Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಪ್ರಸಿದ್ಧ ನಟಿಯ ತಂದೆಯನ್ನು ಬಲಿ ಪಡೆದ ಕೊರೋನಾ…!

0
ಲಂಡನ್:     ಪ್ರಸಿದ್ಧ ಹಾಲಿವುಡ್ ನಾಯಕಿ ಸೋಫಿಯಾ ಮೈಲ್ಸ್ ತಂದೆ ಪೀಟರ್ ಮೈಲ್ಸ್ (೬೭) ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಪೀಟರ್ ಮೈಲ್ಸ್ ಕೆಲವು ದಿನಗಳ ಹಿಂದೆ ಕೊರೊನಾ...

ಕಪಾಲಿ ಮೋಹನ್ ಆತ್ಮಹತ್ಯೆ..!

0
ಬೆಂಗಳೂರು       ಹೋಟೆಲ್ ಉದ್ಯಮಿ ಹಾಗು ವರನಟ ಡಾ. ರಾಜ್ ಕುಮಾರ್ ಕುಟುಂಬಕ್ಕೆ ಹತ್ತಿರದವರಾಗಿದ್ದ ಕಪಾಲಿ ಮೋಹನ್ ತಮ್ಮದೇ ಪಡೆತನದ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.      ಬೆಂಗಳೂರಿನ ಪೀಣ್ಯದ...

ಸಂಪೂರ್ಣ ಕರ್ನಾಟಕ ಲಾಕ್ ಡೌನ್ …!?

0
ಸಂಜೆ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ನಿರ್ಧಾರ : ಸಿಎಂ ಬೆಂಗಳೂರು:    ವಿಶ್ವಾದ್ಯಂತ ಹರಡುತ್ತಿರುವ ಕೊರೋನಾ ಸೋಂಕು ತಡೆಯಲು ಸಂಪೂರ್ಣ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನ ಕೈಗೊಳ್ಳಲಾಗುವುದು...

ಕೊರೋನಾ ಚರ್ಚೆಗೆ ಅನುಮತಿ ನಿರಾಕರಣೆ : ಸ್ಪೀಕರ್ ವಿರುದ್ಧ ಗರಂ ಆದ ಸಿದ್ಧರಾಮಯ್ಯ

0
ಬೆಂಗಳೂರು:     ಕೊರೋನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಒಂಭತ್ತು ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳುತ್ತಾರೆ. ಮತ್ತೊಂದು ಕಡೆ ಸಾರಿಗೆ ಬಸ್‌ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.ಸರ್ಕಾರ ಇದನ್ನು ಲಘುವಾಗಿ...

“ಲಾಕ್ ಡೌನ್” ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಿ:ರಾಜ್ಯಗಳಿಗೆ ಕೇಂದ್ರದ ಸೂಚನೆ

0
ನವದೆಹಲಿ    ಸದ್ಯ ರಾಜ್ಯ ಸರ್ಕಾರಗಳು ಕೊರೋನಾ ತಡೆಗೆ ವಿಧಿಸುವ ಲಾಕ್'ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ತರಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ...

ಜನತಾ ಕಫ್ರ್ಯೂಗೆ ತಿಪಟೂರು ಸ್ತಬ್ಧ

0
ತಿಪಟೂರು    ಜಗದಗಲ ತನ್ನ ಕಬಂದ ಬಾಹುವನ್ನು ಚಾಚಿ ಸಿಕ್ಕಸಿಕ್ಕವರನ್ನೆಲ್ಲ ಅಪ್ಪಿಕೊಳ್ಳುತ್ತಿರುವ ಮಹಾಮಾರಿ ಕರೋನ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕಫ್ರ್ಯೂವಿಗೆ ತಿಪಟೂರಿನಲ್ಲಿ...

ಪಿಯುಸಿ ಪರೀಕ್ಷೆ ಮುಂದೂಡಿಕೆ…!

0
ಬೆಂಗಳೂರು     ಸೋಮವಾರ ನಡೆಯಲಿರುವ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.        ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ...

ಜನತಾ ಕಫ್ರ್ಯೂಗೆ ಕೋಟೆನಾಡಿನಲ್ಲಿ ಭಾರೀ ಬೆಂಬಲ

0
ಚಿತ್ರದುರ್ಗ;     ಕೊರೋನಾ ತಡೆಗಟ್ಟಲು ದೇಶದ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಗೆ ಕೋಟೆನಾಡಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ಮುಂಜಾನೆಯಿಂದಲೇ ಇಡೀ ಜಿಲ್ಲೆ ಅಕ್ಷರಶಃ ಸ್ಥಬ್ದವಾಗಿತ್ತು. ದಿನವೀಡಿ ಜನರು ಮನೆಯಿಂದ ಹೊರ...

ಜನತಾ ಕಫ್ರ್ಯೂ: ಬಸ್ ಸಂಚಾರ ಪೂರ್ಣ ಸ್ಥಗಿತ

0
ದಾವಣಗೆರೆ:   ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಸೋಂಕು ನಿಯಂತ್ರಣ ಮತ್ತು ಅದು ಹರಡದಂತೆ ತಡೆಯುವ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದ ಜನತಾ ಕಫ್ರ್ಯೂ ಹಿನ್ನೆಲೆಯಲ್ಲಿ ಮಧ್ಯ...

ಜನತಾ ಕಪ್ರ್ಯೂ : ಸಂಪೂರ್ಣ ಸ್ತಬ್ಧವಾದ ಕುಣಿಗಲ್

0
ಕುಣಿಗಲ್    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ನಿಡಿದ ಜನತಾ ಕಪ್ರ್ಯೂಗೆ ಇಡೀ ತಾಲ್ಲೂಕು ಜನಜೀವನ ಸ್ತಬ್ಧವಾಗಿದ್ದು ಕೊರೊನಾ ವೈರಸ್ ತಡೆಗೆ ಪ್ರತಿಯೊಬ್ಬ ಜನರು ಸಹಕರಿಸುವಂತೆ ಕರೆನೀಡಿದ ಪ್ರಧಾನಿಗಳ ರಾಷ್ಟ್ರವ್ಯಾಪಿ ಆಂದೋಲನಕ್ಕೆ...
Share via