Tag: ಪ್ರಜಾ ಪ್ರಗತಿ
ನಿಜಾಮುದ್ದಿನ್ ಧಾರ್ಮಿಕ ಸಭೆ: 300 ಮಂದಿ ವಿದೇಶಿಯರು ಬ್ಲಾಕ್ ಲಿಸ್ಟ್ ಗೆ
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ನಿಜಾಮುದ್ದೀನ್ ಮರ್ಕಝ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ - 19 ಸೋಂಕು ದೃಢಪಟ್ಟಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್...
ಎಲ್ಲಾ ಜಿಲ್ಲೆಗಳಲ್ಲಿ ಕೊವಿಡ್ 19 ಕಂಟ್ರೋಲ್ ರೂಂ : ಶ್ರೀರಾಮುಲು
ಬೆಂಗಳೂರು: ಕೊರೊನಾ ವೈರಸ್ ಸೋಂಕು ಪಸರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದ್ದು, ಅದು ನಿರಂತರವಾಗಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ .ಕರ್ನಾಟಕದ...
ಕೊರೋನಾ ದೇಣಿಗೆ ವಿಷಯ : ಇಬ್ಬರು ಶಿಕ್ಷಕರ ಅಮಾನತು
ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಮತ್ತು ಈ ಸಂಬಂಧ ಅಗತ್ಯ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದ ಮನವಿಯನ್ನು...
ಕೊರೋನಾ ತಡೆಗೆ ಎಲ್ಲಾ ಮಸೀದಿ ಮುಚ್ಚಬೇಕು : ತಾಹೀರ್ ಮೆಹಮೂದ್ ಸಾಹೇಬ್
ಹೊಸದಿಲ್ಲಿ: ದೇಶದಲ್ಲಿರುವ ಎಲ್ಲಾ ಮಸೀದಿಗಳನ್ನು ಮುಚ್ಚಲು ಫತ್ವಾ ನೀಡುವಂತೆ ದಾರುಲ್ ಉಲುಂ ದೇವ್‌ಬಂದ್ ಸಂಘಟನೆಗೆ ಚಿಂತಕರು ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ತಾಹೀರ್ ಮೆಹಮೂದ್ ಸಾಹೇಬ್ ಆಗ್ರಹಿಸಿದ್ದಾರೆ. ...
ಕಿಂಗ್ ಫಿಷರ್ ನ ಎಲ್ಲಾ ಸಾಲ ಮರುಪಾವತಿಸಲು ನಾನು ಸಿದ್ದನಿದ್ದೇನೆ : ಮಲ್ಯ
ನವದೆಹಲಿ; ಲಂಡನ್ ನಲ್ಲಿ ತಲೆ ಮರಿಸಿಕೊಂಡಿರುವ ಭಾರತೀಯ ಮೂಲದ ಉದ್ಯಮಿ ವಿಜಯ್ ಮಲ್ಯ ಕಿಂಗ್ ಫಿಶರ್ ಏರ್'ಲೈನ್ಸ್ ಬ್ಯಾಂಕ್ ಗಳಿಂದ ಕಿಂಗ್ ಫಿಶರ್ ಏರ್'ಲೈನ್ಸ್ ಪಡೆದಿದ್ದ ಶೇ.100ರಷ್ಟು ಸಾಲವನ್ನು...
ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರಿಂದ ಖಡಕ್ ಸೂಚನೆ.
ಹಿರೇಕೆರೂರು ತಾಲೂಕಿನಾದ್ಯಂತ ಕೋರೋನಾ ಕರ್ಫ್ಯೂ ಮತ್ತಷ್ಟು ಕಠಿಣವಾಗಿದ್ದರಿಂದ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಾಗಿದ್ದು ಇದರಿಂದ ತಾಲ್ಲೂಕಿನಲ್ಲಿ ಜನಸಂಚಾರ ಬಹಳ ವಿರಳವಾಗಿದೆ. ಪಟ್ಟಣದ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದರಿಂದ ಬಿಕೋ ಎನ್ನುತ್ತಿತ್ತು. ಕೆಲವು ಔಷಧ ಅಂಗಡಿಗಳು...
ಮೈಸೂರು : ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಮೈಸೂರು ಕೊರೊನಾ ವೈರಸ್ ತಡೆಗಟ್ಟಲು ದೇಶಾದ್ಯಂತ ವಿಧಿಸಲಾಗಿರುವ ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಮೈಸೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಲಾಕ್ ಡೌನ್ ನಡುವೆಯೂ ನಗರದಲ್ಲಿ ಅಡ್ಡಾಡಿರುವ...
ತೆಲಂಗಾಣ : ಶಾಸಕರು ಹಾಗು ನೌಕರರ ಸಂಬಳಕ್ಕೆ ಕತ್ತರಿ ಹಾಕಿದ ಸರ್ಕಾರ
ಹೈದರಾಬಾದ್ ದೇಶಾದ್ಯಂತ ಕೊರೊನಾ ಲಾಕ್‌ಡೌನ್ ಬೆನ್ನಲ್ಲೇ ತೆಲಂಗಾಣ ಸರ್ಕಾರ ಮಹತ್ವದ ಆದೇಶ ನೀಡಿದೆ.ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಸಕರ ವೇತನ ಹಾಗೂ ಪಿಂಚಣಿ ಮೊತ್ತದಲ್ಲಿ ಭಾರಿ ಕಡಿತ ಮಾಡುವುದಾಗಿ ತೆಲಂಗಾಣದ...
ಮಹಾರಾಷ್ಟ್ರ : ಒಂದೇ ಕುಟುಂಬದ 22 ಮಂದಿಗೆ ಕೊರೋನಾ ಸೋಂಕು
ಮಹಾರಾಷ್ಟ್ರ: ಸಾಂಗ್ಲಿ ಜಿಲ್ಲೆಯ ದೃಢಪಟ್ಟಿರುವ ಒಟ್ಟು 25 ಕೊರೊನಾ ವೈರಸ್ ಪ್ರಕರಣಗಳಲ್ಲಿ 22 ಮಂದಿ ಒಂದೇ ಕುಟುಂಬದವ ರಾಗಿದ್ದಾರೆ ಎನ್ನುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.ಈ ಕುಟುಂಬದ ನಾಲ್ಕು ಜನರು ಸೌದಿ...
ಕೊರೋನಾ ಭೀತಿ : ಸ್ವಯಂ ದಿಗ್ಬಂಧನ ಹೇರಿಕೊಂಡ ಇಸ್ರೇಲ್ ಪ್ರಧಾನ ಮಂತ್ರಿ..!
ಇಸ್ರೇಲ್ : ದೇಶದ ಪ್ರಧಾನ ಮಂತ್ರಿ ಬೆಂಜಮಿನ್ ನೆತಾನ್ಯಹು ಅವರಿಗೂ ಕೊರೋನಾ ವೈರಸ್ ಭೀತಿ ಅವರಿಸಿದ್ದು, ಅವರ ಅಧಿಕಾರಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡ ಪರಿಣಾಮ ನೆತಾನ್ಯಹು ಅವರು ಸ್ವಯಂ ದಿಗ್ಭಂಧನದ...













