Tag: ಪ್ರಜಾ ಪ್ರಗತಿ
ಕೆ.ಡಿ.ಪಿ. ಸಭೆ : ಸಭೆಯಲ್ಲಿ ಗೌಣಗೊಂಡ ಮೂಲಭೂತ ಸಮಸ್ಯೆಗಳು
ಶಿರಾ: ತಾಲ್ಲೂಕಿನ ಬಹುತೇಕ ಕೊಳವೆ ಬಾವಿಗಳು ಬತ್ತಿ ಹೋಗಿ ನೀರಿನ ಅಂತರ್ಜಲದ ಮಟ್ಟವೂ ಕುಸಿದಿದೆ. ವಿವಿಧ ಇಲಾಖೆಗಳ ಬಹಳಷ್ಟು ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂಧಿಸದಂತಾಗಿದ್ದು ಇಡೀ ತಾಲ್ಲೂಕಿನಲ್ಲಿ ಹೇಳುವವರು ಕೇಳುವವರೇ ಇಲ್ಲದಂತಾಗಿದೆ. ಇಂತಹ ಸಂದರ್ಬದಲ್ಲಿ...
ದಂಡಿನ ಮಾರಮ್ಮ ಜಾತ್ರೆ : ಹಿಂದಿನ ಸಂಪ್ರದಾಯ ಪಾಲಿಸುವಂತೆ ಭಕ್ತಾದಿಗಳ ಆಗ್ರಹ..!
ಮಧುಗಿರಿ: ಹಿಂದಿನ ಸಂಪ್ರದಾಯದಂತೆ ಕೋಣವನ್ನು ದೇವಿಗೆ ದೇವಸ್ಥಾನದ ಮುಂದೆಯೇ ಬಲಿ ಕೊಡ ಬೇಕು ಎಂದು ಶ್ರೀ ದಂಡಿನ ಮಾರಮ್ಮ ದೇವಾಲಯದ ಬಾಗಿಲಿಗೆ ಬೀಗ ಹಾಕಿ ಕೆಲ ಗಂಟೆಗಳ ಕಾಲ ಉತ್ಸವ ಮೂರ್ತಿಯನ್ನು...
ಐವರು ಕಳ್ಳರ ಸೆರೆ: 24 ಲಕ್ಷ ಮೌಲ್ಯದ ವಸ್ತು ವಶ
ತುಮಕೂರು ಜನರ ಗಮನವನ್ನು ಬೇರೆಡೆ ಸೆಳೆದು ಅವರ ಬಳಿ ಇರುವ ಚಿನ್ನಾಭರಣಗಳನ್ನು ದೋಚುತ್ತಿದ್ದ ಅಪರಾಧವನ್ನು ಭೇದಿಸಿರುವ ತುಮಕೂರು ನಗರದ ಪೊಲೀಸರು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಐವರನ್ನು ಬಂಧಿಸಿದ್ದು,...
ಬೀದಿಬದಿ ತಿನಿಸು, ಮಾಂಸದ ಅಂಗಡಿ ನೈರ್ಮಲ್ಯಕ್ಕೆ ಸೂಚನೆ
ತುಮಕೂರು ಎಲ್ಲೆಡೆ ಕೊರೋನಾ ರೋಗದ ಭೀತಿ ಇರುವ ಹಿನ್ನೆಲೆಯಲ್ಲಿ ಮತ್ತು ಈಗ ಬೇಸಿಗೆ ಕಾಲವಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಆತಂಕವಿರುವ ಕಾರಣ ತುಮಕೂರು ನಗರದಾದ್ಯಂತ ಬೀದಿಬದಿ ಆಹಾರ ಪದಾರ್ಥಗಳನ್ನು ಮಾರುವವರು, ಹಣ್ಣಿನ...
ಬಿಜೆಪಿ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ: ಮಧ್ಯಪ್ರದೇಶ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ, ಕೇಸರಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ.ಬಿಜೆಪಿ...
ಕುಡಿಯುವ ನೀರಿನ ತೊಂದರೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ :...
ತುಮಕೂರು ತುಮಕೂರು ಜಿಲ್ಲೆಯಲ್ಲಿ ಸುಮಾರು 563 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೂರಬಹುದು ಎಂದು ಗುರುತಿಸಲಾಗಿದ್ದು, ತೀವ್ರವಾಗಿ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ...
ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಘೋಷಣೆ..!
ಬೆಂಗಳೂರು : ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ನೇಮಕಗೊಂಡಿದ್ದಾರೆ.ಅದೇ ಕಾಲಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ್ದ...
ಎಸಿಬಿ ಬಲೆಗೆ ಬಿದ್ದ ತಹಶೀಲ್ದಾರ್…!
ರಾಮನಗರ ರೈತನಿಂದ ಲಂಚದ ಬೇಡಿಕೆ ಇಟ್ಟಿದ್ದ ಮಾಗಡಿ ತಹಶೀಲ್ದಾರ್ ರಮೇಶ್ ಹಾಗೂ ಗುಮಾಸ್ತ ಪ್ರವೀಣ್ ಮಂಗಳವಾರ ಮಧ್ಯಾಹ್ನ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ದಬ್ಬಗುಳಿ ಗ್ರಾಮದ ರೈತ...
ಮಕ್ಕಳ ಹಿತಕ್ಕಿಂತ ನಿಮ್ಮ ಪ್ರತಿಷ್ಟೆ ಮುಖ್ಯವಲ್ಲ : ಸುರೇಶ್ ಕುಮಾರ್
ಬೆಂಗಳೂರು ರಾಜ್ಯದೆಲ್ಲೆಡೆ ಕೊರೊನಾ ವೈರಸ್ ಭೀತಿಯಿಂದ ಪಾರಾಗಲು ಮತ್ತು ಸುರಕ್ಷಿತವಾಗಿರಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಶಿಕ್ಷಣ ಇಲಾಖೆಯಿಂದ ಬೆಂಗಳೂರಿನ ಕೆಲವು ಭಾಗಗಳ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಬೇಕು ಎಂದು ಆದೇಶ ನೀಡಿದರು ಅದಕ್ಕೆ...
ಇಂಗ್ಲೆಂಡಿನ ಆರೋಗ್ಯ ಸಚಿವರಿಗೆ ಕೊರೊನಾ ಸೋಂಕು..!
ಲಂಡನ್: ಜಗತ್ತಿನಾದ್ಯಂತ ಮರಣಮೃದಂಗ ಬಾರಿಸಿ ಸಾವಿರಾರು ಜನರ ಪ್ರಾಣ ನಷ್ಟಕ್ಕೆ ಕಾರಣವಾಗಿರುವ ಕೊರೊನಾ ಸೋಂಕಿಗೆ ಇಂಗ್ಲೆಂಡಿನ ಆರೋಗ್ಯ ಸಚಿವರಾದ ನಾಡಿನ್ ಡೋರಿಸ್ ತುತ್ತಾಗಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಹೇಳಿಕೆ...













