Tag: ಪ್ರಜಾ ಪ್ರಗತಿ
ಕರೋನಾ ವೈರಸ್ :ಅಧಿವೇಷನದ ಅವಧಿ ಮೊಟಕು ಗೊಳಿಸಿದ ವಿಶ್ವ ಸಂಸ್ತೆ
ವಾಷಿಂಗ್ಟನ್ ಸದ್ಯ ವಿಶ್ವದಲ್ಲಿ ಭೀತಿಯುಂಟು ಮಾಡುತ್ತಿರುವ ಕೊರೊನಾ ವೈರಸ್ ನ ಭೀತಿ ವಿಶ್ವಸಂಸ್ಥೆಯ 64ನೇ ವಾರ್ಷಿಕ ಮಹಾ ಅಧಿವೇಶನಕ್ಕೂ ತಟ್ಟಿದೆ. ಮಾರ್ಚ್ 9 ರಿಂದ ನಡೆಯಬೇಕಾಗಿದ್ದ ಅಧಿವೇಶನವನ್ನು ವೈರಸ್ ಸೋಂಕಿನ...
ಸಿದ್ದರಾಮಯ್ಯ ಅರ್ಜಿ ತಿರಸ್ಕಾರ : ಗದ್ದಲದಲ್ಲಿ ಅಂತ್ಯವಾದ ಕಲಾಪ
ಬೆಂಗಳೂರು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ಪಾಕ್ ಏಜೆಂಟ್ ಅಂತ ದೂಷಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸದನದಿಂದ ಉಚ್ಚಾಟಿಸುವಂತೆ ಕೋರಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲ್ಲಿಸಿದ್ದ...
ಕರೋನಾ ಭೀತಿ : ರಾಜ್ಯದೆಲ್ಲೆಡೆ ಹೈಅಲರ್ಟ್ ಘೋಷಣೆ
ಬೆಂಗಳೂರು ಮಾರಣಾಂತಿಕ ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರೇಕ್ಷಣೀಯ ಸ್ಥಳಗಳು ಸೇರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.ಕೊರೊನಾ ಸೋಂಕಿತ ತೆಲಂಗಾಣದ ಟೆಕ್ಕಿ ಬೆಂಗಳೂರಿಗೆ ಬಂದಿದ್ದ ಹಿನ್ನೆಲೆಯಲ್ಲಿ ನಗರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ....
ಅಕ್ರಮ ಸಕ್ರಮ: 1326 ಪಂಪ್ ಸೆಟ್ ಸಕ್ರಮ
ಹಾನಗಲ್ಲ : ನೀರಾವರಿ ಪಂಪಸೆಟ್‍ಗಳ ಆಕ್ರಮ ಸಕ್ರಮದಡಿ ಹಾವೇರಿ ಜಿಲ್ಲೆಯ 5522ರೈತರ ಅದರಲ್ಲಿ ಹಾನಗಲ್ಲ ತಾಲೂಕಿನ 1326 ರೈತರ ಪಂಪಸೆಟ್‍ಗಳ ಸಕ್ರಮಗೊಳಿಸಿ ವ್ಯವಸ್ಥಿತ ವಿದ್ಯುತ್ ಸರಬರಾಜು ಕಾಮಗಾರಿ ಆರಂಭವಾಗಿದೆ ಎಂದು...
ಸಂವಿಧಾನ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ಚಿತ್ರದುರ್ಗ ಸಂವಿಧಾನವನ್ನು ಉಳಿಸಿ,ಮೀಸಲಾತಿಯನ್ನು ರಕ್ಷಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆಯನ್ನು ನಡೆಸಿತು. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಮೂಲಭೂತ ಹಕ್ಕಾಗಿ ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ...
ಪ್ರಾಥಮಿಕ ಹಂತದ ಚಿಕಿತ್ಸೆಯಿಂದ ಕಿವುಡುತನ ನಿವಾರಣೆಯಾಗುತ್ತದೆ :ಡಾ. ರವೀಂದ್ರ
ಚಿತ್ರದುರ್ಗ: ಮಕ್ಕಳಿಗೆ ಹಾಗೂ ವಯಸ್ಕರಿಗೆ ಪ್ರಾಥಮಿಕ ಹಂತದಲ್ಲಿಯೇ ಶ್ರವಣ ದೋಷ ಪತ್ತೆಹಚ್ಚಿ ಚಿಕಿತ್ಸೆ ನೀಡಿದಲ್ಲಿ, ಕಿವುಡುತನ ನಿವಾರಿಸಿ ಅವರನ್ನು ಮುಖ್ಯವಾಹಿನಿಗೆ ತರಬಹುದು ಎಂದು ಜಿಲ್ಲಾಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ರವೀಂದ್ರ...
ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ
ಬಳ್ಳಾರಿ ಅಂಗನವಾಡಿ ಕೇಂದ್ರಗಳಲ್ಲಿ ಪೋಲಿಯೊ ಲಸಿಕೆ ನೀಡುವುದರ ಜೊತೆಗೆ ಖಾಸಗಿ ಶಾಲೆಗಳಿಗೂ ಭೇಟಿ ನೀಡಿ ಪೋಲಿಯೊ ಲಸಿಕೆ ಕುರಿತಾದ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ನಿತೀಶ್ ಅವರು...
ಸಿರಗುಪ್ಪ :ಅವ್ಯವಸ್ಥೆಯ ಆಗರವಾದ ಬಸ್ ನಿಲ್ದಾಣ
ಸಿರುಗುಪ್ಪ:
ನಗರದಲ್ಲಿ ಇದ್ದ ಬಸ್‍ನಿಲ್ದಾಣವನ್ನು ನವೀಕರಿಸುವ ಉದ್ದೇಶದಿಂದ ಕಾಮಗಾರಿ ಕೈಗೊಂಡಿದ್ದು, ಹಲವು ತಿಂಗಳುಗಳೇ ಕಳೆದರೂ ನಿಧಾನಗತಿಯ ಕಾಮಗಾರಿಯಿಂದಾಗಿ ಜನರು ಪರದಾಡುವಂತಾಗಿದೆ. ವಿವಿಧ ಗ್ರಾಮಗಳಿಂದ ತಾಲೂಕು ಕೇಂದ್ರಗಳಿಗೆ ಬರುವ ಜನರಿಗೆ...
ತರಕಾರಿ ಮಾರುಕಟ್ಟೆ ಬಳಿ ಕಸ: 10 ಸಾವಿರ ದಂಡ
ತುಮಕೂರುತುಮಕೂರು ನಗರದ ಶಿರಾಗೇಟ್ ಹೊರವಲಯ ಇರುವ ಎ.ಪಿ.ಎಂ.ಸಿ. ತರಕಾರಿ ಮಾರುಕಟ್ಟೆಗೆ ಮಂಗಳವಾರ ಬೆಳಗ್ಗೆ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಟಿ.ಭೂಬಾಲನ್ ಅವರು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಕೆ.ನರಸಿಂಹಮೂರ್ತಿ ಅವರ ಜೊತೆ ದಿಢೀರ್...
ಗ್ರಂಥಾಲಯ ಸಮಸ್ಯೆ: ಮೇಯರ್ ಭೇಟಿ, ಪರಿಶೀಲನೆ
ತುಮಕೂರು ತುಮಕೂರು ನಗರದ ಟೌನ್‍ಹಾಲ್ ವೃತ್ತದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಓದಲು ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯಗಳಿಲ್ಲದೆ ಬಹುಮುಖ ಸಮಸ್ಯೆಗಳು ತಲೆದೋರುತ್ತಿವೆ ಎಂದು ವಿದ್ಯಾರ್ಥಿಗಳ ತಂಡವೊಂದು ಗಮನ ಸೆಳೆದ ಹಿನ್ನೆಲೆಯಲ್ಲಿ, ತುಮಕೂರು...













