ವಿಮಾ ಯೋಜನೆ ವ್ಯಾಪ್ತಿ ಗೆ ಸೇರಿಸಲು ಶಿಫಾರಸ್ಸು : ಡಿಸಿಎಂ
ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರ
ಮನವಿಗೆ ಸ್ಪಂದಿಸಿದ ಸಿಎಂ, ಡಿಸಿಎಂ, ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳಿಗೂ ಕೂಡಲೇ ಜಾಹೀರಾತು ಬಿಡುಗಡೆ ಮಾಡುವಂತೆ ವಾರ್ತಾ...
ಲಾಕ್ ಡೌನ್ ನಿಯಮ ಉಲ್ಲಂಘನೆ : 10591 ವಾಹನಗಳ ಜಪ್ತಿ
ಬೆಂಗಳೂರು ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ 10,591 ವಾಹನಗಳನ್ನು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಆಗ್ನೇಯ, ಈಶಾನ್ಯ, ಕೇಂದ್ರ...
ನಿಜಾಮುದ್ದೀನ್ ತಬ್ಲೀಘ್ ಮರ್ಕಜ್ ಗೆ ಭೇಟಿ ನೀಡಿದ ರಾಜ್ಯದ ವ್ಯಕ್ತಿಗಳ ಮಾಹಿತಿ ನೀಡಿ :...
ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಲವರಲ್ಲಿ ಕೋವಿಡ್-19 ಕಂಡು ಬಂದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಪರೀಕ್ಷೆ ಮಾಡಲು ಹೋದ ವೈದ್ಯಕೀಯ ಸಿಬ್ಬಂದಿ ಮೇಲೆ...
ತುಮಕೂರು : 2 ನಿರಾಶ್ರಿತರ ಕೇಂದ್ರ ಸ್ಥಾಪನೆ ಮಾಡಲಾಗಿದೆ :ಜಿಲ್ಲಾಧಿಕಾರಿ
ತುಮಕೂರು ನಗರದಲ್ಲಿ ಲಾಕ್ ಡೌನ್ ಇರುವ ಹಿನ್ನಲೆಯಲ್ಲಿ ನಿರಾಶ್ರಿತರು ಹಾಗೂ ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿರುವ...
ಬಿಎಸ್-4 ವಾಹನ ನೋಂದಣಿ ಅವಧಿ ವಿಸ್ತರಣೆ : ಲಕ್ಷ್ಮಣ ಸವದಿ
ಬೆಂಗಳೂರು ರಾಜ್ಯಾದ್ಯಂತ ಬಿಎಸ್4 ವಾಹನ ನೊಂದಣಿಯನ್ನು ನಿಲ್ಲಿಸಲು ಆದೇಶ ನೀಡಿದ್ದ ಸರ್ಕಾರ ಏಪ್ರಿಲ್ 30ರವರೆಗೆ ನೋಂದಣಿ ಅವಧಿಯನ್ನು ವಿಸ್ತರಿಸಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ...
ಕಾಮಿ೯ಕ ಮುಖಂಡರ ಮೇಲೆ ಹಲ್ಲೆ : ಇನ್ಸಪೆಕ್ಟರ್ ಮೇಲೆ ಕ್ರಮಕ್ಕೆ ಆಗ್ರಹ
ಬೆಂಗಳೂರು : ಕಾಮಿ೯ಕ ಮುಖಂಡರ ಮೇಲೆ ಪೋಲಿಸ್ ಠಾಣೆಯಲ್ಲೆ ಹಲ್ಲೆ ನಡೆಸಿ ಅನುಚಿತವಾಗಿ ವತಿ೯ಸಿರುವ ಬೆಂಗಳೂರಿನ ಹಲಸೂರು ಠಾಣೆ ಇನ್ಸಪೆಕ್ಟರ್ ಶಿವಪ್ರಸಾದ್ ಮೇಲೆ ಕೂಡಲೆ ಕ್ರಮ ವಹಿಸಬೇಕೆಂದು ಸಿಪಿಐ(ಎಂ) ಬೆಂಗಳೂರು...
ಲಂಚ ಸ್ವೀಕರಿಸಿದ ಸಾರಿಗೆ ಅಧಿಕಾರಿಗಳ ಅಮಾನತು…!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹತೋಟಿಗೆ ತರಲೆಂದು ಲಾಕ್ ಡೌನ್ ಮಾಡಿದ್ದರೆ ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ...
ಬೆಂಗಳೂರು : ಕತ್ತರಿಸಿದ ಹಣ್ಣುಗಳ ಮಾರಾಟ ನಿಷೇಧ
ಬೆಂಗಳೂರು ನಗರದಲ್ಲಿ ಜನರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಎಲ್ಲೆಂದರೆಲ್ಲಿ ಕತ್ತರಿಸಿಟ್ಟ ಹಣ್ಣು ತರಕಾರಿ ಮಾರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಬೆಂಗಳೂರು ನಗರದ ನಾಗರೀಕರಿಗೆ ಅಗತ್ಯವಾಗಿರುವ ಹಣ್ಣುತರಕಾರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ...
ಕೊರೋನಾ ಹೋರಾಟಕ್ಕೆ ಹಣ ಒದಗಿಸಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳು..!
ಬೆಂಗಳೂರು ಸರ್ಕಾರಿ ನೌಕರರ ವೇತನ ನೀಡುವುದು ಕಷ್ಟವಾಗಬಹುದು ಎಂಬ ಕಾರಣಕ್ಕಾಗಿ ಕೊರೋನಾ ವಿರುದ್ಧದ ಹೋರಾಟಕ್ಕೆ ಹಣ ಒದಗಿಸಲು ಸರ್ಕಾರದ ಉನ್ನತಾಧಿಕಾರಿಗಳು ಹಿಂದೇಟು ಹಾಕುತ್ತಿರುವ ಅಂಶ ಬೆಳಕಿಗೆ ಬಂದಿದೆ. ಕೊರೋನಾ ಸಂಕಷ್ಟದಿಂದ...













