Tag: ಪ್ರಜಾ ಪ್ರಗತಿ
ರಾಮ ಮಂದಿರ ನಿರ್ಮಾಣಕ್ಕೆ ಹೊಸ ಟ್ವಿಸ್ಟ್ ನೀಡಿದ ಅಯೋಧ್ಯೆ ಮುಸ್ಲಿಮರು..!
ಅಯೋಧ್ಯ: ರಾಮಮಂದಿರ ನಿರ್ಮಿಸಲು ಹಂಚಿಕೆ ಮಾಡಿರುವ ಭೂಮಿಯಲ್ಲಿ ಗೋರಿಗಳಿವೆ ಎಂದು ಕೆಲ ಅಯೋಧ್ಯ ಮುಸ್ಲಿಮರು ದೇಗುಲ ನಿರ್ಮಾಣ ಸಂಬಂಧ ರಚಿಸಲಾಗಿರುವ ಟ್ರಸ್ಟ್‌ಗೆ ಪತ್ರ ಬರೆದಿದ್ದಾರೆ.ಗೋರಿಗಳ ಮೇಲೆ ದೇವಾಲಯ ನಿರ್ಮಿಸಿದರೆ “ಸನಾತನ...
ಕೇಂದ್ರದ ವಿರುದ್ಧ ಗುಡುಗಿದ ಬೃಂದಾ ಕಾರಟ್..!
ರಾಯ್‌ಪುರ: ನೆರೆಯ ರಾಷ್ಟ್ರಗಳಲ್ಲಿ ದೌರ್ಜನ್ಯ ಎದುರಿಸುತ್ತಿರುವ ಜನರ ಬಗ್ಗೆ ಕೇಂದ್ರವು ಅಷ್ಟೊಂದು ಕಾಳಜಿ ವಹಿಸಿದರೆ ಮ್ಯಾನ್ಮಾರ್ ಮತ್ತು ಪಾಕಿಸ್ತಾನದಲ್ಲಿ ಕಿರುಕುಳ ಎದುರಿಸುತ್ತಿರುವ ರೋಹಿಂಗ್ಯಾ ಮತ್ತು ಅಹ್ಮದಿಯಾ ಮುಸ್ಲಿಮರನ್ನು ಹೊಸ ಪೌರತ್ವ ಕಾನೂನಿನ...
ತುಮಕೂರು : ಮೋದಿ ವಿರುದ್ಧ ಎಫ್ ಐ ಆರ್
ತುಮಕೂರು: ಪ್ರಚೋದನಕಾರಿ ವಿಡಿಯೋಗಳನ್ನು ಹರಿಯಬಿಟ್ಟಿದ್ದ ಆರೋಪದ ಮೇರೆಗೆ ತನ್ನನ್ನು ತಾನು ಮಧುಗಿರಿ ಮೋದಿ ಎಂದು ಕರೆದುಕೊಳ್ಳುತ್ತಿದ್ದ ವ್ಯಕ್ತಿಯೊಬ್ಬರ ವಿರುದ್ಧ ಮಧುಗಿರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಧುಗಿರಿ ತಾಲ್ಲೂಕಿನ ಹೊನ್ನಾಪುರ ಮೂಲದ...
ಡೆಬ್ಬಿ ಅಬ್ರಹಾಮ್ಸ್ ವೀಸಾ ನಿರಾಕರಣೆ : ಕೇಂದ್ರ ನಿರ್ಧಾರ ಸರಿ ಎಂದ ಕಾಂಗ್ರೆಸ್
ನವದೆಹಲಿ: ಪಾಕಿಸ್ತಾನವನ್ನು ಪರೋಕ್ಷವಾಗಿ ಬೆಂಬಲಿಸಿ ಮಾತನಾಡುವ ಬ್ರಿಟನ್ ಸಂಸದೆ ಡೆಬ್ಬಿ ಅಬ್ರಹಾಮ್ಸ್ ಅವರಿಗೆ ವೀಸಾ ನಿರಾಕರಿಸಿರುವುದನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬೆಂಬಲಿಸಿದ್ದಾರೆ. ...
ರಾಜ್ಯಪಾಲರದ್ದು ಗೊತ್ತು ಗುರಿ ಇಲ್ಲದ ಸಪ್ಪೆ ಭಾಷಣ : ಸಿದ್ದರಾಮಯ್ಯ
ಬೆಂಗಳೂರು ರಾಜ್ಯಪಾಲರದ್ದು ಯಾವುದೇ ಗೊತ್ತು ಗುರಿ ಇಲ್ಲದ ಸಪ್ಪೆ ಭಾಷಣ. ಯಡಿಯೂರಪ್ಪ ಸರ್ಕಾರ ಬಂದು ಆರು ತಿಂಗಳಾದರೂ ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರಗಳಲ್ಲಿನ ಸಾಧನೆಗಳು ಕಾರ್ಯಕ್ರಮಗಳನ್ನೇ ಪ್ರಸ್ತಾಪ...
ಸಚಿವ ಸ್ಥಾನ ಉಳಿಸಿಕೊಂಡ ಸವದಿ..!
ಬೆಂಗಳೂರು ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಗೆಲುವು ಸಾಧಿಸಿದರು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಭರ್ತಿ ಮಾಡಲು ಉಪ ಚುನಾವಣೆ ನಡೆದಿತ್ತು.ಸೋಮವಾರ ಬೆಳಗ್ಗೆಯಿಂದ ಮತದಾನ...
100 ಬರ ಪೀಡಿತ ತಾಲ್ಲೂಕು ಅಭಿವೃದ್ಧಿಗೆ ಸರ್ಕಾರದಿಂದ ಹೊಸ ಯೋಜನೆ
ಬೆಂಗಳೂರು ರಾಜ್ಯದ 100 ಬರ ಪೀಡಿತ ತಾಲೂಕುಗಳ ಪರಿಸ್ಥಿತಿ ಸುಧಾರಣೆಗಾಗಿ 'ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ' ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ರಾಜ್ಯಪಾಲ ವಜೂಭಾಯಿ...
ಸಾರಿಗೆ ನೌಕರರ ಪ್ರತಿಭಟನೆ : ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ
ಚಿತ್ರದುರ್ಗ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಇಂದು ಸಾರಿಗೆ ನೌಕರರು ಜಿಲ್ಲಾಧಿಕಾಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರದ ಕೆಎಸ್ ಆರ್...
ಗಾರೆ ನರಸಯ್ಯನ ಕಟ್ಡೆ: ಒತ್ತುವರಿ ತೆರವಿಗೆ ನಿರ್ಧಾರ
ತುಮಕೂರು ತುಮಕೂರು ನಗರದ ಸಪ್ತಗಿರಿ ಬಡಾವಣೆಗೆ ಹೊಂದಿಕೊಂಡಂತೆ ಇರುವ ಗಾರೆ ನರಸಯ್ಯನ ಕಟ್ಟೆಯ ಜಾಗ ಒತ್ತುವರಿ ಆಗಿದ್ದು, ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಆ ಒತ್ತುವರಿ ಜಾಗದಲ್ಲಿರುವ ಖಾತೆಗಳನ್ನು ರದ್ದುಗೊಳಿಸಬೇಕು ಎಂಬ ಮಹತ್ವದ...
ನಗರದಲ್ಲಿ ನರಕಯಾತನೆ :ಮೆಳೆಕೋಟೆ ಟೂಡಾ ಲೇಔಟ್‍ನಲ್ಲಿ ಯುಜಿಡಿ ಅವಾಂತರ
ತುಮಕೂರು ತುಮಕೂರು ನಗರದ ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ನೀಡಿ ನಗರಾಭಿವೃದ್ಧಿ ಕಾರ್ಯಗಳನ್ನು ಮಾಡಬೇಕಾದ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ಈ ವಿಷಯದಲ್ಲಿ ಅಸಮರ್ಥವಾಗಿದೆ. ಪ್ರಾಧಿಕಾರದಿಂದ ನೀಡಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು...













