Tag: ಪ್ರಜಾ ಪ್ರಗತಿ
ಯೆಸ್ ಬ್ಯಾಂಕ್ ಎಫೆಕ್ಟ್: 3.85 ಲಕ್ಷ ಕಳೆದುಕೊಂಡ ಹೂಡಿಕೆದಾರರು…!
ಮುಂಬೈ: ಕೊರೋನಾ ವೈರಸ್ ಮತ್ತು ಯೆಸ್ ಬ್ಯಾಂಕ್ ಸೂಪರ್ ಸೀಡ್ ಆದ ಕಾರಣ ಭಾರತೀಯ ಷೇರುಮಾರುಕಟ್ಟೆ ಸ್ತಂಭಿಸಿದೆ, ಒಂದೇ ದಿನದಲ್ಲಿ ಹೂಡಿಕೆದಾರರು ಬರೊಬ್ಬರಿ 3.85 ಲಕ್ಷ ಕೋಟಿ ನಷ್ಟ ಅನುಭವಿಸಿದ್ದಾರೆ. ...
ಯು ಟಿ ಖಾದರ್ ಜೀವಕ್ಕೆ ಅಪಾಯವಿದೆ : ಗೃಹ ಸಚಿವ
ಬೆಂಗಳೂರು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ. ಖಾದರ್ ಅವರ ಜೀವಕ್ಕೆ ಅಪಾಯವಿರುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಈ ಬಗ್ಗೆ ತಿಳಿಸಿದ ಯು.ಟಿ.ಖಾದರ್,...
ಕುಮಾರ ಸ್ವಾಮಿ ಮತ್ತೆ ಸಿಎಂ ಆಗುತ್ತಾರೆ…!
ಚನ್ನಪಟ್ಟಣ ಮಾಜಿ ಮುಖ್ಯಮಂತ್ರಿ ಹಾಗು ಚೆನ್ನಪಟ್ಟಣದ ಶಾಸಕ ಕುಮಾರಸ್ವಾಮಿಯವರಿಗೆ ಇನ್ನೊಂದು ಬಾರಿ ಮುಖ್ಯಮಂತ್ರಿ ಆಗುವ ಯೋಗ ಬಂದೇ ಬರುತ್ತದೆ. ಅವರು ಮತ್ತೊಮ್ಮೆ ಸಿಎಂ ಆಗುತ್ತಾರೆ ಎಂದು ತುಮಕೂರಿನ ಶಿರಾ ಪಟ್ಟನಾಯಕನಹಳ್ಳಿಯ ಸ್ಫಟಿಕ...
ಅಹ್ಮದ್ ಪಟೇಲ್ ಗೆ ಐಟಿ ಸಮನ್ಸ್..!
ನವದೆಹಲಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಕಾಂಗ್ರೆಸ್ ಪಕ್ಷದ ಮೇಲೆ ಐಟಿ ದಾಳಿ . ಸುಮಾರು 550 ಕೋಟಿ ರೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಖಜಾಂಚಿ ಅಹ್ಮದ್...
ಪಾಕ್ ಪರ ಘೋಷಣೆ ಪ್ರಕರಣ : ಮಾ.9ಕ್ಕೆ ಜಾಮೀನು ಅರ್ಜಿ ವಿಚಾರ
ಹುಬ್ಬಳ್ಳಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಎಲ್ಲಾ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಹುಬ್ಬಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್...
ಕೃಷ್ಣಾ ಮೇಲ್ದಂಡೆ ಯೋಜನೆಗೆ 10,000ಕೋಟಿ ನಿಗದಿ : ಸಿಎಂ
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸಲು ಇಡದ ವಿಷಯ ಇಂದು ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.ಇಂದು ಬೆಳಗ್ಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಂವಿಧಾನ ಕುರಿತು ಮಾತನಾಡಲು ಬಿಜೆಪಿಯ ಅರಗ ಜ್ಞಾನೇಂದ್ರ ಅವರಿಗೆ...
ಕರೋನಾ ಪೀಡಿತರಿಗೆ ಸಿಹಿ ಸುದ್ದಿ ನೀಡಿದ ಕಾರ್ಮಿಕ ಇಲಾಖೆ..!
ಬೆಂಗಳೂರು: ಕೊರೋನಾ ಬಾಧಿತ ಕಾರ್ಮಿಕರಿಗೆ 28 ದಿನ ವೇತನ ಸಹಿತ ರಜೆ ನಿಡಬೇಕೆಂದು ಕಾರ್ಮಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.ದೇಶದಲ್ಲಿ ದಿನದಿನಕ್ಕೆ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಕಾರ್ಮಿಕ...
ಕಣಿವೆ ರಾಜ್ಯದಲ್ಲಿ ಬ್ರಾಡ್ ಬ್ಯಾಂಡ್ ಸೇವೆ ಮತ್ತೆ ಆರಂಭ
ಶ್ರೀನಗರ: ಕಣಿವೆ ರಾಜ್ಯದಲ್ಲಿ ಇಂದಿನಿಂದ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ತೆಗೆದುಹಾಕಿದ ಒಂದು ದಿನದ ನಂತರ ಈ...
ನಿರ್ಭಯ ಪ್ರಕರಣ : ಹೊಸ ಡೆತ್ ವಾರೆಂಟ್ ಜಾರಿ
ನವದೆಹಲಿ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳನ್ನು ಗಲ್ಲಿಗೇರಿಸಲು ನ್ಯಾಯಾಲಯ ಹೊಸ ಡೆತ್ ವಾರೆಂಟ್ ಜಾರಿಮಾಡಿದೆ. ಮೂರು ಬಾರಿ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು,ಸಧ್ಯ ಎಲ್ಲಾ...
3 ಲಕ್ಷದ ಒಡವೆ, 1 ಲಕ್ಷ ನಗದು ಕಳವು
ತುಮಕೂರು ಮಹಿಳೆಯೊಬ್ಬರು ಬಸ್ ಹತ್ತುವಾಗ ಅವರ ಬಳಿ ಇದ್ದ ವ್ಯಾನಿಟಿ ಬ್ಯಾಗ್‍ನಿಂದ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಒಂದು ಲಕ್ಷ ರೂ. ನಗದನ್ನು ಯಾರೋ ಕಳ್ಳರು ಅಪಹರಿಸಿರುವ ಘಟನೆ...













