Tag: ಪ್ರಜಾ ಪ್ರಗತಿ
PM CARES : ದೇಣಿಗೆ ಮೇಲೆ ಶೇ.100 ತೆರಿಗೆ ವಿನಾಯಿತಿ ಘೋಷಿಸಿ ಸುಗ್ರೀವಾಜ್ಞೆ
ನವದೆಹಲಿ : ತೆರಿಗೆ ಪಾವತಿದಾರರಿಗೆ ಸಹಾಯ ಮಾಡಲು ಆದಾಯ ತೆರಿಗೆ, ಜಿಎಸ್ಟಿ, ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ರಿಟರ್ನ್ಸ್ ಸಲ್ಲಿಸುವಲ್ಲಿ ಇರುವ ಗೊಂದಲ ಸರಿಪಡಿಸಲು ಸರ್ಕಾರ ಸುಗ್ರೀವಾಜ್ಞೆ ತಂದಿದೆ. ರಾಷ್ಟ್ರಪತಿಗಳ...
ಸಬ್ಸಿಡಿ ರಹಿತ ಸಿಲಿಂಡರ್ ದರ ಇಳಿಕೆ..!
ನವದೆಹಲಿ: ಸಬ್ಸಿಡಿ ರಹಿತ ಎಲ್‌ಪಿಜಿ ಬೆಲೆಯನ್ನು ಬುಧವಾರ ಮೆಟ್ರೊದಲ್ಲಿ ಸಿಲಿಂಡರ್ ದರ ಇಳಿಸಲಾಗಿದೆ. ಅದು ಅಡುಗೆ ಅನಿಲ ದರಗಳಲ್ಲಿ ಸತತ ಎರಡನೇ ತಿಂಗಳ ಪರಿಷ್ಕರಣೆಯನ್ನು ಗುರುತಿಸಿದೆ. ಏಪ್ರಿಲ್ 1 ರಿಂದ ಜಾರಿಗೆ...
ಭಾರತ : 55ಕ್ಕೇರಿದ ಕೊರೋನಾ ಸಾವಿನ ಸಂಖ್ಯೆ..!
ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಕಳೆದ 12 ಗಂಟೆಗಳಲ್ಲಿ 240 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದೀಗ ಬಂದ ವರದಿ ಪ್ರಕಾರ ಉತ್ತರ ಪ್ರದೇಶದಲ್ಲಿ ಓರ್ವ...
5 ಜಿಲ್ಲೆಗಳನ್ನು ರೆಡ್ ಜೋನ್ ಎಂದು ಘೋಷಿಸಿದ ಸರ್ಕಾರ..!
ಬೆಂಗಳೂರು: ಬೆಂಗಳೂರು ನಗರವನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಕೊರೋನಾ ಹಾಟ್'ಸ್ಪಾಟ್ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬೆಂಗಳೂರನ್ನು ಒಳಗೊಂಡಂತೆ ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಎಂದು...
ಎಲ್ಲರೂ ತಪ್ಪದೇ ಓದಬೇಕಾದ ಕೊರೋನಾ ಕುರಿತಾದ ವಿಶ್ಲೇಷಣೆ..!
ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ...
ಕೊರೋನಾ ಬಿಕ್ಕಟನ್ನು ಎರಡೂ ಸರ್ಕಾರಗಳು ಸರಿಯಾಗಿ ನಿಭಾಯಿಸುತ್ತಿಲ್ಲಾ : ಸಿದ್ದರಾಮಯ್ಯ
ಬೆಂಗಳೂರು : ಕೆಪಿಸಿಸಿ ಆರಂಭಿಸಿರುವ ಕೊರೊನ ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ ಕನಿಷ್ಟ ಒಂದು ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ...
ಕೊರೋನಾ ವಿರುದ್ಧದ ಹೋರಾಟಕ್ಕೆ ಕನಕ ಶ್ರೀಗಳ ಸಾಥ್
ದಾವಣಗೆರೆ : ಕೊರೋನಾ ವೈರಸ್ ನಿಯಂತ್ರಣಕ್ಕೆ ಶ್ರೀ ಕನಕನ ಜೋಳಿಗೆ ಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ದಾವಣಗೆರೆ ಜಿಲ್ಲಾಧಿಕಾರಿಗಳಾದ ಮಹಂತೇಶ್ ಬೀಳಗಿ ಮುಖಾಂತರ 1,00,000 (ಒಂದು ಲಕ್ಷ) ರೂಪಾಯಿಗಳನ್ನು ಶ್ರೀಕನಕ ಗುರುಪೀಠದ...
ಏ.14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಇಲ್ಲ : ಸಿ ಎಂ ಸ್ಪಷ್ಟನೆ
ಬೆಂಗಳೂರು ಏಪ್ರಿಲ್ 14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಮಾಡಲು ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿ, ಲಾಕ್‌ಡೌನ್ ಮುಗಿಯುವವರೆಗೂ ಮದ್ಯಪ್ರಿಯರು ಕಾಯಲೇಬೇಕು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮದ್ಯಕ್ಕಾಗಿ ದೆಹಲಿಗೆ ಯಾರು...
ಇಂದಿನಿಂದ ಪಡಿತರ ವಿತರಣೆ..!
ಬೆಂಗಳೂರು ಇಂದಿನಿಂದ ಕೊರೋನಾ ಎಫೆಕ್ಟ್ ನ ಪಡಿತರ ವಿತರಣೆಯನ್ನು ಕರ್ನಾಟಕ ಸರ್ಕಾರ ಆರಂಭಿಸಲಿದೆ.ಏಪ್ರಿಲ್ ಮತ್ತು ಮೇ ಎರಡೂ ತಿಂಗಳ ಪಡಿತರವನ್ನು ಇಂದಿನಿಂದಲೇ ವಿತರಣೆಯಾಗಲಿದೆ.ಕಡುಬಡವರ ಅಂತ್ಯೋದಯ ಕಾರ್ಡು ದಾರರಿಗೆ ಎರಡು ತಿಂಗಳ 70...
ಸಾಮಾಜಿಕ ಅಂತರದೊಂದಿಗೆ ಧಾನ್ಯ ಖರೀದಿಗೆ ಅವಕಾಶ : ಸಿ ಎಂ
ಬೆಂಗಳೂರು ಕರೊನಾ ಲಾಕ್‌ಡೌನ್‌ನಿಂದ ರೈತರಿಗಾಗಿರುವ ಅನಾನುಕೂಲ ಪರಿಹಾರಕ್ಕಾಗಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಕೃಷಿ ಸಹಕಾರ ತೋಟಗಾರಿಕೆ ರೇಷ್ಮೆ ಸಂಬಂಧ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಹತ್ತರ ಚರ್ಚೆ ನಡೆಸಿದರು. ಸಭೆ...













