Tag: ಪ್ರಜಾ ಪ್ರಗತಿ
ಮೋದಿಯ ಪ್ರಶಂಸೆಗೆ ಮಣೆಹಾಕದ ಕಂಗುಜಂ
ನವದೆಹಲಿ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ವಿಶೇಷ ಸಾಧನೆ ಮಾಡಿದ ಹಾಗೂ ಸ್ಫೂರ್ತಿ ನೀಡುವ ಮಹಿಳೆಯರಿಗೆ ಗೌರವ ನೀಡುವ ಕೆಲಸಕ್ಕೆ ಮುಂದಾಗಿದ್ದರು. ಒಂದು ದಿನದ ಮಟ್ಟಿಗೆ ತಮ್ಮ ಸೋಷಿಯಲ್...
ನಾವು ಬಿಟ್ಟಿರುವುದು ಬಿಜೆಪಿಯನ್ನೇ ಹೊರತು ಹಿಂದುತ್ವವನಲ್ಲ : ಠಾಕ್ರೆ
ಅಯೋಧ್ಯೆ ನಾವು ಬಿಜೆಪಿಯಂದಿಗಿನ ಮೈತ್ರಿಯನಷ್ಟೇ ತೊರೆದಿದ್ದೇವೆ ಹಿಂದುತ್ವವನ್ನಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.ಮುಖ್ಯಮಂತ್ರಿಯಾದ ನೂರು ದಿನಗಳ ನಂತರ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ...
ಅನ್ನಭಾಗ್ಯದ ಅಕ್ಕಿ ಕಡಿತ: ಸಿದ್ದರಾಮಯ್ಯ ಬೇಸರ
ಬೆಂಗಳೂರು ಹಿಂದಿನ ಕಾಂಗ್ರೆಸ್ ಸರ್ಕಾದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಪಡಿತರ ಕಡಿತಗೊಳಿಸಿರುವ ಡಳಿತರೂಢ ಬಿಜೆಪಿ ಸರ್ಕಾರದ ನಡೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಬೇಸರವ್ಯಕ್ತಪಡಿಸಿದ್ದು ಈ ಸಂಬಂಧ ಅಧಿವೇಶನದಲ್ಲಿ ಧ್ವನಿಮೊಳಗಿಸುವುದಾಗಿ ಹೇಳಿದ್ದಾರೆ. ...
ವಿಧಾನಸಭೆಯಲ್ಲಿ ಪ್ರತೇಕ ರಾಜ್ಯದ ಕೂಗು ಮೊಳಗಿಸುವೆ : ಉಮೇಶ್ ಕತ್ತಿ
ಬೆಂಗಳೂರು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ಅಲಕ್ಷಿಸಿದೆ ಎಂದು ಕಿಡಿ ಕಾರಿರುವ ಬಿಜೆಪಿಯ ಹಿರಿಯ ನಾಯಕ ಉಮೇಶ್ ಕತ್ತಿ,ಇದೇ ಕಾರಣಕ್ಕಾಗಿ ವಿಧಾನಸಭೆಯಲ್ಲೇ ಪ್ರತ್ಯೇಕ ರಾಜ್ಯದ ಕೂಗು ಮೊಳಗಿಸುವುದಾಗಿ...
ನೂತನ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ ಸಿಎಂ
ಬೆಂಗಳೂರು ರೈಲ್ವೆ ಯೋಜನೆಗಳಿಗೆ ಅಗತ್ಯ ಭೂಮಿ, ಹಣಕಾಸಿನ ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಮತ್ತಷ್ಟು ಹೊಸ ರೈಲುಗಳು ಸಿಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...
ಬಿಜೆಪಿಯಿಂದ ಸಾಮಾಜಿಕ ಜಾಲತಾಣ ದುರುಪಯೋಗ :ಈಶ್ವರ ಖಂಡ್ರೆ
ಬೆಂಗಳೂರು ಪುಲ್ವಾಮ ಹಂತ್ಯಾಕಾಂಡ, ಬಾಲಕೋಟ್ ದಾಳಿಯ ಪ್ರಕರಣವನ್ನು ಸಾಮಾಜಿಕ ಜಾಲತಾಣದ ಮೂಲಕ ದುರುಪಯೋಗ ಪಡಿಸಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಜನರನ್ನು ವಂಚಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದರು.ಕೆಪಿಸಿಸಿ ಸಾಮಾಜಿಕ...
ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ
ದಾವಣಗೆರೆ: ರಾಮಾಯಣದ ಕರ್ತೃ, ವಿಶ್ವ ಗುರು ಮಹರ್ಷಿ ವಾಲ್ಮೀಕಿ ಒಬ್ಬ ಅಸ್ಪೃಶ್ಯ, ವಾಲ್ಮೀಕಿ ಹುಟ್ಟಿದ ಜಾತಿಯನ್ನು ಕೆಳ ಜಾತಿ ಎಂಬ ಪದ ಬಳಸಿ, ಓರ್ವ ಐತಿಹಾಸಿಕ ಮಹಾ ಪುರುಷ, ದಲಿತ,...
ಗಡುವು ಮುಗಿದರೂ ಮುಗಿಯದ ಕಾಮಗಾರಿ
ತುಮಕೂರುವಿಶೇಷ ಲೇಖನ : ರಾಕೇಶ್.ವಿ. ನಗರದಲ್ಲಿ ನಡೆಯುತ್ತಿರುವ ಸ್ಮಾಟ್ ಸಿಟಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿವಿಧ ಪ್ಯಾಕೇಜ್‍ಗಳಲ್ಲಿ ಹಲವು ರಸ್ತೆಗಳನ್ನು ಆಯ್ಕೆ ಮಾಡಿಕೊಂಡು ಕಾಮಗಾರಿ ಮಾಡಲಾಗುತ್ತಿದೆ. ಅದರಲ್ಲಿ ಪ್ಯಾಕೇಜ್ 1ರ...
ಭಾರತವನ್ನು ಸರ್ಕಾರ ಧರ್ಮಾಧಾರಿತ ದೇಶವನ್ನಾಗಿಸಲು ಹೊರಟಿದೆ
ತುಮಕೂರು ದೇಶದ ಸ್ವಾತಂತ್ರ್ಯಕ್ಕಾಗಿ ಯಾರು ಹೋರಾಟ ಮಾಡಿಲ್ಲವೋ ಅವರು ಈಗ ಆಡಳಿತ ನಡೆಸುತ್ತುದ್ದಾರೆ. ದೇಶಕ್ಕೆ ಸ್ವತಂತ್ರ್ಯ ಬಂದ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಎಲ್ಲಾ ಧರ್ಮದವರ ಹೋರಾಟದ ಫಲ....
ಸರ್ಕಾರದಿಂದ ಬಯಲುಸೀಮೆ ಕಡೆಗಣನೆ : ಎಂ ಕೆ ತಾಜ್ ಪೀರ್
ಚಿತ್ರದುರ್ಗ: ರಾಜ್ಯ ಬಿಜೆಪಿ.ಸರ್ಕಾರ ಮಂಡಿಸಿರುವ ಬಜೆಟ್‍ನಿಂದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಟೀಕಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಟಿಯಲ್ಲಿ...













