Tag: ಪ್ರಜಾ ಪ್ರಗತಿ
ಕಾಸಿಗಾಗಿ ಸುದ್ದಿಯಿಂದ ನೈತಿಕ ಮೌಲ್ಯಗಳು ಕುಸಿದಿವೆ : ಎನ್. ಸಂತೋಷ್ ಹೆಗಡೆ
ಬೆಂಗಳೂರು ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗಗಳು ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾಗಿದ್ದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್...
ರೆಡ್ ಕ್ರಾಸ್ ಶಾಲೆಯ ವಾರ್ಷಿಕೋತ್ಸವ
ತುಮಕೂರು ಬೆಳಗುಂಬದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಶ್ರವಣದೋಷವುಳ್ಳ ಮಕ್ಕಳ ಉಚಿತ ವಸತಿಯುತ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ರಾಜ್ಯ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿಗಳು...
ಬೇಸಿಗೆ ನೀರಿನ ಬವಣೆ ತಪ್ಪಿಸುವ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಲತಾರವಿಕುಮಾರ್
ತುಮಕೂರು ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಅಭಾವ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿಗೊಳಿಸಿ ಆಯಾ ಗ್ರಾಮ ಪಂಚಾಯ್ತಿಗಳ ನಿರ್ವಹಣೆಗೆ ವಹಿಸಬೇಕು ಎಂದು ಜಿಲ್ಲಾ ಪಂಚಾಯ್ತಿ...
ಇಂದಿನ ಅಗತ್ಯತೆಗೆ ತಕ್ಕಂತೆ ಪಠ್ಯಕ್ರಮ ಸಿದ್ಧವಾಗಲಿ
ದಾವಣಗೆರೆ : ಮಾರುಕಟ್ಟೆಯ ಬೇಡಿಕೆ ಮತ್ತು ಪ್ರಸ್ತುತ ಸಂದರ್ಭದ ಅಗತ್ಯತೆಗಳನ್ನು ಗಮನಿಸಿ ಪಠ್ಯಕ್ರಮ ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಭಿಪ್ರಾಯಪಟ್ಟರು. ಸಮೀಪದ ತೊಳಹುಣಸೆ ಬಳಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಇಂಗ್ಲೀಷ್ ವಿಭಾಗದ...
ಹೆಚ್.ಕಡದಕಟ್ಟೆ ಗ್ರಾ.ಪಂ.ನಲ್ಲಿ ಅಭಿವೃದ್ಧಿಗೆ ಹಿನ್ನಡೆ
ದಾವಣಗೆರೆ: ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ಸಹೋದರ ಶಿವಶಂಕರಯ್ಯ ಅವರ ಹಸ್ತಕ್ಷೇಪದಿಂದಾಗಿ, ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಎಂದು ಗ್ರಾ.ಪಂ....
ಹಾಸ್ಟೇಲ್‍ಗಳ ಹೆಚ್ಚುವರಿ ಸಿಬ್ಬಂದಿ ವಜಾಗೊಳಿಸಿ : ಸತ್ಯಭಾಮ
ಚಿತ್ರದುರ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿನಿಲಯಗಳಲ್ಲಿ ಸರ್ಕಾರದ ಮಂಜೂರಾತಿ ಹುದ್ದೆಗಳ ಸಂಖ್ಯೆಗಿಂತಲೂ ಹೆಚ್ಚುವರಿಯಾಗಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಲ್ಲಿ,...
ಅಂಗನವಾಡಿ ಕಾರ್ಯಕರ್ತೆಯರಿಗೆ ಕಿರುಕುಳ : ಸಿಡಿಪಿಓ ವಜಾಕ್ಕೆ ಆಗ್ರಹ
ಬಳ್ಳಾರಿ:
ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಸೇರಿದ್ದು ಇವರನ್ನುದ್ದೇಶಿಸಿ ಮಾತನಾಡಿದ ಅಂಗವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಹೆಚ್.ಕೆ.ರಾಮಚಂದ್ರಪ್ಪನವರು ಮಾತನಾಡಿ ಸಿಡಿಪಿಓ ಜಲಾಲಪ್ಪನವರ ಮೇಲೆ ಕ್ರಮ ತೆಗೆದುಕೊಳ್ಳಲು...
ಶಿಕ್ಷಣದ ವ್ಯಾಪರಿಕರಣ ತಡೆಗಟ್ಟಲು ವಿದ್ಯಾರ್ಥಿಗಳು ಸಂಘಟಿತರಾಗಬೇಕು : ಬಸವರಾಜ ಪೂಜಾರ
ಶಿಗ್ಗಾಂವ : ಮಾರುಕಟ್ಟೆಯಲ್ಲಿ ಸರಕುಗಳನ್ನು ಮಾರಾಟ ಮಾಡಿದಂತೆ ಶಿಕ್ಷಣವನ್ನು ವ್ಯಾಪಾರ ಮಾಡಲಾಗುತ್ತಿದೆ.ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳನ್ನು ಖಾಸಗಿಕರಣಗೊಳಿಸುತ್ತಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ವಿದೇಶಿಯರ ಜವಾಬ್ದಾರಿಗೆ ಒಪ್ಪಿಸುವುದು ಖಂಡನೀಯ ಎಂದು ಡಿವೈಎಫ್ಐ ರಾಜ್ಯ...
ಪಾಲಿಕೆ ವಿವಿಧ ಶಾಖೆಗಳಿಗೆ ಆಯುಕ್ತರ ದಿಢೀರ್ ಭೇಟಿ
ತುಮಕೂರು ತುಮಕೂರು ಮಹಾನಗರ ಪಾಲಿಕೆಯ ವಿವಿಧ ಶಾಖೆಗಳಿಗೆ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಮಂಗಳವಾರ ಬೆಳಗ್ಗೆ ದಿಢೀರನೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ, ಕಂದಾಯ ಶಾಖೆಯಲ್ಲಿ ಬ್ರೋಕರ್‍ಗಳ ಹಾವಳಿ ಇದೆಯೆಂಬ ವಿಷಯದಲ್ಲಿ ಗರಂ...
ಪೊಲೀಸ್ ಸರ್ಪಗಾವಲಿನಲ್ಲಿ ಬೈಪಾಸ್ ರಸ್ತೆ ಸರ್ವೆ ಆರಂಭ
ಹುಳಿಯಾರು: ಬೀದರ್ ನಿಂದ ಶ್ರೀರಂಗಪಟ್ಟಣ 150 ಎ ರಾಷ್ಟ್ರೀಯ ಹೆದ್ದಾರಿಗೆ ಹುಳಿಯಾರು ಭಾಗದಲ್ಲಿ ಬೈಪಾಸ್ ರಸ್ತೆ ನಿರ್ಮಿಸುವ ಸಲುವಾಗಿ ಪೊಲೀಸರ ಸರ್ಪಗಾವಲಿನಲ್ಲಿ ಮಂಗಳವಾರ ನ್ಯಾಷನಲ್ ಹೈವೆ ಪ್ರಾಧಿಕಾರದಿಂದ ಸರ್ವೆ ಕಾರ್ಯ ಆರಂಭಿಸಲಾಯಿತು. ...











