Tag: ಪ್ರಜಾ ಪ್ರಗತಿ
ತುರ್ತು ವೈದ್ಯಕೀಯ ಸಲಹೆಗೆ ವಿನೂತನ ಮಾರ್ಗ ಪರಿಚಯಿಸಿದ ಕೆ ಎಸ್ ಹೆಗ್ಡೆ ಆಸ್ಪತ್ರೆ..!
ಮಂಗಳೂರು: ಕೊರೋನಾ ಹರಡುವಿಕೆ ನಿಯಂತ್ರಿಸಲು ದೇಶದಲ್ಲಿ ಲಾಕ್ ಡೌನ್ ಘೋಷಣೆಯ ಬಳಿಕ ಜಿಲ್ಲೆಯಲ್ಲಿ ಹಲವು ಆಸ್ಪತ್ರೆಗಳು ತಮ್ಮ ಹೊರ ರೋಗಿಗಳಿಗೆ ನೀಡುವ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿವೆ. ಇದರಿಂದ ಅನೇಕ ರೋಗಿಗಳಿಗೆ...
ಕೊರೋನಾ ತಡೆ : ಮನೆ ಬಾಗಿಲಿಗೆ ಊಟ ಯೋಜನೆ ಘೋಷಿಸಿದ ಕೇರಳ ಸರ್ಕಾರ
ತಿರುವನಂತಪುರ ಕೊರೋನಾ ತಡೆಯಲು ಕೇರಳ ಸರ್ಕಾರ ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಿದ್ದು ಆ ಮೂಲಕ ಅವಶ್ಯಕತೆ ಇರುವವರಿಗೆ ಅವರ ಮನೆ ಬಾಗಿಲಿಗೆ ಉಚಿತವಾಗಿ ಸಿದ್ಧ ಆಹಾರ ಪೂರೈಸುವ ಯೋಜನೆಯನ್ನು ಕೇರಳ ಸರ್ಕಾರ...
ಕೊರೋನಾ ನಿಯಂತ್ರಣ : ಸರ್ಕಾರ ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲಾ
ಬೆಂಗಳೂರು: ರಾಜ್ಯವನ್ನೇ ವ್ಯಾಪಿಸುತ್ತಿರುವ ಕೊರೊನಾ ವೈರಸ್ ನಿಯಂತ್ರಣದ ನಿಟ್ಟಿನಲ್ಲಿ ಸರ್ಕಾರ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವುದು...
ವಸತಿ ಶಾಲೆಗಳನ್ನು ಕ್ವಾರಂಟೀನ್ ಬಳಸಿಕೊಳ್ಳಿ : ಡಿಸಿಎಂ
ಬೆಂಗಳೂರು ಜಾಗತಿಕವಾಗಿ ತೀವ್ರ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ವಸತಿ ಶಾಲೆಗಳನ್ನು ಕ್ವಾರಂಟೀನ್ ಗಳನ್ನಾಗಿ ಬಳಕೆ ಮಾಡಿಕೊಳ್ಳುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ. ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ...
“ಕೊರೋನಾ ವೈರಸ್ ರಕ್ಷಣಾ ಕಾರ್ಯಪಡೆ” ಸನ್ನದ್ಧವಾಗಿದೆ : ಸೌಮ್ಯ ರೆಡ್ಡಿ
ಬೆಂಗಳೂರು ಕೊರೋನಾ ವೈರಸ್ ಮಹಾಮಾರಿ ನಮಗೇ ಗೊತ್ತಿಲ್ಲದಂತೆ ನಮ್ಮನ್ನು ಆವರಿಸುವ ಕಳವಳ ಎಲ್ಲೆಡೆ ವ್ಯಕ್ತವಾಗಿದ್ದು, ಇಡೀ ನಾಗರಿಕ ಸಮುದಾಯ ಭಯಭೀತವಾಗಿದ್ದು, ಇಂತಹ ಜಯನಗರ ವಿಧಾನಸಭಾ ಕ್ಷೇತ್ರದ ಜನತರ ಸಮಸ್ಯೆಗೆ ಸ್ಪಂದಿಸಲು “ಕೊರೋನಾ...
ಆಸ್ಪತ್ರೆಗೆ ದಾಖಲಾದ ಸುಳ್ಯ ಶಾಸಕ
ಕಡಬ: ಸುಳ್ಯದ ಶಾಸಕ ಎಸ್.ಅಂಗಾರ ಅವರು ದಿಢೀರ್ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಪ್ರಕರಣ ವರದಿಯಾಗಿದೆ.ಲಾಕ್ ಡೌನ್ ಹಿನ್ನಲೆಯಲ್ಲಿ ಕೈಗೊಳ್ಳಬೆಕಾದ ಕ್ರಮಗಳ ಕುರಿತು ಕಡಬದಲ್ಲಿ ಸಭೆ ನಡೆಸಿದ್ದ...
ಕೊರೊನಾ ಪರೀಕ್ಷೆಗೆ ಪ್ರಯೋಗಾಲಯ ಸ್ಥಾಪಿಸಿ
ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಸಂಬಂಧಿಸಿದ ರಕ್ತದ ಮಾದರಿಯನ್ನು ಪರೀಕ್ಷಿಸಲು ಪ್ರಯೋಗಾಲಯ ಸ್ಥಾಪಿಸಬೇಕೆಂದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರು ಆದ ಎಂ.ಪಿ.ರೇಣುಕಾಚಾರ್ಯ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ...
ಬಿಸಿಲ ಬೇಗುದಿಯಲ್ಲಿ ಬೆಂದ ಪೊಲೀಸ್ ಸಿಬ್ಬಂದಿಗೆ ತಣ್ಣೀರಿನ ಸವಿ
ಚಳ್ಳಕೆರೆ ನಗರದಾದ್ಯಂತ ವಿವಿಧ ರಸ್ತೆಗಳಲ್ಲಿ ವಾಹನಗಳ ತಪಾಸಣೆಯೂ ಸೇರಿದಂತೆ ಜನರ ಸಂಚಾರವನ್ನು ನಿಯಂತ್ರಿಸುವಲ್ಲಿ ಹಗಲುರಾತ್ರಿ ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ತಪ್ಪಸ್ಸ್ ಫೌಂಡೇಷನ್ ಕರ್ತವ್ಯನಿರತ ಪೊಲೀಸರಿಗೆ ಕುಡಿಯಲು ಶುದ್ದ...
ಕೊರೊನಾ ಸೋಂಕಿತ ವ್ಯಕ್ತಿ ಸಾವು: ಸಾರ್ವಜನಿಕರು ಮನೆಯಿಂದ ಹೊರ ಬರದಂತೆ ಡಿಸಿ ಮನವಿ
ತುಮಕೂರು ಕೊರೊನಾ ಸೋಂಕಿಗೆ ಜಿಲ್ಲೆಯ ಶಿರಾ ಮೂಲದ ಸುಮಾರು 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರದೆ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮನವಿ ಮಾಡಿದರು. ...
ಚರಂಡಿಗಳಿಗೆ ಕ್ರಿಮಿನಾಶಕ ಸಿಂಪಡಣೆ
ಚಿಕ್ಕನಾಯಕನಹಳ್ಳಿ: ಮಧ್ಯಮ ವರ್ಗದವರು, ಕೆಳ ಮಧ್ಯಮ ವರ್ಗದವರು ಕರ್ಪ್ಯೂ ಪರಿಸ್ಥಿತಿಯನ್ನು ತಕ್ಕ ಮಟ್ಟಿಗೆ ಹೇಗೊ ನಿಭಾಯಿಸುತ್ತಿದ್ದಾರೆ ಆದರೆ ನಿರ್ಗತಿಕರು, ಕಡು ಬಡವರು, ಬಡವರು ಪ್ರತಿ ದಿನ ಕೂಲಿ ಮಾಡಿ...













