Tag: ಪ್ರಜಾ ಪ್ರಗತಿ
ಸಹಜ ಸ್ಥಿತಿಯತ್ತ ಮರಳಲು ಅಣಿಯಾದ ದೆಹಲಿ…!
5 ದಿನದ ನಂತರ ಬಾಗಿಲು ತೆರೆದ ಅಂಗಡಿಗಳು
ನವದೆಹಲಿ: ವಾರದ ಆರಂಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರುದ್ಧವಾದ ಗುಂಪುಗಳ ನಡುವಣ ಘರ್ಷಣೆಯಿಂದಾಗಿ ಹಿಂಸಾಚಾರವೇರ್ಪಟ್ಟಿದ್ದ ಈಶಾನ್ಯ ದೆಹಲಿಯಲ್ಲಿ ಇಂದು ಬೆಳಗ್ಗೆ...
ಜಿಲ್ಲಾ ರಕ್ಷಣಾಧಿಕಾರಿಯಿಂದ ಹಳೆ ರೌಡಿಗಳಿಗೆ ಫುಲ್ ಕ್ಲಾಸ್
ಚಳ್ಳಕೆರೆ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದರೊಂದಿಗೆ ಸಾರ್ವಜನಿಕರಿಗೂ ಸಹ ನೆಮ್ಮದಿ ಬದುಕನ್ನು ಕಲ್ಪಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಸಮಾಜದ ಘಾತುಕ ಶಕ್ತಿಗಳು ಸಮಾಜದ ನೈರ್ಮಲ್ಯವನ್ನು ಹಾಳು ಮಾಡಲು ಯತ್ನಿಸಿದಲ್ಲಿ...
ಎಚ್.ಎಸ್.ದೊರೆಸ್ವಾಮಿ ಅವಹೇಳನ ಖಂಡಿಸಿ ಪ್ರತಿಭಟನೆ
ದಾವಣಗೆರೆ: ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ...
ಶ್ರೀದುಗ್ಗಮ್ಮನ ಜಾತ್ರೆಗೆ ದೇವನಗರಿ ಸಜ್ಜು
ದಾವಣಗೆರೆ: ನಗರ ದೇವತೆ ಶ್ರೀದುರ್ಗಾಂಭಿಕಾದೇವಿ ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಆರಂಭವಾಗಲಿರುವ ದೇವಿಯ ಜಾತ್ರೆ ಆಚರಣೆಗೆ ದೇವನಗರಿಯ ಭಕ್ತರು ಭರದ ಸಿದ್ಧತೆ ನಡೆಸಿದ್ದಾರೆ. ...
ದೈವ ನಂಬಿಕೆ, ಧಾರ್ಮಿಕ ಶ್ರದ್ಧೆ ಮೂಢನಂಬಿಕೆಯಲ್ಲ
ತುಮಕೂರು ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಳಸ ಸ್ಥಾಪನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು...
ಹವಾಮಾನ ಬದಲಾವಣೆಗೆ ಅನುಗುಣವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಿ : ಸಿಎಂ
ಬೆಂಗಳೂರು ಹವಾಮಾನ ಬದಲಾವಣೆಗೆ ಅನುಗುಣವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಆಯಾ ಜಿಲ್ಲೆ ಮತ್ತು ಪ್ರಾಂತ್ಯಗಳಲ್ಲಿ ಪ್ರತ್ಯೇಕ ಕೃಷಿ ಮಾದರಿಗಳನ್ನು ರೂಪಿಸಬೇಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ನಗರದಲ್ಲಿ...
ಗಲಭೆಯ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು :...
ಬೆಂಗಳೂರು ಬಿಜೆಪಿಯವರ ಪ್ರಚೋದನೆಯಿಂದಲೇ ದೆಹಲಿಯ ಗಲಭೆ ನಡೆದಿದ್ದು ಗಲಭೆಯ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರದೇಶ ಕಾಂಗ್ರೆಸ್...
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಜಾಗ್ರತೆ ವಹಿಸಿ : ಶಾಸಕ
ಚಳ್ಳಕೆರೆ ಬೇಸಿಗೆ ಕಾಲ ಸಮೀಪಿಸುತ್ತಿದ್ದು, ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಜಾಗ್ರತೆ ವಹಿಸಬೇಕು. ಎಲ್ಲಿ ಕುಡಿಯುವ ನೀರಿನ ಲಭ್ಯತೆ ಇಲ್ಲವೋ ಅಲ್ಲಿ ಟ್ಯಾಂಕರ್ ಮೂಲಕವಾದರೂ...
9 ವರ್ಷಗಳಲ್ಲಿ ತುಮಕೂರು ವಿ.ವಿ.ಗೆ 185 ಕೋಟಿ ರೂ. ಅನುದಾನ
ತುಮಕೂರು ತುಮಕೂರು ವಿಶ್ವವಿದ್ಯಾನಿಲಯಕ್ಕೆ 2010-11 ನೇ ಸಾಲಿನಿಂದ 2018-19 ನೇ ಸಾಲಿನವರೆಗೆ ಒಟ್ಟು 9 ವರ್ಷಗಳ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವಿವಿಧ ಶೀರ್ಷಿಕೆಗಳಡಿಯಲ್ಲಿ ಒಟ್ಟು 18585.59 ಲಕ್ಷ ರೂ. ಅನುದಾನ...
ಸ್ಥಗಿತಗೊಂಡಿದ್ದ ಚರಂಡಿ ಕಾಮಗಾರಿ ಆರಂಭ
ಹುಳಿಯಾರು ಪತ್ರಿಕೆಯ ವರದಿಯ ಪರಿಣಾಮ ಹುಳಿಯಾರಿನ ಡಿಸಿಸಿ ಬ್ಯಾಂಕ್ ಹಿಂಭಾಗ ಸ್ಥಗಿತಗೊಂಡಿದ್ದ ಹರಿಜನ-ಗಿರಿಜನ ಯೋಜನೆಯ ಚರಂಡಿ ಕಾಮಗಾರಿಯು ಪುನರ್ ಆರಂಭವಾಗಿದ್ದು ಬಿರುಸಿಯಿಂದ ಕಾಮಗಾರಿ ನಡೆಯುತ್ತಿದೆ. ಡಿಸಿಸಿ ಬ್ಯಾಂಕ್‍ನಿಂದ ಬೀರದೇವರ ಕಟ್ಟೆಯ...













