Tag: ಪ್ರಜಾ ಪ್ರಗತಿ
ಅಪಪ್ರಚಾರಕ್ಕೆ ಕಿವಿಗೊಡಬೇಡಿ :ಟಿ. ಆರ್.ಚಿಕ್ಕರಂಗಣ್ಣ
ತುಮಕೂರು ಬ್ಯಾಂಕಿನ ಸದಸ್ಯರ ಮತದಾನದ ಹಕ್ಕನ್ನು ತಾವು ರದ್ದು ಮಾಡಿಸಿರುವುದಾಗಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ರದ್ದಾಗಿರುವುದ್ದಕ್ಕೆ ಸಹಕಾರ ಇಲಾಖೆಯ ನಿಯಮ ಹಾಗೂ ಆದೇಶ ಕಾರಣ ಎಂದು ಶ್ರೀ ಭೈರವೇಶ್ವರ ಸಹಕಾರ ಬ್ಯಾಂಕ್...
ಪೈಗಂಬರ್ ಬಗೆಗಿನ ವಿವಾದಾತ್ಮಕ ಹೇಳಿಕೆ : ಮಧುಗಿರಿ ಮೋದಿ ಬಂಧನಕ್ಕೆ ಆಗ್ರಹ
ಮಧುಗಿರಿ ಇತ್ತೀಚೆಗೆ ಮಹಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟಿರುವ ಅತುಲ್ ಕುಮಾರ್ ಸಬರ್‍ವಾಲ್ ಅಲಿಯಾಸ್ ಮಧುಗಿರಿ ಮೋದಿಯನ್ನು ಬಂಧಿಸುವಂತೆ ಮಧುಗಿರಿ ಮುಸ್ಲಿಂ ಸಮುದಾಯದವರು ಗುರುವಾರ...
ಬಿರುಕು ಬಿಟ್ಟ ಶಾಲೆ : ಬಯಲಲ್ಲೆ ನಡೆಯುತ್ತಿವೆ ತರಗತಿಗಳು
ಕೊಟ್ಟೂರು ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮ ಪಂಚಾಯಿತಿ ಚಿನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿರೋ ಕೊಠಡಿಯು ಎರೆಡೂ ಕಡೆ ಗೋಡೆಗಳು ಭಾಗಶಃ ಬಿರುಕುಬಿಟ್ಟಿವೆ. ಅದು ಬಲಿಗಾಗಿ ಬಾಯ್ತೆರೆ ಕಾದುಕುಳಿತ ಭೂತದಂತೆ ಗೋಚರಿಸುತ್ತವೆ. ...
ಗುತ್ತಿಗೆದಾರರ ಅಜಾಗರೂಕತೆಗೆ ಓರ್ವ ಬಲಿ
ತುಮಕೂರು ಗುತ್ತಿಗೆದಾರರ ಅಜಾಗರೂಕತೆಯಿಂದ ಕಾಮಗಾರಿ ಮಾಡುವ ವೇಳೆಯಲ್ಲಿ ವಿದ್ಯುತ್ ಶಾಕ್ ತಗುಲಿ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಗರ 12ನೆ ಕ್ರಾಸ್‍ನಲ್ಲಿ ನಡೆದಿದೆ. ನಗರದಲ್ಲಿ ನಡೆಯುತ್ತಿರುವ...
ಪಾಲಿಕೆ ಸ್ಥಾಯಿ ಸಮಿತಿ: ಅಧ್ಯಕ್ಷರ ಆಯ್ಕೆ
ತುಮಕೂರು ಮಹಾನಗರಪಾಲಿಕೆಯ ವಿವಿಧ 4 ಸ್ಥಾಯಿ ಸಮಿತಿಗಳಿಗೆ ಇಂದು ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರ ಸ್ಥಾನಕ್ಕೆ...
ಪಿಯುಸಿ ಪರೀಕ್ಷೆ ಪಾರದರ್ಶಕವಾಗಿ ಯಶಸ್ವಿಗೊಳಿಸಿ : ಡಿ ಸಿ
ತುಮಕೂರು 2020ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ 2020ರ ಮಾರ್ಚ್ 4ರಿಂದ 23ರವರೆಗೆ ನಡೆಯಲಿದ್ದು, ತುಮಕೂರು ಜಿಲ್ಲೆಯಲ್ಲಿ ಈ ಹಿಂದೆ ಘಟಿಸಿರುವಂತಹ ಘಟನೆಗಳು ಮರುಕಳಿಸದಂತೆ ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಯನ್ನು...
ಮಹಾರಾಷ್ಟ್ರ ಪರ ಘೋಷಣೆ ಕೂಗಿದ ಬಿಜೆಪಿ ಶಾಸಕನ ಪತ್ನಿ..!
ಕಲಬುರಗಿ ಕಲಬುರಗಿಯ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ ಅವರ ಪತ್ನಿ ಜಯಶ್ರೀ ವಿವಾದ ಸೃಷ್ಟಿಸಿದ್ದಾರೆ. ಕಾರ್ಯಕ್ರಮ ವೊಂದರಲ್ಲಿ ಅವರು 'ಜೈ ಮಹಾರಾಷ್ಟ್ರ' ಎಂದು ಘೋಷಣೆ ಕೂಗುವ ಮೂಲಕ ಹೊಸ ವಿವಾದ ಸೃಷ್ಠಿಸಿದ್ದಾರೆ.ಶಹಬಾದ್‌ನಲ್ಲಿ...
ರೋಹಿಣಿ ಸಿಂಧೂರಿ ಮತ್ತೆ ವರ್ಗಾವಣೆ…!
ಬೆಂಗಳೂರು ದಕ್ಷ ಐಎಎಸ್ ಅಧಿಕಾರಿ ಎಂದೇ ಖ್ಯಾತರಾದ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಬ್ಬರು ಐಎಎಸ್ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದ್ದು ಇಂದು...
ಫೆ.21ಕ್ಕೆ ಶಿವ ದೇವಾಲಯಗಳಿಗೆ ಗಂಗಾಜಲ ವಿತರಣೆ
ಬೆಂಗಳೂರು ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಫೆ. 21 ರಂದು ರಾಜ್ಯದ ಎಲ್ಲಾ ಶಿವನ ದೇವಾಲಯಗಳಲ್ಲಿ ಗಂಗಾಜಲ ವಿತರಣೆಗೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸಾರಥ್ಯದಲ್ಲಿ...
ಇ.ಎಸ್.ಡಿ.ಎಂ ವಲಯದಲ್ಲಿ ಕರ್ನಾಟಕ ಗಮನಾರ್ಹ ಸಾಧನೆಮಾಡಿದೆ : ಶೆಟ್ಟರ್
ಬೆಂಗಳೂರು ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ ಇ.ಎಸ್.ಡಿ.ಎಂ ವಲಯದಲ್ಲಿ ಕರ್ನಾಟಕ ಅಂತರ್ಗವಾಗಿಯೇ ಗಮನಾರ್ಹ ಸಾಧನೆಮಾಡಿದ್ದು, ಇದೀಗ ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಮುಂದಾಗಬೇಕು ಎಂದು ಭಾರೀ...













