Tag: ಪ್ರಜಾ ಪ್ರಗತಿ
ಚೀನಾಗೆ ಆಘಾತ ನೀಡಿದ ಪಾಕ್..!
ಇಸ್ಲಾಮಾಬಾದ್: ಪಾಕಿಸ್ತಾನ ತನ್ನ ಪರಮಾಪ್ತ ಮಿತ್ರರಾಷ್ಟ್ರವಾದ ಚೀನಾದ ಟಿಕ್ ಟಾಕ್ ಆ್ಯಪ್ ಅನ್ನು ಬ್ಯಾನ್ ಮಾಡಿ ತನ್ನ ಮಿತ್ರನಿಗೆ ದೊಡ್ಡ ಶಾಕ್ ನೀಡಿದೆ . ಪಾಕಿಸ್ತಾನ ಸರ್ಕಾರದ ಸೂಚನೆಗಳನ್ನು ಪಾಲಿಸುವಲ್ಲಿ ಚೀನಾ...
ಹತ್ರಾಸ್ ಅತ್ಯಾಚಾರ : ಪ್ರಕರಣ ದಾಖಲಿಸಿದ ಸಿಬಿಐ..!
ಲಖನೌ: ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಈ...
ಬಿಹಾರ ವಿಧಾನ ಸಭಾ ಅಖಾಡಕ್ಕೆ ಎಂಟ್ರಿ ಕೊಟ್ಟ ಶಿವಸೇನಾ
ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಅನಿಲ್ ದೇಸಾಯಿ ಭಾನುವಾರ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾ ಯಾವುದೇ...
ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ : ಎಚ್ ಡಿ ಕೆ
ಬೆಂಗಳೂರು ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ ಎಂದು ಮಾಜಿ...
ಕೊರೋನಾ ಸಮಯ ಸರ್ಕಾರ ರೈತರನ್ನು ಗಾಣದಲ್ಲಿ ಹಾಕಿ ಅರೆದಿದೆ : ಡಿ ಕೆ ಶಿ
ಬೆಂಗಳೂರು ಕೇಂದ್ರ ಮತ್ತು ರಾಜ್ಯಗಳ ರೈತವಿರೋಧಿ ಕಾಯಿದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕರ್ನಾಟಕದಿಂದಲೇ ಈ ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಮುಂದಿನ ತಿಂಗಳು ಈ ಹೋರಾಟದಲ್ಲಿ ಭಾಗವಹಿಸಲು ಎಐಸಿಸಿ...
ಡಿ ಕೆ ಶಿ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ…!
ಬೆಂಗಳೂರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,ಹಿಂದೆ ಒಕ್ಕಲಿಗರನ್ನು ತೆಗೆಳಿದವರೀಗ ಒಕ್ಕಲಿಗರನ್ನು ಗೆಲ್ಲಿಸಲು ಹೊರಟಿದ್ದಾರೆ. ಯಾರಿಗೆ ಬೇಕಾದರೂ ಟೋಪಿ ಹಾಕುವ ಇವರು ತಮ್ಮ ಅನುಕೂಲಕ್ಕೆ ಜಾತಿ ಬಳಕೆ...
ಲಾರಿ ಮತ್ತು ಕಾರು ಅಪಘಾತ : ಒಂದೇ ಕುಟುಂಬದ ಮೂವರು ಸಾವು
ಚಿತ್ರದುರ್ಗ : ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಒಟ್ಟು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು ಒಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ...
ಮಳೆ ಆರ್ಭಟ : ಎರಡು ಮನೆಗಳು ಕುಸಿತ
ಚಳ್ಳಕೆರೆ ತಾಲ್ಲೂಕಿನಾದ್ಯಂತ ಶುಕ್ರವಾರ ಬೆಳಗಿನ ಜಾವ ಉತ್ತಮ ಹದ ಮಳೆಯಾಗಿದ್ದು, ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಮನೆಗಳು ಸಹ ಕುಸಿದು ಬಿದ್ದಿವೆ. ತಾಲ್ಲೂಕಿನ ಕಸಬಾ ಹೋಬಳಿ ರಾಮಜೋಗಿಹಳ್ಳಿ ಗ್ರಾಮದಲ್ಲಿ...
ಸಿರಾದಲಿ ಶೀಘ್ರದಲ್ಲೆ ಕೆಪಿಸಿಸಿ ಕ್ಯಾಂಪ್ ಆಫೀಸ್-ವಾರ್ ರೂಂ
ತುಮಕೂರು ಸಿರಾದಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಇನ್ನೆರಡು ಮೂರು ದಿನಗಳಲ್ಲಿ ಕೆಪಿಸಿಸಿ ವತಿಯಿಂದ ಕ್ಯಾಂಪ್ ಆಫೀಸ್ ಆರಂಭಿಸಲಾಗುವುದು ಎಂದು ಕೆಪಿಸಿಸಿ ಕಾರ್ಯದರ್ಶಿ ಎಸ್.ಆರ್. ಮೆಹರೋಜ್‍ಖಾನ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್...
ಕೆ.ಆರ್.ಐ.ಡಿ.ಎಲ್.ನಿಂದ ಕಳಪೆ ಕಾಮಗಾರಿ : ಆರೋಪ
ಶಿರಾ ತಾಲ್ಲೂಕಿನ ಚಂಗಾವರ ಗ್ರಾಮದ ಹೊಸ ಬಡಾವಣೆಯಲ್ಲಿ ಕೆ.ಆರ್.ಐ.ಡಿ.ಎಲ್.ನಿಂದ ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿ ಕೈಗೊಳ್ಳಲಾಗಿದ್ದು ಕಳಪೆ ಕಾಮಗಾರಿಯಿಂದ ಚರಂಡಿಯ ನೀರು ಮುಂದೆ ಸಾಗದೆ ರೋಗ ರುಜಿನಗಳಿಗೆ ಕಾರಣವಾಗಿದೆ ಎಂದು ಗ್ರಾಮಸ್ಥರು...













