Tag: ಪ್ರಜಾ ಪ್ರಗತಿ
ಮೇದಾರ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಲು ಅಗತ್ಯ ಕ್ರಮ : ಸಿಎಂ
ಬೆಂಗಳೂರು ಮೇದಾರ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಅಗತ್ಯಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಮೇದಾರ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಚಿತ್ರದುರ್ಗದ ಮೇದಾರ ಗುರುಪೀಠದ ಮೇದಾರ...
ತೀರ್ಪು ಓದುತ್ತಲೇ ಕುಸಿದು ಬಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ..!
ನವದೆಹಲಿ: ಶಿಕ್ಷೆಯಿಂದ ಪಾರಾಗಲು ನಿರ್ಭಯಾ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ...
ಸಜ್ಜನ್ ಕುಮಾರ್ ಜಾಮೀನು ಅರ್ಜಿ ವಜಾ
ನವದೆಹಲಿ : 1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ...
ಬಜೆಪಿಗೆ ಸವಾಲ್ ಹಾಕಿದ ರಾಹುಲ್ ಗಾಂಧಿ..!
ನವದೆಹಲಿ ಪಾಕಿಸ್ತಾನ ಪ್ರೇರಿತ ಪುಲ್ವಾಮಾ ದಾಳಿ ನಡೆದು ಫ.14ಕ್ಕೆ ಸರಿಯಾಗಿ ಒಂದು ವರ್ಷ ಕಳೆದಿದೆ. ಈ ಸಮಯದಲ್ಲಿ ರಾಹುಲ್ ಗಾಂಧಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮುಂದೆ ಮೂರು ಪ್ರಶ್ನೆಯಿಟ್ಟಿದ್ದಾರೆ .ಭಯೋತ್ಪಾದಕರು ಸೇನಾ...
ಶುಲ್ಕ ಪಾವತಿಸದ ಟೆಲಿಕಾಂ ಕಂಪನಿಗಳಿಗೆ ಛೀಮಾರಿ ಹಾಕಿದ ಕೋರ್ಟ್..!
ನವದೆಹಲಿ: ದೇಶದ ಸಂವಹನ ಜಾಲದ ನರಮಂಡಲದಂತಿರುವ ಖಾಸಗಿ ದೂರಸಂಪರ್ಕ ಕಂಪನಿಗಳು ಸರ್ಕಾರಕ್ಕೆ ಇದುವರೆಗೂ ಬರೋಬ್ಬರಿ 1.47 ಲಕ್ಷ ಕೋಟಿ ರೂಪಾಯಿ ಸರಿಹೊಂದಿಸಲ್ಪಟ್ಟ ಒಟ್ಟು ಆದಾಯ(ಎಜಿಆರ್ ಶುಲ್ಕ)ಪಾವತಿ ಮಾಡಬೇಕೆಂಬ ಆದೇಶವನ್ನು ಪಾಲಿಸದಿರುವ ಟೆಲ್ಕೊಸ್...
ಏರ್ಸೆಲ್ ಮ್ಯಾಕ್ಸಿಸ್ ಹಗರಣ : ಫೆ.20ಕ್ಕೆವಿಚಾರಣೆ ಮುಂದೂಡಿಕೆ
ನವದೆಹಲಿ: ಕೆಳದ ದಶಕದಲ್ಲಿ ಅತ್ಯಂತ ಸುದ್ದಿ ಮಾಡಿದ್ದ ಏರ್ ಸೆಲ್-ಮಾಕ್ಸಿಸ್ ಗೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧ ದೆಹಲಿ ಹೈಕೋರ್ಟ್ ಮುಂದೆ...
ನಿಮ್ಮ ಹಣ ನೀವು ತೆಗೆದುಕೊಳ್ಳಿ : ವಿಜಯ ಮಲ್ಯ
ಲಂಡನ್: ನನಗೆ ನಿಮ್ಮ ಹಣ ಬೇಡ ಸಾಲ ಕಟ್ಟದೆ ಮೊಸ ಮಾಡುವ ವ್ಯಕ್ತಿ ನಾನಲ್ಲ ಅದು ನನ್ನ ಜಾಯಮಾನವೂ ಅಲ್ಲ ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು, ಪ್ರಮಾದ...
ಶೀಘ್ರದಲ್ಲಿ ದಬ್ಬೆಘಟ್ಟ ರಸ್ತೆ ವಿಸ್ತರಣೆ : ಮಸಾಲ ಜಯರಾಮ್
ತುರುವೇಕೆರೆ: ಪಟ್ಟಣದ ಪ್ರಮುಖ ರಸ್ತೆಯಾದ ದೆಬ್ಬೇಘಟ್ಟ ರಸ್ತೆಯನ್ನು ಜಿಲ್ಲಾ ರಸ್ತೆಯಾಗಿ ಮೇಲ್ದರ್ಜೆಗೆ ಏರಿಸಿದ್ದು, ಶೀಘ್ರದಲ್ಲಿಯೇ 25 ಮೀಟರ್ ಅಳತೆಯುಳ್ಳ ಸುಸಜ್ಜಿತ ರಸ್ತೆ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು...
ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಜಿಲ್ಲಾಡಳಿತ ಸಿದ್ಧತೆ
ಚಿತ್ರದುರ್ಗ; ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಪಟ್ಟಣದಲ್ಲಿ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವ ಮಾರ್ಚ್ 5 ರಿಂದ ಮಾರ್ಚ್ 16 ರವರೆಗೆ ವಿಜೃಂಭಣೆಯಿಂದ ಜರುಗಲಿದ್ದು, ಜಾತ್ರೆಗೆ ಆಗಮಿಸುವ...
ನೆರೆಹಾನಿ ಮನೆಗಳ ಪುನರ್ ನಿರ್ಮಾಣ : ನಿರ್ಲಕ್ಷಿಸಿದರೆ ಕ್ರಮ : ಉಸ್ತುವಾರಿ ಕಾರ್ಯದರ್ಶಿ
ಹಾವೇರಿ
ನೆರೆಯಿಂದ ಹಾನಿಗೊಳಗಾದ ಎಲ್ಲ ಮನೆಗಳ ಪುನರ್ ನಿರ್ಮಾಣ ಕಾರ್ಯ ಒಂದು ವಾರದೊಳಗಾಗಿ ಆರಂಭವಾಗಲೇಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನಿರ್ಲಕ್ಷ್ಯ ಮಾಡುವ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಸರ್ಕಾರದ...













