Tag: ಪ್ರಜಾ ಪ್ರಗತಿ
ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯತ್ವಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ..!
ಬೆಂಗಳೂರು ಹುಬ್ಬಳ್ಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ನಡುವೆ ಸಂಪರ್ಕ ಕೊಂಡಿಯಾಗಿರುವ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಜಯನಗರ...
ತುಮಕೂರು : ಕೊರೊನಾ ತಪಾಸಣೆ ನಿರ್ಲಕ್ಷ : ಅಧಿಕಾರಿ ಅಮಾನತು..!
ತುಮಕೂರು: ದೇಶವನ್ನೆ ಬೆಚ್ಚಿ ಬೀಳಿಸಿರುವ ಮಹಾಮಾರಿ ಕರೋನ ವೈರಸ್, ಕರ್ನಾಟಕದಲ್ಲೂ ಕಂಡು ಬಂದಿದ್ದು ಸರ್ಕಾರ ಸಾಧ್ಯವಾದಷ್ಟು ಮುಂಜಾಗ್ರತೆ ಕ್ರಮಗಳನ್ನ ತೆಗೆದುಕೊಂಡಿದೆಯಾದರು ಅಧಿಕಾರಿಗಳ ಬೇಜವಾಬ್ದಾರಿಗಳಿಂದ ಸಾರ್ವಜನಿಕ ಸ್ಥಳದಲ್ಲಿ ಥರ್ಮಲ್ ಸ್ಕ್ಯಾನ್ ಕಡ್ಡಾಯವಾಗಿ...
ತಮಿಳು ನಾಡು : ಪಟಾಕಿ ಗೋಡೌನ್ ಸ್ಪೋಟ..!
ತಮಿಳು ನಾಡು: ತಮಿಳುನಾಡಿನ ವೆಂಬಕೊಟ್ಟೈ ಬಳಿಯ ಚಿಪ್ಪಿಪ್ಪಾರೈ ನಲ್ಲಿನ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಉಂಟಾಗಿ ಆರು ಮಹಿಳೆಯರು ಸೇರಿದಂತೆ ಅಪರಿಚಿತರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ...
ಜನತಾ ಕರ್ಫ್ಯೂಗೆ ಭಾರತೀಯ ರೈಲ್ವೆ ಬೆಂಬಲ ..!
ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಮಾರ್ಚ್. 22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಕೂಡ ಇದಕ್ಕೆ ಬೆಂಬಲ ನೀಡಿದೆ.ಭಾನುವಾರ...
ಮೋದಿಯದ್ದು ಸತ್ವವಿಲ್ಲದ ಭಾಷಣ : ಸಿದ್ದರಾಮಯ್ಯ
ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂ ಕರೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ . ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿಯವರು ಕೇವಲ ಭಾಷಣ ಮಾಡಿದ್ದಾರೆ. ಅವರ...
ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯಲು ಸಜ್ಜು ಗೊಳಿಸಿ
ದಾವಣಗೆರೆ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂಬುದೊಂದು ಅತಿ ಮುಖ್ಯವಾದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಭಯ ಮತ್ತು ಆತಂಕಗಳಿಗೆ ಒಳಗಾಗದೇ ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆಯುವಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿ...
ಕೊರೊನಾ ಭೀತಿ: ವಾಯುವಿಹಾರ ತಾಣ ಬಂದ್
ದಾವಣಗೆರೆ: ಕುಂದುವಾಡ ಕೆರೆ, ಟಿವಿ ಸ್ಟೇಷನ್ ಕೆರೆ, ವಿದ್ಯಾನಗರ ಪಾರ್ಕ್, ವಾಕಿಂಗ್ ಪಾಥ್‍ಗಳನ್ನು ಇಂದಿನಿಂದಲೇ ಬಂದ್ ಮಾಡಲಾಗುವುದು. ಆದ್ದರಿಂದ ಶನಿವಾರದಿಂದ ವಾಯುವಿಹಾರಿಗಳು ಈ ಪ್ರದೇಶಗಳಿಗೆ ಬರಬಾರದು ಮನೆಗಳಲ್ಲಿಯೇ ಧ್ಯಾನ, ಯೋಗ, ಏಕ್ಸರ್‍ಸೈಜ್...
ಜಿಐಎಸ್ ಮ್ಯಾಪಿಂಗ್ ಪೂರ್ಣಗೊಳ್ಳುವುದು ಯಾವಾಗ..?
ತುಮಕೂರು ನಗರದಲ್ಲಿನ ಸಂಪೂರ್ಣ ಮಾಹಿತಿ ಒದಗಿಸುವ ಜಿಐಎಸ್ ( ಭೌಗೋಳಿಕ ಮಾಹಿತಿ ತಂತ್ರಜ್ಞಾನ) ಮ್ಯಾಪಿಂಗ್ ತಂತ್ರಜ್ಞಾನವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಜಾರಿಗೆ ತರಲಾಗುತ್ತಿದೆ. ಈ ವ್ಯವಸ್ಥೆ ಜಾರಿ ಬಂದಲ್ಲಿ ನಗರದಲ್ಲಿ ನಡೆಯುತ್ತಿರುವ...
ಜಮೀನು ಜಂಟಿ ಸರ್ವೆ ಆರಂಭ
ತಿಪಟೂರು ಬೈಪಾಸ್‍ನ ರೈತರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಾಗಲಿ ಆಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಎಂದು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಿಪಟೂರು ಬೈಪಾಸ್ ಸಂತ್ರಸ್ತರು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಇಷ್ಟು ದಿನಗಳ ಒತ್ತಡದಿಂದ ಮಣಿದ...
ರೈತರನ್ನು ಕಾಡಿದ್ದ ಚಿರತೆ ಕೊನೆಗೂ ಸೆರೆ
ತಿಪಟೂರು ನೊಣವಿನಕೆರೆ ಹೋಬಳಿಯ ಸುತ್ತಮುತ್ತಲಿನ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಹಿಡಿಯುವಲ್ಲಿ ಶುಕ್ರವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ. ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಹಸು, ಕರು,...













