Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ಕಾಶ್ಮೀರ : ನಾಲ್ವರು ಉಗ್ರರನ್ನು ಹತ್ಯೆ

0
ಕಾಶ್ಮೀರ :       ರಾಜ್ಯದ ಅನಂತ ನಾಗ್ ಜಿಲ್ಲೆಯ ಡಯಲ್ಗಮ್ ಪ್ರದೇಶದಲ್ಲಿ ಇಂದು ಭಾರತೀಯ ಭದ್ರತಾ ಪಡೆಗಳು ಹಾಗು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ .ಇಂದು ಬೆಳಗ್ಗೆ...

ಮೆಡಿಕಲ್ ಶಾಪ್ ಗಳ ಮೇಲೆ ಸಿಸಿಬಿ ದಾಳಿ..!

0
ಬೆಂಗಳೂರು      ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಒಬ್ಬರನ್ನು ಬಲಿ ಪಡೆದುಕೊಂಡ ನಂತರ, ಇದನ್ನೇ ಬಂಡವಾಳ ಮಾಡಿಕೊಂಡು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಮೆಡಿಕಲ್ ಶಾಪ್ ಗಳ ಮೇಲೆ, ಸಿಟಿ...

ಕೊರೋನಾಗಾಗಿಯೇ ಪ್ರತ್ಯೇಕ ಬಜೆಟ್ ಮಂಡಿಸಬೇಕು : ಸಿದ್ದರಾಮಯ್ಯ

0
ಬೆಂಗಳೂರು     ಕೊರೋನಾಗಾಗಿಯೇ ಕೇಂದ್ರ ಸರ್ಕಾರ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಕೊರೋನಾ ತಡೆಗೆ ರಾಜ್ಯಗಳಿಗೆ ಕೇಂದ್ರ ಹಣ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.    ಸುದ್ದಿಗಾರರೊಂದಿಗೆ ಮಾತನಾಡಿದ...

ಕೊರೊನಾ ವೈರಸ್ ಸೋಂಕು : ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರ ಸೂಚನೆ

0
ಬೆಂಗಳೂರು    ಕೊರೊನಾ ವೈರಸ್ ಸೊಂಕು ಹಿನ್ನಲೆಯಲ್ಲಿ ಎಲ್ಲೆಂದರಲ್ಲಿ ಆಹಾರ ತಿನಿಸುಗಳನ್ನು ಮಾರಾಟ ಮಾಡದಂತೆ ಕಟ್ಟೆಚ್ಚರ ವಹಿಸುವಂತೆ ಆಹಾರ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.     ಕೊರೊನಾ ಸೋಂಕು ತಡೆಗಟ್ಟುವ...

ಒಲಿಂಪಿಕ್ಸ್ ಗೆ ಯಾವುದೇ ತೊಂದರೆ ಇಲ್ಲಾ : ಶಿಂಜೊ ಅಬೆ

0
ಟೋಕಿಯೊ:     ಒಲಿಂಪಿಕ್ಸ್ ಕ್ರೀಡಾ ಕೂಟವನ್ನು ಮುಂದೂಡುವುದು, ಇಲ್ಲವೆ ರದ್ದುಗೊಳಿಸುವುದು ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸ್ಸು ಅವಲಂಭಿಸಿದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಹೇಳುತ್ತಿದ್ದರೆ, ಮತ್ತೊಂದೆಡೆ ನಿಗಧಿತ ಸಮಯದಂತೆ ಟೋಕಿಯೋ ಒಲಿಂಪಿಕ್ಸ್...

ಕೆಪಿಸಿಸಿ ಹಿರಿಯ ನಾಯಕರ ಓಲೈಕೆಗೆ ಮುಂದಾದ ಡಿಕೆಶಿ..!

0
ಬೆಂಗಳೂರು   ಬಹುತೇಕ ನಾಯಕರ ವಿರೋಧದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಿರುವ ಡಿ.ಕೆ.ಶಿವಕುಮಾರ್ ಈಗ ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ವಿಶ್ವಾಸಗಳಿಸುವತ್ತ ಕಾರ್ಯೋನ್ಮುಖರಾಗಿದ್ದಾರೆ.ಬಹುತೇಕ ಎಲ್ಲ ನಾಯಕರನ್ನು ಭೇಟಿ ಮಾಡುತ್ತಿರುವ ಡಿ.ಕೆ.ಶಿವಕುಮಾರ್ ಎಲ್ಲರನ್ನು ವಿಶ್ವಾಸಕ್ಕೆ...

ಕೊರೊನಾ ಸೋಂಕು : ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ಪರಿಹಾರ

0
ನವದೆಹಲಿ:     ಮಹಾಮಾರಿ ಕೊರೋನಾ ವೈರಸ್ ನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಕೇಂದ್ರ ಸರ್ಕಾರ, ಪರಿಹಾರ ಹಾಗೂ ಸೋಂಕಿತರ ಚಿಕಿತ್ಸಾ ವೆಚ್ಚವನ್ನು ರಾಜ್ಯ ವಿಪತ್ತು...

ವಿವಿಧ ಕಾಮಗಾರಿ ಪರಿಶೀಲಿಸಿದ ಮೇಯರ್ …!

0
ತುಮಕೂರು:     ನಗರದಲ್ಲಿ ಸ್ಮಾರ್ಟ್‍ಸಿಟಿ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಯುಜಿಡಿ, 24*7 ಕುಡಿಯುವ ನೀರು ಹಾಗೂ ಇನ್ನಿತರ ಕಾಮಗಾರಿಗಳಾಗಿ ಆಗೆದಿರುವ ರಸ್ತೆಯನ್ನು ಶೀಘ್ರವೇ ವೈಜ್ಞಾನಿಕ ರೀತಿಯಲ್ಲಿ ಮುಚ್ಚುವಂತೆ ಅಧಿಕಾರಿಗಳಿಗೆ ಮೇಯರ್...

ಮಾ.17ಕ್ಕೆ ಜಿಲ್ಲೆಗೆ ಕಾಲ್ನಡಿಗೆ ಜಾಥಾ

0
ತುಮಕೂರು        ವಸತಿ ರಹಿತ, ನಿವೇಶನ ರಹಿತರಿಗೆ ಸೂರು ಕಲ್ಪಿಸುವುದಕ್ಕೆ ಒತ್ತಾಯಿಸಿ ಸಿಪಿಐ ರಾಜ್ಯಮಂಡಳಿ ವತಿಯಿಂದ ಕಾಲ್ನಡಿಗೆ ಜಾಥಾ ನಡೆಸಲಾಗುತ್ತಿದ್ದು, ಈಗಾಗಲೇ ಬಳ್ಳಾರಿಯಿಂದ ಹೊರಟ ಜಾಥಾವು ಮಾ.17ಕ್ಕೆ ಶಿರಾಕ್ಕೆ ಬಂದು ತಲುಪಲಿದೆ...

ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ : ಡಾ.ಬಿ.ಆರ್.ಚಂದ್ರಿಕಾ

0
ತುಮಕೂರು       ಪ್ರಪಂಚವನ್ನು ಬೆಚ್ಚಿ ಬೀಳಿಸಿದ್ದ ಕೊರೊನಾ ವೈರಸ್ ಪೀಡಿತ ಪ್ರಕರಣಗಳು ತುಮಕೂರಿನಲ್ಲಿ ದಾಖಲಾಗಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ ತಿಳಿಸಿದರು.      ...
Share via